ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- IGNOU Junior Assistant Recruitment 2023

Click here to Share:

ಇಗ್ನೋದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- IGNOU Junior Assistant Recruitment 2023

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಲ್ಲಿ (IGNOU) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಗ್ನೋ  ಖಾಲಿ ಇರುವ 200  ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

IGNOU ನಲ್ಲಿ ಖಾಲಿ ಇರುವ Junior Assistant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಭಾರತೀಯ ರೈಲ್ವೆ ಹಣಕಾಸು ಕಾರ್ಪೊರೇಷನ್ ಲಿಮಿಟೆಡ್ ನಿಂದ (IRFCL)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ :

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ – 29
ಪರಿಶಿಷ್ಟ ಪಂಗಡ– 12
ಇತರೆ ಹಿಂದೂಳಿದ ವರ್ಗ- 55
ಆರ್ಥಿಕವಾಗಿ ಹಿಂದುಳಿದವರು-21
ಸಾಮಾನ್ಯ ವರ್ಗ- 83
ಒಟ್ಟು ಹುದ್ದೆಗಳು-200

ಉದ್ಯೋಗ ಮಾಹಿತಿ : ಭಾರತೀಯ ವಿಮಾ ನಿಯಂತ್ರಣ & ಅಭಿವೃದ್ಧಿ ಪ್ರಾಧಿಕಾರ(IRDAI)  ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ:

ವೇತನ/ Salary

ವೇತನ ಶ್ರೇಣಿ: 19900-63200 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ)

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಲ್ಲಿ 12ನೇ ತರಗತಿ/ ಪಿಯುಸಿ/ ತತ್ಸಮಾನ ವಿದ್ಯಾರ್ಹತೆಯನ್ನು ಉತ್ತೀರ್ಣ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 1000

ಪ.ಜಾ/ ಪಪಂ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ರೂ. 600 ಮಾತ್ರ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಉದ್ಯೋಗ ಮಾಹಿತಿ: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SJVN Recruitment 2023

ವಯೋಮಿತಿ/ Age limit: (As on 31-03-2023)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 27 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷರಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 22.03.2023 ರಿಂದ 20.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಗ್ನೋ ವೆಬ್ ಸೈಟ್ www.ignourecruitment.nta.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-04-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20-04-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here.

ವೆಬ್ಸೈಟ್/ Website:

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

8 Responses to ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- IGNOU Junior Assistant Recruitment 2023

  1. Pingback: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಗಳ SDA, FDA, JE & AE ಹುದ್ದೆಗಳ ನೇಮಕಾತಿ: KRIDL & KSSCL Recruitment's - Key Answer & Selecti

  2. Pingback: AIASL ನಿಂದ ನೇಮಕಾತಿ ಅಧಿಸೂಚನೆ ಪ್ರಕಟ: 495 ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ- AIASL Recruitment 2023 - KPSC Jobs

  3. Pingback: ಜಲಶಕ್ತಿ ಇಲಾಖೆಯಲ್ಲಿ ಖಾಲಿ ಇರುವ SDA, FDA, JE ಸೇರಿ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ NWDA Recruitment 2023 - KPSC J

  4. I all the time used to read post in news papers but now as I am a user of internet therefore from now I am
    using net for content, thanks to web.

    Also visit my web site – vpn special coupon

  5. Thanks for the auspicious writeup. It in fact used
    to be a leisure account it. Glance advanced to far brought agreeable
    from you! However, how could we keep up a correspondence?

    Feel free to visit my blog post :: vpn special coupon code 2024

  6. I’m not sure where you’re getting your information, but good topic.

    I needs to spend some time learning much more or understanding more.
    Thanks for great info I was looking for this information for
    my mission.

    Look at my webpage vpn special coupon code 2024

  7. I’m really enjoying the design and layout of your website.
    It’s a very easy on the eyes which makes it much more enjoyable for me to come here and visit more often. Did you
    hire out a designer to create your theme? Fantastic work!

    Here is my page vpn special coupon code 2024

  8. What a stuff of un-ambiguity and preserveness of precious
    knowledge concerning unexpected emotions.

    Feel free to surf to my web-site; facebook vs eharmony to find love online

Leave a Reply

Your email address will not be published. Required fields are marked *