ಕರ್ನಾಟಕ ಆದಾಯ ತೆರಿಗೆ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- Income Tax Karnataka SPP Recruitment 2023
ಕರ್ನಾಟಕ ಆದಾಯ ತೆರಿಗೆ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 06-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ SPP ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ
ಹುದ್ದೆಗಳ ವಿವರ/ Post Details:
ಬೆಂಗಳೂರು & ತುಮಕೂರು – 06 |
ಬೆಳಗಾವಿ – 01 |
ಬಳ್ಳಾರಿ & ಚಿತ್ರದುರ್ಗ – 01 |
ಧಾರವಾಡ, ಹುಬ್ಬಳ್ಳಿ, ಗದಗ & ಕಾರವಾರ – 03 |
ಮಂಗಳೂರು & ಉಡುಪಿ- 02 |
ಮೈಸೂರು & ಮಂಡ್ಯ – 01 |
ಪಣಜಿ & ಮಾರ್ಗೋವಾ – 02 |
ಒಟ್ಟು ಹುದ್ದೆಗಳು – 16 |
ಉದ್ಯೋಗ ಮಾಹಿತಿ: THDC ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಇಂಜಿನಿಯರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ:
ವೇತನ/ Salary
ಆದಾಯ ತೆರಿಗೆ ಇಲಾಖೆಯು ನಿಗದಿಪಡಿಸಿದ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಿರುವ ವಿದ್ಯಾರ್ಹತೆ & ನಿಗದಿಪಡಿಸಿದಷ್ಟು ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿ ಮುಗಿಸಿರಬೇಕು.
7 ವರ್ಷಗಳ ಕಾಲ ಕ್ರಿಮಿನಲ್ ವಿಷಯದಲ್ಲಿ ಅಡ್ವೊಕೆಟ್ ಆಗಿ ಕಾರ್ಯನಿರ್ವಹಿಸಿರಬೇಕು.
ಉದ್ಯೋಗ ಮಾಹಿತಿ: SSC ಯಿಂದ 129929 GD ಗ್ರೂಪ್ ‘ಸಿ’ ಬೃಹತ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ:
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 06.05.2023 ರ ಒಳಗಾಗಿ Commissioner of Income Tax (Judicial), Central Revenue Building, 1st Floor, Queen Road, Bengaluru -560001. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 07-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07-05-2023
Important Links/ ಪ್ರಮುಖ ಲಿಂಕುಗಳು:
Pingback: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಗುಮಾಸ್ತ, ಸಹಾಯಕ, ಜಿಇ & ಸ್ಟಾಫ್ ನರ್ಸ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವ
Pingback: KHPT Recruitment 2023: ಕರ್ನಾಟಕ ಹೆಲ್ಟ್ ಪ್ರೊಮೋಷನ್ ಟ್ರಸ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ - KPSC Jobs
Pingback: NCB ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ಇಂಟಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ - KPSC Jobs