ಪ್ರಮುಖ ಮಾಹಿತಿ- ತಿದ್ದುಪಡಿಗೆ ಅವಕಾಶ( Correction)
ಅಂಚೆ ಇಲಾಖೆಯಲ್ಲಿ ಗ್ರಾಮ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಪ್ರಮುಖ ಸೂಚನೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಿದವರು ಅರ್ಜಿಯನ್ನು ತಿದ್ದುಪಡಿ (Correction) ಮಾಡಲು ಬಯಸಿದ್ದಲ್ಲಿ ದಿನಾಂಕ 18-02-2023 & 19-02-2023 ರಂದು ತಿದ್ದುಪಡಿ ಮಾಡಬಹುದು. ಒಬ್ಬ ಅಭ್ಯರ್ಥಿಯು ಒಂದು ಬಾರಿ ಮಾತ್ರ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ತಾವು ಅರ್ಜಿ ಸಲ್ಲಿಸಿದ ಅರ್ಜಿ ಸಂಖ್ಯೆಯನ್ನು ನಮೂದಿಸಿ ಅರ್ಜಿ ಫಾರ್ಮ್ಯಾಟ್ ನಲ್ಲಿ ಬದಲಾವಣೆ/ ತಿದ್ದುಪಡಿ ಮಾಡಬಹುದು. ಕೆಳಗೆ ನೀಡಲಾಗಿರುವ (Below link) ಲಿಂಕ್ ಕ್ಲಿಕ್ ಮಾಡುವ ಮೂಲಕ ಕೂಡಲೇ ತಿದ್ದುಪಡಿ ಮಾಡಿ.
ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ಆರಂಭವಾಗಿದ್ದು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದಾಧ್ಯಂತ ಖಾಲಿ ಇರುವ ಒಟ್ಟು 40889 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಈ ನೇಮಕಾತಿಗೆ ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು ಇಲ್ಲಿ ಓದಬಹುದು. ಅರ್ಜಿ ಸಲ್ಲಿಸಲು & ನೋಟಿಫಿಕೇಶನ್ ಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
Indian Postal Department released big notification for filling up huge number of posts from interested and eligible candidates. Online Application invited from 40889 Grameen Dak Sevak Posts across the country including Karnataka. The important details regarding this recruitment like, post details, eligibility criteria, age limit, salary scale and other important details can find here.
Vacancy Details |
|
Gramin Dak Sevak (GDS) |
|
State Name | Total |
Andhra Pradesh | 2480 |
Assam | 407 |
Bihar | 1461 |
Chhattisgarh | 1593 |
Delhi | 46 |
Gujarat | 2017 |
Haryana | 354 |
Himachala Pradesh | 603 |
Jammu & Kashmir | 300 |
Jharkhand | 1590 |
Karnataka | 3036 |
Kerala | 2462 |
Madhya Pradesh | 1841 |
Maharashtra | 2508 |
North Eastern | 923 |
Odisha | 1382 |
Punjab | 766 |
Rajasthan | 1684 |
Tamil Nadu | 3167 |
Telangana | 1266 |
Uttar Pradesh | 7987 |
Uttarakhand | 889 |
West Bengal | 2127 |
ಉದ್ಯೋಗ ಮಾಹಿತಿ: ಭಾರತೀಯ ಜೀವ ವಿಮಾ ನಿಗಮ ನೇಮಕಾತಿ| Apply Online for 9364 Posts:
ಬ್ರಾಂಚ್ ಪೋಸ್ಟ್ ಮಾಸ್ಟರ್/ BPM |
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM |
ಬ್ರಾಂಚ್ ಪೋಸ್ಟ್ ಮಾಸ್ಟರ್/ BPM: ರೂ. 12000-29320 |
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM: ರೂ. 10000-24470 |
ಕನಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಟ 18 ವರ್ಷ ಪೂರೈಸಿರಬೇಕು
ಗರಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಟ 40 ವರ್ಷದ ಮೀರಿರಬಾರದು ಹಾಗೂ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಕ್ಕೆ ಗರಿಷ್ಟ 5 ವರ್ಷ & ಇತರೆ ಹಿಂದುಳಿದ ವರ್ಗದವರಿಗೆ 03 ವರ್ಷಗಳು ಸಡಿಲಿಕೆ ಇರುತ್ತದೆ. ಮಾಜಿ ಸೈನಿಕ & ಅಂಗವಿಕಲ ಅಭ್ಯರ್ಥಿಗಳಿಗೂ ಸರ್ಕಾರದ ನಿಯಮದ ಪ್ರಕಾರ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ/ Educational Qualification:
1) ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಹತ್ತನೇ ತರಗತಿ/ ತತ್ಸಮಾನ ವಿದ್ಯಾರ್ಹತೆ ಪೂರೈಸಿರಬೇಕು.
