ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 102 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: IGNOU JA Recruitment Notification 2023
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ, ನವದೆಹಲಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 102 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. IGNOU ದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ & ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಈ ಉದ್ಯೋಗಕ್ಕಾಗಿ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸಲು 21-12-2023 ಕೊನೆಯ ದಿನಾಂಕವಾಗಿದೆ. ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.
ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
IGNOU ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವ 257 ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ/ Post Details
ಜೂನಿಯರ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ | 50 |
ಸ್ಟೆನೋಗ್ರಾಫರ್ | 52 |
ಒಟ್ಟು ಹುದ್ದೆಗಳು | 102 |
ವೇತನ/ Salary:
ಜೂನಿಯರ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ | 19900-63200 |
ಸ್ಟೆನೋಗ್ರಾಫರ್ | 25500-81100 |
ಈ ಮೂಲ ವೇತನದ ಜೊತೆಗೆ DA, HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.
ವಯೋಮಿತಿ/ Age Limit
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.
ಕನಿಷ್ಟ ವಯೋಮಿತಿ: 28 ವರ್ಷ
ಗರಿಷ್ಟ ವಯೋಮಿತಿ: 30 ವರ್ಷ
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆ ಯಿಂದ ಪಿಯುಸಿ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application fees:
ಎಸ್.ಸಿ/ಎಸ್. ಟಿ/ EWS/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ: ರೂ 600/-
ಇತರೆ ಅಭ್ಯರ್ಥಿಗಳಿಗೆ ರೂ. 1000/-
ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ.
Application Submission Method:
ಅರ್ಜಿಯನ್ನು IGNOU ನ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 21-12-2023 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.
The Candidates who interested to apply online Click the NEXT button to Application submission.
Interested and eligible candidates can apply through online mode by visiting official website on or before the date of 21-12-2023. Click the below link for apply online
ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ತೆರಿಗೆ ಸಹಾಯಕ, ಸ್ಟೆನೋಗ್ಋಆಫರ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 01-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-12-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ & ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ- FPI Karnataka J
Pingback: ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHB Recruitment 2023 - KPSC Jobs