ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Indian Post MMS Bhopal Jobs 2023

Click here to Share:

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Indian Post MMS Bhopal Jobs 2023

ಅಂಚೆ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಭೂಪಾಲ್ ನ ಮೇಲ್ ಮೋಟರ್ ಸರ್ವಿಸ್ ನಲ್ಲಿ  ಖಾಲಿ ಇರುವ ವಿವಿಧ 11 ಗ್ರೂಪ್ ‘ಸಿ’ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 24-11-2023 ರ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಉದ್ಯೋಗ ಮಾಹಿತಿ: ESIC ನಲ್ಲಿ ಬೃಹತ್ ನೇಮಕಾತಿ ಅಧಿಸೂಚನೆ: 17710 LDC, UDC & MTS ಹುದ್ದೆಗಳ ನೇಮಕಾತಿ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಅಂಚೆ ಇಲಾಖೆ, Mail Motor Service, Bhopal ಇಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಉದ್ಯೋಗ ಮಾಹಿತಿ: ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ 14 ಹುದ್ದೆಗಳಿಗೆ ಅರ್ಜಿ ಆಹ್ವಾನ: Karnataka HC Recruitment Notification  2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಅಂಚೆ ಇಲಾಖೆ

ಹುದ್ದೆಗಳ ಹೆಸರು: ಗ್ರೂಪ್ ಸಿ ಹುದ್ದೆಗಳು

ಹುದ್ದೆಗಳ ಸಂಖ್ಯೆ- 11

ವೇತನ ಶ್ರೇಣಿ/ Salary Scale:

ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ವೇತನ ಶ್ರೇಣಿ: ರೂ. 19900-63200 ವೇತನ ನೀಡಲಾಗುತ್ತದೆ.

Education/ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕು & ಚಾಲ್ತಿಯಲ್ಲಿರುವ ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit: (As on 24-11-2023)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 30 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 24-11-2023 ರ ಒಳಗಾಗಿ  Assistant Director, Chief Post Master General, M.P Circle Bhopal- 462027 ವಿಳಾಸಕ್ಕೆ  ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.

ಕರ್ನಾಟಕ ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಅಟೆಂಡರ್ & ಮಲ್ಟಿ ಪರ್ಪಸ್ ವರ್ಕರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 24-11-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification

ವೆಬ್ಸೈಟ್/ Website


Click here to Share:
Bookmark the permalink.

About sdkpscjob

www.kpscjobs.com Educator & Blogger