ಭಾರತೀಯ ನೌಕಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಬೃಹತ್ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: Indian Navy Agniveer Jobs 2024

Click here to Share:

ಭಾರತೀಯ ನೌಕಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಬೃಹತ್ ಭರ್ತಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: Indian Navy Agniveer Jobs 2024

ಭಾರತೀಯ ನೌಕಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಇಂಡಿಯನ್ ನೆವಿಯಲ್ಲಿ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು ಅಗ್ನಿವೀರ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಹತ್ತನೇ ತರಗತಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 27-05-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 3712 ಕ್ಲರ್ಕ್ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ SSC ಯಿಂದ ಅರ್ಜಿ ಆಹ್ವಾನ

Indian Navy ನ ವತಿಯಿಂದ Agniveer ಹುದ್ದೆಗಳ ಆಯ್ಕೆಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಜಿಲ್ಲಾ & ಸತ್ರ ನ್ಯಾಯಾಧೀಶರ ನ್ಯಾಯಾಲಯದಿಂದ ಹೊಸ ಭರ್ತಿ: ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಒಟ್ಟು ಹುದ್ದೆಗಳ ಸಂಖ್ಯೆ: ಬಿಡುಗಡೆಗೊಂಡಿಲ್ಲ.

 

ವೇತನ/ Salary

ವೇತನ ಶ್ರೇಣಿ ರೂ. 30000-40000 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  01 ನವೆಂಬರ್ 2003 & 30 ಏಪ್ರಿಕ್ 2007 ರ ಮಧ್ಯ ಜನಿಸಿರಬೇಕು.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಹತ್ತನೇ ತರಗತಿ / ಮೆಟ್ರಿಕ್ಯೂಲೇಷನ ಉತ್ತೀರ್ಣ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ರೂ. 550/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಲಿಖಿತ ಪರೀಕ್ಷೆ/ Written Examination

ದೈಹಿಕ ಸಹಿಷ್ಣುತೆ ಪರೀಕ್ಷೆ/ Physical Standards

ವೈಧ್ಯಕೀಯ ಪರೀಕ್ಷೆ/ Medical test

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 13.05.2024 ರಿಂದ 27.05.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು Indian Navy ನ  ವೆಬ್ ಸೈಟ್ www.agniveernacy.cdac.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಬೆಂಗಳೂರಿನ IIOA ನಲ್ಲಿ ಖಾಲಿ ಇರುವ ಲೈಬ್ರೆರಿ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-05-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online: (Open From May 13)

ವೆಬ್ಸೈಟ್/ Website


Click here to Share:
Bookmark the permalink.

About sdkpscjob

www.kpscjobs.com Educator & Blogger