ಬೆಂಗಳೂರಿನ IIOA ನಲ್ಲಿ ಖಾಲಿ ಇರುವ ಲೈಬ್ರೆರಿ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ- IIOA Recruitment 2024

Click here to Share:

ಬೆಂಗಳೂರಿನ IIOA ನಲ್ಲಿ ಖಾಲಿ ಇರುವ ಲೈಬ್ರೆರಿ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ- IIOA Recruitment 2024

ಕೇಂದ್ರ ಸರ್ಕಾರದ ವಿಜ್ಞಾನ & ತಂತ್ರಜ್ಞಾನ ಇಲಾಖೆಯ ಅಡಿಯಲ್ಲಿ ಬರುವ ಇಂಡಿಯನ್ ಇನ್ಸ್ಟ್ಯೂಟ್ ಆಫ್ ಅಸ್ಟ್ರೋಫಿಸಿಕ್ಸ್ ನಲ್ಲಿ ತಾತ್ಕಾಲಿಕವಾಗಿ ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಲೈಬ್ರೆರಿ ಟ್ರೈನಿ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 29-05-2024 ನೇ ದಿನಾಂಕದ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕದ ರೇಷ್ಮೇ  ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಬೆಂಗಳೂರಿನ ಇಂಡಿಯನ್ ಇನ್ಸ್ಟ್ಯೂಟ್ ಆಫ್ ಅಸ್ಟ್ರೋಫಿಸಿಕ್ಸ್ ನಲ್ಲಿ ಖಾಲಿ ಇರುವ   ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 313 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಇಂಡಿಯನ್ ಇನ್ಸ್ಟ್ಯೂಟ್ ಆಫ್ ಅಸ್ಟ್ರೋಫಿಸಿಕ್ಸ್, ಬೆಂಗಳೂರು

ಹುದ್ದೆಗಳ ಹೆಸರು: ಲೈಬ್ರೆರಿ ಟ್ರೈನಿ

ಹುದ್ದೆಗಳ ಸಂಖ್ಯೆ- 02

ಕೆಲಸದ ಸ್ಥಳ: ಬೆಂಗಳೂರು

 

ಗುತ್ತಿಗೆಯ ಅವಧಿ:

ಆರಂಭದಲ್ಲಿ ಒಂದು ವರ್ಷದವರೆಗೆ ಮಾತ್ರ ತುಂಬಿಕೊಳ್ಳಲಾಗುತ್ತಿದ್ದು, ನಂತರ ಅದನ್ನು ಅವಶ್ಯಕತೆಗೆ ಅನುಸಾರ ಮತ್ತೆ ನಾಲ್ಕು ವರ್ಷಗಳಿಗೆ ವಿಸ್ತರಿಸಬಹುದು.

 

ವೇತನ ಶ್ರೇಣಿ/ Salary Scale:

ಮಾಸಿಕ ರೂ. 30000/- ಕ್ರೂಢಿಕೃತ ವೇತನ ನೀಡಲಾಗುತ್ತದೆ. (ಪ್ರತಿ ವರ್ಷಕ್ಕೆ ರೂ. 2500/- Increment ನೀಡಬಹುದು)

Education/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಗ್ರಂಥಾಲಯ & ಮಾಹಿತಿ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಗರಿಷ್ಟ 26 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು. ಸರ್ಕಾರದ ನಿಯಮಾನುಸಾರ ಪ.ಜಾ/ ಪಪಂ/ ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ/ Application Fee:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 29.04.2024 ರಿಂದ 29-05.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಅಧಿಕೃತ ವೆಬ್ ಸೈಟ್ www.iiap.res.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 313 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 29-04-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 29-05-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click here to Share:
Bookmark the permalink.

About sdkpscjob

www.kpscjobs.com Educator & Blogger