ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಹುದ್ದೆಗಳ ಭರ್ತಿಗೆ 10ನೇ ಆದವರಿಂದ ಅರ್ಜಿ ಆಹ್ವಾನ- Indian Post MMS Jobs 2023
ಅಂಚೆ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ನವದೆಹಲಿಯ ಮೇಲ್ ಮೋಟರ್ ಸರ್ವಿಸ್ ನಲ್ಲಿ ಖಾಲಿ ಇರುವ ವಿವಿಧ 06 ಗ್ರೂಪ್ ‘ಸಿ’ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 30-11-2023 ರ ಒಳಗಾಗಿ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಉದ್ಯೋಗ ಮಾಹಿತಿ: ಕರ್ನಾಟಕದಲ್ಲಿ ಕಛೇರಿ ಸಹಾಯಕ & ಬೂತ್ ಆಪರೇಟರ್ ಭರ್ತಿ: UCSL ನಿಂದ ನೇಮಕಾತಿ ಅಧಿಸೂಚನೆ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಅಂಚೆ ಇಲಾಖೆ, Mail Motor Service, New Delhi ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಅಂಚೆ ಇಲಾಖೆ
ಹುದ್ದೆಗಳ ಹೆಸರು: ಗ್ರೂಪ್ ಸಿ ಹುದ್ದೆಗಳು
ಹುದ್ದೆಗಳ ಸಂಖ್ಯೆ- 06
ವೇತನ ಶ್ರೇಣಿ/ Salary Scale:
ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ವೇತನ ಶ್ರೇಣಿ: ರೂ. 19900-63200 ವೇತನ ನೀಡಲಾಗುತ್ತದೆ.
Education/ ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕು & ಚಾಲ್ತಿಯಲ್ಲಿರುವ ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ವಯೋಮಿತಿ/ Age Limit: (As on 30-11-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 30 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಉದ್ಯೋಗ ಮಾಹಿತಿ: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ
ಅರ್ಜಿ ಶುಲ್ಕ/ Application Fees
ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ / Selection Method
ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission
ಅರ್ಹ & ಆಸಕ್ತ ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 30-11-2023 ರ ಒಳಗಾಗಿ Senior Manager, Mail Motor Service, C-121, Naraina Industrial Area phase I, Naraina, New Delhi- 110028 ವಿಳಾಸಕ್ಕೆ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.
ಪ್ರಮುಖ ದಿನಾಂಕಗಳು/ Important Dates
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 30-11-2023
ಅಧಿಕೃತ ಲಿಂಕ್/ Official Links:
ಅರ್ಜಿ ನಮೂನೆ/ Application format
Pingback: ಸಾಮಾಜಿಕ ನ್ಯಾಯ ಇಲಾಖೆಯಲ್ಲಿ ಸಮಾಲೋಚಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 50000/- Social Justice DAIC Recruitmen
Pingback: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರೂಪ್ ಸಿ 100 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 33450-62600 KEA JICSR Recruitment 2023 - KPSC Jobs