ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಗ್ರೂಪ್ ಎ & ಬಿ ಬೋಧಕೇತರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- IISER Non Teaching Recruitment 2023
ಕೇಂದ್ರ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಭಾರತೀಯ ವಿಜ್ಞಾನ ಶಿಕ್ಷಣ & ಸಂಶೋಧನಾ ಸಂಸ್ಥೆ ಯಲ್ಲಿ (IISER) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳ ನೇರ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-06-2023 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
IISER ನಲ್ಲಿ ಖಾಲಿ ಇರುವ ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಡೆಪ್ಯೂಟಿ ರಿಜಿಸ್ಟರ್ – 01 |
ಟೆಕ್ನಿಕಲ್ ಆಫೀಸರ್ -01 |
ಸುಪರಿಟೆಂಡೆಂಟ್ – 01 |
ಜೂನಿಯರ್ ಸುಪರಿಟೆಂಡೆಂಟ್ – 01 |
ಜೂನಿಯರ್ ಟ್ರಾನ್ಸಲೇಟರ್ -01 |
ವೇತನ/ Salary
ವೇತನ ಶ್ರೇಣಿ: IISER ನಿಗದಿಪಡಿಸಿದ ವೇತನವನ್ನು ನೀಡಲಾಗುತ್ತದೆ.
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ಪೂರೈಸಿರಬೇಕು
ಗರಿಷ್ಟ ವಯೋಮಿತಿ:
ಡೆಪ್ಯೂಟಿ ರಿಜಿಸ್ಟರ್ – 55 ವರ್ಷ |
ಟೆಕ್ನಿಕಲ್ ಆಫೀಸರ್ -40 ವರ್ಷ |
ಸುಪರಿಟೆಂಡೆಂಟ್ – 35 ವರ್ಷ |
ಜೂನಿಯರ್ ಸುಪರಿಟೆಂಡೆಂಟ್ – 35 ವರ್ಷ |
ಜೂನಿಯರ್ ಟ್ರಾನ್ಸಲೇಟರ್ -35 ವರ್ಷ |
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು IISER ನಿಗದಿಪಡಿಸಿದ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು.
ಡೆಪ್ಯೂಟಿ ರಿಜಿಸ್ಟರ್ – Post Graduation in relevant field |
ಟೆಕ್ನಿಕಲ್ ಆಫೀಸರ್ – BE/ BTech/ MCA in relevant field |
ಸುಪರಿಟೆಂಡೆಂಟ್ – Master Degree in Any Discipline |
ಜೂನಿಯರ್ ಸುಪರಿಟೆಂಡೆಂಟ್ – Bachelor Degree in any discipline |
ಜೂನಿಯರ್ ಟ್ರಾನ್ಸಲೇಟರ್ – Master’s Degree in Hindi/ Engish |
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 500
ಪ.ಜಾ/ ಪಪಂ/ ಅಂಗವಿಕಲ/ ಮಾಜಿ ಸೈನಿಕ/ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕವಿರುವುದಿಲ್ಲ
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷರಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 01.06.2023 ರಿಂದ 30.06.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IISER ವೆಬ್ ಸೈಟ್ www.iiserbpr.ac.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 30-06-2023
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
ಅರ್ಜಿ ಸಲ್ಲಿಸಿ/ Apply Online: (Open From June 01)
Pingback: SEO Affiliate Domination