ಇಗ್ನೋದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- IGNOU Junior Assistant Recruitment 2023

Click here to Share:

ಇಗ್ನೋದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- IGNOU Junior Assistant Recruitment 2023

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದಲ್ಲಿ (IGNOU) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇಗ್ನೋ  ಖಾಲಿ ಇರುವ 200  ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…

IGNOU ನಲ್ಲಿ ಖಾಲಿ ಇರುವ Junior Assistant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ:ಕರ್ನಾಟಕ ಪೋಲಿಸ್ ಇಲಾಖೆಯಿಂದ ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: 

ಹುದ್ದೆಗಳ ವಿವರ/ Post Details:

ಪರಿಶಿಷ್ಟ ಜಾತಿ – 29
ಪರಿಶಿಷ್ಟ ಪಂಗಡ– 12
ಇತರೆ ಹಿಂದೂಳಿದ ವರ್ಗ- 55
ಆರ್ಥಿಕವಾಗಿ ಹಿಂದುಳಿದವರು-21
ಸಾಮಾನ್ಯ ವರ್ಗ- 83
ಒಟ್ಟು ಹುದ್ದೆಗಳು-200

ಉದ್ಯೋಗ ಮಾಹಿತಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ 5369 ಗ್ರುಪ್ ಬಿ & ಸಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: SSC Recruitment 2023

ವೇತನ/ Salary

ವೇತನ ಶ್ರೇಣಿ: 19900-63200 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ)

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ನಲ್ಲಿ 12ನೇ ತರಗತಿ/ ಪಿಯುಸಿ/ ತತ್ಸಮಾನ ವಿದ್ಯಾರ್ಹತೆಯನ್ನು ಉತ್ತೀರ್ಣ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 1000

ಪ.ಜಾ/ ಪಪಂ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ರೂ. 600 ಮಾತ್ರ

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಉದ್ಯೋಗ ಮಾಹಿತಿ: CPCB Recruitment 2023 SDA & FDA ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಅರ್ಜಿ ಆಹ್ವಾನ 

ವಯೋಮಿತಿ/ Age limit: (As on 31-03-2023)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 27 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷರಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 22.03.2023 ರಿಂದ 20.04.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಇಗ್ನೋ ವೆಬ್ ಸೈಟ್ www.ignourecruitment.nta.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-04-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20-04-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: Download

ಅರ್ಜಿ ಸಲ್ಲಿಸಿ/ Apply Online: Click here.

ವೆಬ್ಸೈಟ್/ Website:

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:

16 thoughts on “ಇಗ್ನೋದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- IGNOU Junior Assistant Recruitment 2023”

  1. Pingback: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 2674 ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- EPFO SSA  Recruitment 2023 - KPSC Jobs

  2. Pingback: ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಸ್ಟೇಷನ್ ಕಂಟ್ರೋಲರ್, ಸೆಕ್ಷನ್ ಇಂಜಿನೀಯರ್ ಸೇರಿ ವಿವಿಧ ಹುದ್ದೆಗಳ ಭರ್ತಿಗ

  3. Hi there, just became alert to your blog through Google, and found that it is really informative.
    I am gonna watch out for brussels. I’ll be grateful if you continue
    this in future. Lots of people will be benefited from your writing.
    Cheers! Escape rooms

  4. I was reading through some of your content on this internet site and I believe
    this site is rattling informative! Keep on posting.?

  5. Pingback: agen togel online

  6. I blog frequently and I genuinely thank you for your information. The article has truly peaked my interest. I will book mark your site and keep checking for new information about once a week. I opted in for your Feed too.

  7. Having read this I believed it was very informative. I appreciate you taking the time and energy to put this content together. I once again find myself personally spending a lot of time both reading and posting comments. But so what, it was still worth it!

  8. This excellent website definitely has all the information I wanted about this subject and didn’t know who to ask.

  9. Hello! I just would like to give you a huge thumbs up for your excellent info you have got right here on this post. I will be coming back to your blog for more soon.

  10. The next time I read a blog, I hope that it does not fail me as much as this particular one. After all, I know it was my choice to read through, however I truly believed you would have something helpful to say. All I hear is a bunch of complaining about something that you could possibly fix if you were not too busy searching for attention.

  11. When I originally commented I seem to have clicked on the -Notify me when new comments are added- checkbox and now each time a comment is added I recieve four emails with the exact same comment. There has to be an easy method you are able to remove me from that service? Appreciate it.

  12. After checking out a few of the blog posts on your site, I really like your way of blogging. I saved it to my bookmark site list and will be checking back in the near future. Please check out my website too and tell me what you think.

  13. I have to thank you for the efforts you have put in penning this blog. I really hope to view the same high-grade content from you later on as well. In fact, your creative writing abilities has inspired me to get my own site now 😉

  14. Oh my goodness! Awesome article dude! Thank you so much, However I am encountering troubles with your RSS. I don’t understand why I am unable to join it. Is there anybody else having the same RSS problems? Anyone that knows the answer can you kindly respond? Thanks!!

  15. I need to to thank you for this excellent read!! I definitely enjoyed every bit of it. I have got you book-marked to look at new things you post…

Leave a Comment

Your email address will not be published. Required fields are marked *

Scroll to Top