ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ Inspector, Tax Assistant & MTS ಹುದ್ದೆಗಳಿಗೆ ಅರ್ಜಿ ಆಹ್ವಾನ- Income Tax Dept Recruitment

Click here to Share:

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ Inspector, Tax Assistant & MTS ಹುದ್ದೆಗಳಿಗೆ ಅರ್ಜಿ ಆಹ್ವಾನ- Income Tax Dept Recruitment

ಭಾರತೀಯ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಇನ್ಸ್ಪೆಕ್ಟರ್, ತೆರಿಗೆ ಸಹಾಯಕ & ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ವಿವಿಧ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿರುವರಿ ಮೀಸಲಾಗಿರುವ ಹುದ್ದೆಗಳಾಗಿವೆ, ಹತ್ತನೇ, ಪಿಯುಸಿ & ಪದವಿ ಮುಗಿದವರಿಗೆ ವಿವಿಧ ಹುದ್ದೆಗಳು ಖಾಲಿ ಇವೆ. ಈ ನೇಮಕಾತಿ ಕುರಿತು ವಿವರಗಳನ್ನು ಇಲ್ಲಿ ಪಡೆಯಿರಿ.

Income tax Department released notification for filling up various posts like Inspector, Tax Assistant and Multi Tasking Staff from eligible Meritorious Sports Person. The interested candidates who meet required qualification can apply for the posts. the aspirants need to apply for this job through the offline mode by downloading application format in website.

ಆದಾಯ ತೆರಿಗೆ ಇಲಾಖೆಯಲ್ಲಿನ ಇನ್ಸ್ಪೆಕ್ಟರ್, ತೆರಿಗೆ ಸಹಾಯಕ & ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ತುಂಬಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ವೇತನ ಶ್ರೇಣಿ ಮುಂತಾದ ಮಾಹಿತಿಗಳನ್ನು ಇಲ್ಲಿ ಪಡೆಯಿರಿ.

ಹುದ್ದೆಗಳ ಹೆಸರು & ಹುದ್ದೆಗಳ ಸಂಖ್ಯೆ/ Post Details:

ಆದಾಯ ತೆರಿಗೆ ನಿರೀಕ್ಷಕರು/ Income Tax Inspector-28
ತೆರಿಗೆ ಸಹಾಯಕ/ Tax Assistant-28
ಮಲ್ಟಿ ಟಾಸ್ಕಿಂಗ್ ಸ್ಟಾಫ್/ Multi Tasking Staff- 16
ಒಟ್ಟು ಹುದ್ದೆಗಳು: 72

Salary scale/ ವೇತನ ಶ್ರೇಣಿ:

ಆದಾಯ ತೆರಿಗೆ ನಿರೀಕ್ಷಕರು- 9300-34800+(GP- 4600)
ತೆರಿಗೆ ಸಹಾಯಕ/ Tax Assistant-5200-20200 (GP+2400)
ಮಲ್ಟಿ ಟಾಸ್ಕಿಂಗ್ ಸ್ಟಾಫ್/ Multi Tasking Staff – 5200-20200 (GP+2400)

ಉದ್ಯೋಗ ಮಾಹಿತಿ: ಬಿಬಿಎಂಪಿಯಲ್ಲಿ ಬೃಹತ್ ಭರ್ತಿ 2023: ಒಟ್ಟು 3673 ಹುದ್ದೆಗಳಿಗೆ ಅರ್ಜಿ ಆಹ್ವಾನ-

Educational Qualification/ ಶೈಕ್ಷಣಿಕ ವಿದ್ಯಾರ್ಹತೆ :

ಆದಾಯ ತೆರಿಗೆ ನಿರೀಕ್ಷಕರು: ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಮುಗಿದಿರಬೇಕು.

ತೆರಿಗೆ ಸಹಾಯಕ: ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಮುಗಿದಿರಬೇಕು. & ಡಾಟಾ ಎಂಟ್ರಿ 8000 ಕೀ ಪ್ರತಿ ಗಂಟೆಗೆ

ಮಲ್ಟಿ ಟಾಸ್ಕಿಂಗ್ ಸ್ಟಾಫ್: ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಮುಗಿದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ

Age limit/ ವಯೋಮಿತಿ:

ಆದಾಯ ತೆರಿಗೆ ನಿರೀಕ್ಷಕರು: 18- 30 ವರ್ಷ

ತೆರಿಗೆ ಸಹಾಯಕ: 18-27

ಮಲ್ಟಿ ಟಾಸ್ಕಿಂಗ್ ಸ್ಟಾಫ್:  18-27

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:   ಪಜಾ, ಪಪಂ: 10 ವರ್ಷ & ಸಾಮಾನ್ಯ ಹಾಗೂ ಹಿಂದುಳಿದ ವರ್ಗದವರಿಗೆ : 05 ವರ್ಷ ಸಡಿಲಿಕೆ ಇರುತ್ತದೆ,

ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಯದಲ್ಲಿ ಗ್ರೂಪ್ ಎ, ಬಿ & ಸಿ ನೇರ ನೇಮಕಾತಿ-

Application Submission Method/ ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಅರ್ಜಿಯನ್ನು ವೆಬ್ಸೈಟ್ ಮೂಲಕ ಸಲ್ಲಿಸಬೇಕಾಗುತ್ತದೆ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಲಿಂಕ್ ಕೆಳಗಡೆ ಇರುತ್ತದೆ.

ಆಯ್ಕೆವಿಧಾನ:

ಲಿಖಿತ ಪರೀಕ್ಷೆ / ಸಂದರ್ಶನ

Important Date:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-02-2023

Important Links:

Notification

Application 

Official Website


Click here to Share:
Tagged , . Bookmark the permalink.

About sdkpscjob

www.kpscjobs.com Educator & Blogger

One Response to ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ Inspector, Tax Assistant & MTS ಹುದ್ದೆಗಳಿಗೆ ಅರ್ಜಿ ಆಹ್ವಾನ- Income Tax Dept Recruitment

  1. tlover tonet says:

    Someone essentially assist to make critically articles I would state. This is the first time I frequented your website page and thus far? I surprised with the research you made to create this actual publish extraordinary. Great job!

Leave a Reply

Your email address will not be published. Required fields are marked *