ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian North Railway Recruitment 2023

Click here to Share:

ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian North Railway Recruitment 2023

ಭಾರತೀಯ ಉತ್ತರ ರೈಲ್ವೇಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವಿವಿಧ ಕ್ರೀಡಾ ಮೀಸಲಾತಿ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿದ & ಸಂಬಂಧಿಸಿದ ಕ್ರೀಡೆಯಲ್ಲಿ ವಿಶೇಷ ಸಾಧನೆಗೈದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 02-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Railway Recruitment Cell, Northern Railway ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ

ಉದ್ಯೋಗ ಮಾಹಿತಿ: ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ತಾಲೂಕು ಕಲ್ಯಾಣಾಧಿಕಾರಿಗಳು  ಹುದ್ದೆಗಳಿಗೆ ಅರ್ಜಿ ಆಹ್ವಾನ- KPSC OBC Recruitment 2023

ಹುದ್ದೆಗಳ ವಿವರ/ Post Details:

ಒಟ್ಟು ಹುದ್ದೆಗಳು: 21

ಕೆಲಸದ ಸ್ಥಳ: ಭಾರತದಾದ್ಯಂತ

 

ವೇತನ/ Salary

ವೇತನ ಶ್ರೇಣಿ: ಕೇಂದ್ರ 7ನೇ ವೇತನ ಆಯೋಗದ ಪ್ರಕಾರ ರೂ. 25500-81100 ನಿಗದಿಪಡಿಸಲಾಗಿದೆ.

ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಪಿಯುಸಿ ಅಥವಾ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.

ಅಧಿಸೂಚನೆಯಲ್ಲಿ ನೀಡಿರುವಂತೆ ಸಂಬಂಧಿಸಿದ ಕ್ರೀಡೆಯಲ್ಲಿ ನಿಗದಿಪಡಿಸಿದ ಶ್ರೇಣಿಯನ್ನು ಪಡೆದು ಚಾಂಪಿಯನ್ ಆಗಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಉದ್ಯೋಗ ಮಾಹಿತಿ: SBI ನಲ್ಲಿ ಖಾಲಿ ಇರುವ SCO ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SBI SCO Recruitment 2023

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳು ರೂ 500/- ಪಾವತಿಸಬೇಕು. (ಪಜಾ/ ಪಪಂ/ ಮಹಿಳೆ/ EWS & ಮಹಿಳೆಯರು ರೂ. 250/- ಅರ್ಜಿ ಶುಲ್ಕವನ್ನು ಪಾವತಿಸಬೇಕು).  

ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ: ಯಾವುದೇ ಸಡಿಲಿಕೆ ಇರುವುದಿಲ್ಲ

ಉದ್ಯೋಗ ಮಾಹಿತಿ: ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ:  NFDB Recruitment Notification 2023

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 03.05.2023 ರಿಂದ 02.06.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.rrcnr.org  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:02-06-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

8 Responses to ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian North Railway Recruitment 2023

  1. dobry sklep says:

    Wow, amazing weblog format! How lengthy have you ever been blogging for?
    you make running a blog glance easy. The entire look of
    your web site is wonderful, let alone the content!
    You can see similar here ecommerce

  2. escape room says:

    Hi there, just became alert to your blog through Google, and found that it’s really informative.
    I’m going to watch out for brussels. I will appreciate if you continue
    this in future. Lots of people will be benefited from your writing.
    Cheers! Escape room

  3. JulianL says:

    You have mentioned very interesting details!
    ps decent web site.!

  4. Pingback: pglike

  5. An outstanding share! I have just forwarded this onto a coworker who has been conducting a little homework on this. And he actually bought me lunch due to the fact that I stumbled upon it for him… lol. So let me reword this…. Thank YOU for the meal!! But yeah, thanx for spending time to discuss this matter here on your web site.

  6. I love it when folks come together and share opinions. Great blog, continue the good work.

  7. Flum pebble says:

    This site definitely has all the information and facts I needed concerning this subject and didn’t know who to ask.

  8. Having read this I believed it was extremely informative. I appreciate you finding the time and energy to put this informative article together. I once again find myself personally spending a significant amount of time both reading and posting comments. But so what, it was still worthwhile.

Leave a Reply

Your email address will not be published. Required fields are marked *