ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಬರುವ ಇಂಡಿಯನ್ ಮ್ಯೂಸಿಯಂ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Museum Recruitment Notification 2023

Click here to Share:

ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಬರುವ ಇಂಡಿಯನ್ ಮ್ಯೂಸಿಯಂ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Museum Recruitment Notification 2023

ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಬರುವ  ಇಂಡಿಯನ್ ಮ್ಯೂಸಿಯಂ ಕೋಲ್ಕಾತ್ತದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕ್ಯೂರೇಟರ್ & ಡೆಪ್ಯೂಟಿ ಕ್ಯೂರೇಟರ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 24-04-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Indian Museum Kolkatta ದಲ್ಲಿ ಖಾಲಿ ಇರುವ  Curator ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ರಾಷ್ಟ್ರೀಯ ಶಿಕ್ಷಣ ಸಂಶೋಧನೆ & ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 347 ಬೋಧಕೇತರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NCERT Recruitment Notification 2023

ಹುದ್ದೆಗಳ ವಿವರ/ Post Details:

ಕ್ಯೂರೇಟರ್ – 04 ಹುದ್ದೆಗಳು
ಪಬ್ಲಿಕೇಶನ್ ಆಫೀಸರ್ – 01 ಹುದ್ದೆ
ಡೆಪ್ಯೂಟಿ ಕ್ಯೂರೇಟರ್ – 01
ಹೆಡ್ ಮಾಡೆಲರ್ – 01
ಲೈಬ್ರೆರಿ & ಇನ್ಫಾರ್ಮೇಶನ್ ಆಫೀಸರ್ – 01
ಒಟ್ಟು ಹುದ್ದೆಗಳು – 08 ಹುದ್ದೆಗ

ಬ್ಯಾಂಕ್ ಆಫ್ ಬರೋಡಾ ದಲ್ಲಿ ಖಾಲಿ ಇರುವ 157 ಆಫೀಸರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Bank Of Baroda SO Recruitment 2023


ವೇತನ/ Salary

ಕ್ಯೂರೇಟರ್ – 67700-2080700
ಪಬ್ಲಿಕೇಶನ್ ಆಫೀಸರ್ – 67700-208700
ಡೆಪ್ಯೂಟಿ ಕ್ಯೂರೇಟರ್ – 56100-177500
ಹೆಡ್ ಮಾಡೆಲರ್ – 35400-112400
ಲೈಬ್ರೆರಿ & ಇನ್ಫಾರ್ಮೇಶನ್ ಆಫೀಸರ್ – 35400-112400

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.  ನಿರ್ದಿಷ್ಟ ಪಡಿಸಿದಷ್ಟು ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.  ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Rural Development Department Notification 2023

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 05.06.2023 ರ ಒಳಗಾಗಿ Director-in-Charge, Indian Museum, 27 Jawaharlal Nehru Road, Kolkatta-700016 ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-06-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

Leave a Reply

Your email address will not be published. Required fields are marked *