ಧಾರವಾಡದ IIT ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ: IIT Dharwar recruitment 2023
ಧಾರವಾಡದ ಇಂಡಿಯನ್ ಇನ್ಸ್ಟ್ಯೂಟ್ ಆಫ್ ಟೆಕ್ನೋಲಜಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. IIT ಧಾರವಾಡದಲ್ಲಿ ಖಾಲಿ ಇರುವ ಲೈಬ್ರೆರಿ ಟ್ರೈನಿ ಹುದ್ದೆಗಳ ಗುತ್ತಿಗೆ ಆಧಾರದ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು 25-08-2023 ಕೊನೆಯ ದಿನಾಂಕವಾಗಿರುತ್ತದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಇಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ರಾಷ್ಟ್ರೀಯ ತನಿಖಾ ಧಳದಲ್ಲಿ ಖಾಲಿ ಇರುವ FDA, ಅಕೌಂಟೆಂಟ್ & ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Indian Institute of Technology (IIT) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 26000/-
Post Details/ ಹುದ್ದೆಗಳ ವಿವರ:
ಸಂಸ್ಥೆ: Indian Institute of Technology |
ಹುದ್ದೆಯ ಹೆಸರು: Library Trainee |
ಹುದ್ದೆಗಳ ಸಂಖ್ಯೆ: 02 ಹುದ್ದೆಗಳು |
ಕೆಲಸದ ಸ್ಥಳ: IIT ಧಾರವಾಡ |
ಗುತ್ತಿಗೆಯ ಅವಧಿ/ Contract Period:
ಒಂದು ವರ್ಷದ ಅವಧಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ವೇತನ/Salary:
ಪ್ರತಿ ತಿಂಗಳು ರೂ 20000/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ವಯೋಮಿತಿ/ Age limit (As on last date)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷವನ್ನು ಮೀರುವಂತಿಲ್ಲ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Master’s in Library & Information Science ವಿದ್ಯಾರ್ಹತೆ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕ ಇರುವುದಿಲ್ಲ
Selection Method/ ಆಯ್ಕೆ ವಿಧಾನ-:
ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಜಲ ಸಂಪನ್ಮೂಲ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1217 ಗ್ರೂಪ್ ಸಿ & ಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 02.08.2023 ರಿಂದ 25.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IIT Dharwar ನ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 02-08-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-08-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Assembly Recruitment 2023
Pingback: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/- KPCL Recruitment 2023 - KPSC Jobs
Pingback: ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Assembly Recruitment Notif