2) ಸ್ಥಳೀಯ ಭಾಷೆ (ಕನ್ನಡ) ಯಲ್ಲಿ ಕಡ್ಡಾಯವಾಗಿ ಓದಿರಬೇಕು.
3) ಕಂಪ್ಯೂಟರ್ ಜ್ಞಾನ ಇರಬೇಕು.
ಉದ್ಯೋಗ ಮಾಹಿತಿ: ವಿವಿಧ ಇಲಾಖೆಯಲ್ಲಿನ 11409 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ/ Application Fees:
1) ಪುರುಷ ಸಾಮಾನ್ಯ ಅಭ್ಯರ್ಥಿಗಳು, ಓಬಿಸಿ & EWS ಅಭ್ಯರ್ಥಿಗಳು ರೂ. 100/- ಅನ್ನು ಪಾವತಿಸಬೇಕು.
2) ಎಲ್ಲ ಮಹಿಳೆಯರು & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
3) ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ & ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.
ಆಯ್ಕೆವಿಧಾನ/ Selection Procedure:
ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಾದ ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ & ರೋಸ್ಟರ್ ಪ್ರಕಾರ ಆಯ್ಕೆಮಾಡಲಾಗುವುದು.
ಪ್ರಮುಖ ದಿನಾಂಕಗಳು/ Important Links:
ಅರ್ಜಿ ಆರಂಭದ ದಿನಾಂಕ: 27-01-2023
ಅರ್ಜಿ ಹಾಕುವ ಕೊನೆಯ ದಿನಾಂಕ : 17-02-2023
Correction/ ತಿದ್ದುಪಡಿ |
Notification |
State Wise Vacancies |
Apply Online |
lsujatha077@gmail. Com
lsujatha077@gmail. Com
Chowdanayakanakoppa
Kelasa arji hakalu sahayavagide
Muttappaabalakatti
Hhh
9019326889
Good
Good
Pingback: ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ: Bangalore DCC Bank Recruitment- Apply Online @kpscjobs - KPSC Jobs
ಅಂಛೆ ಕಚೇರಿ ನೇಮಕಾತಿ ಆದೇಶವೂ ನನಗೆ ಶಂತೋಷ ವಾಗಿದೆ, ಧನ್ಯವಾದಗಳು.
Pingback: KSRTC Employees Credit Cooperative Society Recruitment- Apply for SDA, FDA & Other Posts - KPSC Jobs
Pingback: ಕೇಂದ್ರ ಲೋಕಸೇವಾ ಆಯೋಗದಿಂದ 150 ಅರಣ್ಯ ಸೇವೆ ಹುದ್ದೆಗಳಿಗೆ ಅರ್ಜಿ ಆಹ್ವಾನ: UPSC Forest Service (IFS) Preliminary Examination Notification 2023 - KPSC Jobs
Pingback: ಕರ್ನಾಟಕ ಕಂದಾಯ ಇಲಾಖೆಯಲ್ಲಿ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ- 2000 ಹುದ್ದೆಗಳ ನೇಮಕಾತಿ ಅಧಿಸೂಚನೆ- PUC/ Diploma/ ITI @rdservices.karn