ಕರ್ನಾಟಕ ಆದಾಯ ತೆರಿಗೆ  ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- Income Tax Karnataka Prosecutor Recruitment 2023

Click here to Share:

ಕರ್ನಾಟಕ ಆದಾಯ ತೆರಿಗೆ  ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- Income Tax Karnataka Prosecutor Recruitment 2023

ಕರ್ನಾಟಕ ಆದಾಯ ತೆರಿಗೆ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 06-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ SPP ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಉದ್ಯೋಗ ಮಾಹಿತಿ: ರಾಷ್ಟ್ರೀಯ ಗೃಹ ಬ್ಯಾಂಕ್ ನಲ್ಲಿ ಖಾಲಿ ಇರುವ ಹಣಕಾಸು ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NHB Recruitment 2023

ಹುದ್ದೆಗಳ ವಿವರ/ Post Details:

ಬೆಂಗಳೂರು & ತುಮಕೂರು – 06
ಬೆಳಗಾವಿ – 01
ಬಳ್ಳಾರಿ & ಚಿತ್ರದುರ್ಗ – 01
ಧಾರವಾಡ, ಹುಬ್ಬಳ್ಳಿ, ಗದಗ & ಕಾರವಾರ – 03
ಮಂಗಳೂರು & ಉಡುಪಿ- 02
ಮೈಸೂರು & ಮಂಡ್ಯ – 01
ಪಣಜಿ & ಮಾರ್ಗೋವಾ – 02
ಒಟ್ಟು ಹುದ್ದೆಗಳು – 16

ಉದ್ಯೋಗ ಮಾಹಿತಿ: BSF ನಲ್ಲಿ ಹತ್ತನೇ/ ಪಿಯುಸಿ ಮುಗಿದವರಿಗೆ ಉದ್ಯೋಗವಕಾಶ: 250 ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ: BSF RO and RM Recruitment 2023


ವೇತನ/ Salary

ಆದಾಯ ತೆರಿಗೆ ಇಲಾಖೆಯು ನಿಗದಿಪಡಿಸಿದ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಿರುವ ವಿದ್ಯಾರ್ಹತೆ & ನಿಗದಿಪಡಿಸಿದಷ್ಟು ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿ ಮುಗಿಸಿರಬೇಕು.

7 ವರ್ಷಗಳ ಕಾಲ ಕ್ರಿಮಿನಲ್ ವಿಷಯದಲ್ಲಿ ಅಡ್ವೊಕೆಟ್ ಆಗಿ ಕಾರ್ಯನಿರ್ವಹಿಸಿರಬೇಕು.

ಉದ್ಯೋಗ ಮಾಹಿತಿ: SDA, FDA, ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: IKDRC Recruitment 2023

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 06.05.2023 ರ ಒಳಗಾಗಿ Commissioner of Income Tax (Judicial), Central Revenue Building, 1st Floor, Queen Road, Bengaluru -560001.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07-05-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAP


Click here to Share:
Bookmark the permalink.

About sdkpscjob

www.kpscjobs.com Educator & Blogger

5 Responses to ಕರ್ನಾಟಕ ಆದಾಯ ತೆರಿಗೆ  ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- Income Tax Karnataka Prosecutor Recruitment 2023

  1. Wow, amazing blog layout! How lengthy have you been blogging
    for? you made blogging glance easy. The entire glance of your site is wonderful,
    as well as the content material! You can see similar here sklep internetowy

  2. e-commerce says:

    Why users still use to read news papers when in this technological world all is available on web?
    I saw similar here: Dobry sklep

  3. Hello! Do you know if they make any plugins to
    help with Search Engine Optimization? I’m trying to get my blog to rank for some targeted keywords but I’m
    not seeing very good results. If you know of any please share.
    Many thanks! You can read similar art here: Ecommerce

  4. dobry sklep says:

    Hello! Do you know if they make any plugins to help with SEO?
    I’m trying to get my blog to rank for some targeted keywords but I’m not seeing very good
    results. If you know of any please share. Thank you! You can read similar article here: Sklep online

  5. Hi there! Do you know if they make any plugins to help with SEO?
    I’m trying to get my blog to rank for some targeted keywords but I’m
    not seeing very good gains. If you know of any please share.
    Kudos! I saw similar blog here: Scrapebox AA List

Leave a Reply

Your email address will not be published. Required fields are marked *