ಇಫ್ಕೋ ದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: AGT ಹುದ್ದೆಗಳಿಗೆ ಅರ್ಜಿ: ವೇತನ ರೂ. 33000/- IFFCO AGT Recruitment 2023

Click here to Share:

ಇಫ್ಕೋ ದಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: AGT ಹುದ್ದೆಗಳಿಗೆ ಅರ್ಜಿ: ವೇತನ ರೂ. 33000/- IFFCO AGT Recruitment 2023

ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋ ಆಪರೇಟಿವ್ ಲಿಮಿಟೆಡ್ (IFFCO) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಅಗ್ರಿಕಲ್ಚರ್ ಗ್ರ್ಯಾಜುಯೇಟ್ ಟ್ರೈನಿ (AGT) ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಪದವಿ ಮುಗಿದ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 07-10-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RRC CR Grp C Recruitment 2023

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

Indian Farmers Fertiliser Cooperative Limited  ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕೆಎಂಎಫ್ ನಲ್ಲಿ ಖಾಲಿ ಇರುವ ಫಿಲ್ಡ್ ಅಸಿಸ್ಟೆಂಟ್ & ಚಾಲಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ- ಇಂಡಿಯನ್ ಫಾರ್ಮರ್ಸ್ ಫರ್ಟಿಲೈಸರ್ ಕೋ ಆಪರೇಟಿವ್ ಲಿಮಿಟೆಡ್ (IFFCO)
ಹುದ್ದೆಗಳ ಹೆಸರು- ಅಗ್ರಿಕಲ್ಚರ್ ಗ್ರ್ಯಾಜುಯೇಟ್ ಟ್ರೈನಿ (AGT)
ಒಟ್ಟು ಖಾಲಿ ಹುದ್ದೆಗಳು-

ವೇತನ/ Salary:

IFFCO ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ಅವಧಿಯಲ್ಲಿ ಮಾಸಿಕ ರೂ. 33300/- ವೇತನ  ನೀಡಲಾಗುತ್ತದೆ. ಹುದ್ದೆಯು ರೆಗ್ಯುಲರ್ ಆದ ನಂತರ ಮೂಲವೇತನ ರೂ. 37000-70000 ನಿಗದಿಯಾಗಲಿದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನ ವಿಷಯದಲ್ಲಿ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ ಎಲ್ಲ ಮಹಿಳೆಯರು/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 100

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

ವಯೋಮಿತಿ/ Age limit: (01-08-2023)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಆಯ್ಕೆವಿಧಾನ/ Selection procedure:

ಲಿಖಿತ ಪರೀಕ್ಷೆ & ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೇರಿಯಟ್ ಅಸಿಸ್ಟೆಂಟ್ & ಆಫೀಸ್ ಮೆಸೆಂಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 12.09.2023 ರಿಂದ 07.10.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ ಪೂರ್ವ ರೈಲ್ವೇಯ ಅಧಿಕೃತ ವೆಬ್ಸೈಟ್  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-09-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-10-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger