ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹೊಸ ಅಧಿಸೂಚನೆ ಪ್ರಕಟ| Income Tax Dept Recruitment 2023
ಭಾರತೀಯ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಇನ್ಸ್ಪೆಕ್ಟರ್, ತೆರಿಗೆ ಸಹಾಯಕ & ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ವಿವಿಧ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿರುವರಿ ಮೀಸಲಾಗಿರುವ ಹುದ್ದೆಗಳಾಗಿವೆ, ಹತ್ತನೇ, ಪಿಯುಸಿ & ಪದವಿ ಮುಗಿದವರಿಗೆ ವಿವಿಧ ಹುದ್ದೆಗಳು ಖಾಲಿ ಇವೆ. ಈ ನೇಮಕಾತಿ ಕುರಿತು ವಿವರಗಳನ್ನು ಇಲ್ಲಿ ಪಡೆಯಿರಿ.
ಆದಾಯ ತೆರಿಗೆ ಇಲಾಖೆಯಲ್ಲಿನ ಇನ್ಸ್ಪೆಕ್ಟರ್, ತೆರಿಗೆ ಸಹಾಯಕ & ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ತುಂಬಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ವೇತನ ಶ್ರೇಣಿ ಮುಂತಾದ ಮಾಹಿತಿಗಳನ್ನು ಇಲ್ಲಿ ಪಡೆಯಿರಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
ಉದ್ಯೋಗ ಮಾಹಿತಿ: ಕರ್ನಾಟಕ ನಾವಿನ್ಯತಾ & ತಂತ್ರಜ್ಞಾನ ಸೊಸೈಟಿಯಿಂದ ಹೊಸ ನೇಮಕಾತಿ ಅಧಿಸೂಚನೆ
ಹುದ್ದೆಗಳ ಹೆಸರು & ಹುದ್ದೆಗಳ ಸಂಖ್ಯೆ/ Post Details:
ಆದಾಯ ತೆರಿಗೆ ನಿರೀಕ್ಷಕರು/ Income Tax Inspector-04
ತೆರಿಗೆ ಸಹಾಯಕ/ Tax Assistant-18
ಮಲ್ಟಿ ಟಾಸ್ಕಿಂಗ್ ಸ್ಟಾಫ್/ Multi Tasking Staff- 19
ಒಟ್ಟು ಹುದ್ದೆಗಳು: 41
Salary scale/ ವೇತನ ಶ್ರೇಣಿ:
ಆದಾಯ ತೆರಿಗೆ ನಿರೀಕ್ಷಕರು- 9300-34800+(GP- 4600)
ತೆರಿಗೆ ಸಹಾಯಕ/ Tax Assistant-5200-20200 (GP+2400)
ಮಲ್ಟಿ ಟಾಸ್ಕಿಂಗ್ ಸ್ಟಾಫ್/ Multi Tasking Staff – 5200-20200 (GP+2400)
Educational Qualification/ ಶೈಕ್ಷಣಿಕ ವಿದ್ಯಾರ್ಹತೆ :
ಆದಾಯ ತೆರಿಗೆ ನಿರೀಕ್ಷಕರು: ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಮುಗಿದಿರಬೇಕು.
ತೆರಿಗೆ ಸಹಾಯಕ: ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಮುಗಿದಿರಬೇಕು. & ಡಾಟಾ ಎಂಟ್ರಿ 8000 ಕೀ ಪ್ರತಿ ಗಂಟೆಗೆ
ಮಲ್ಟಿ ಟಾಸ್ಕಿಂಗ್ ಸ್ಟಾಫ್: ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಮುಗಿದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ
Age limit/ ವಯೋಮಿತಿ:
ಆದಾಯ ತೆರಿಗೆ ನಿರೀಕ್ಷಕರು: 18- 30 ವರ್ಷ
ತೆರಿಗೆ ಸಹಾಯಕ: 18-27
ಮಲ್ಟಿ ಟಾಸ್ಕಿಂಗ್ ಸ್ಟಾಫ್: 18-27
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ: ಪಜಾ, ಪಪಂ: 10 ವರ್ಷ & ಸಾಮಾನ್ಯ ಹಾಗೂ ಹಿಂದುಳಿದ ವರ್ಗದವರಿಗೆ : 05 ವರ್ಷ ಸಡಿಲಿಕೆ ಇರುತ್ತದೆ,
Application Submission Method/ ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವೆಬ್ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕಾಗುತ್ತದೆ. ಅರ್ಜಿ ನಮೂನೆ & ನೋಟಿಫಿಕೇಶನ್ ಲಿಂಕನ್ನು ಕೆಳಗೆ ನೀಡಲಾಗಿದೆ.
Selection Method/ ಆಯ್ಕೆವಿಧಾನ:
ಲಿಖಿತ ಪರೀಕ್ಷೆ / ಸಂದರ್ಶನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01-04-2023
Important Links:
Pingback: CBI Recruitment 2023- Total 5000 Vacancies: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ - KPSC Jobs
Pingback: ಜಿಲ್ಲಾ ಪಂಚಾಯತ್ ನಿಂದ ಹೊಸ ಅಧಿಸೂಚನೆ: ಕರ್ನಾಟಕ ಆಯುಷ್ ಇಲಾಖೆಯಲ್ಲಿ CHO, ಅಟೆಂಡರ್ & ಮಲ್ಟಿಪರ್ಪಸ್ ವರ್ಕರ್ &
Pingback: BMRCL Fireman Recruitment 2023: ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಅಗ್ನಿಶಾಮಕ ಹುದ್ದೆಗಳಿಗೆ ಅರ್ಜಿ ಆಹ್ವಾನ - KPSC Jobs