ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1899 ಪೋಸ್ಟಲ್ ಅಸಿಸ್ಟೆಂಟ್, MTS ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- Indian Postal 1899 Vacancies Recruitment Notification 2023

Click here to Share:

ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1899 ಪೋಸ್ಟಲ್ ಅಸಿಸ್ಟೆಂಟ್, MTS ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- Indian Postal 1899 Vacancies Recruitment Notification 2023

ಭಾರತೀಯ ಅಂಚೆ ಇಲಾಖೆಯಿಂದ ಕ್ರೀಡಾ ಮೀಸಲಾತಿಯಲ್ಲಿ ಲಭ್ಯವಿರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಪೋಸ್ಟಲ್ ಅಸಿಸ್ಟೆಂಟ್, ಪೋಸ್ಟ್ ಮೆನ್, ಮಲ್ಟಿ ಟಾಸ್ಕಿಂಗ್ಸ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗೆ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು 09-12-2023 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

BDA ದಲ್ಲಿ ಖಾಲಿ ಇರುವ ಗ್ರೂಪ್ ಸಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ಪಿಯುಸಿ ಆದವರು ಅರ್ಜಿ ಹಾಕಿ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭಾರತೀಯ ಅಂಚೆ ಇಲಾಖೆಯಲ್ಲಿ  ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 102 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: IGNOU JA Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಭಾರತೀಯ ಅಂಚೆ ಇಲಾಖೆ

ಹುದ್ದೆಯ ಹೆಸರು: ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್ ಮನ್ & ಇತರೆ

ಹುದ್ದೆಗಳ ಸಂಖ್ಯೆ- 1899

ಕೆಲಸದ ಸ್ಥಳ: ಭಾರತದಾಧ್ಯಂತಾ

 

ಹುದ್ದೆಗಳ ಹಂಚಿಕೆ/ Post Distribution:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಪೋಸ್ಟಲ್ ಅಸಿಸ್ಟೆಂಟ್/ Postal Assistant 598
ಸಾರ್ಟಿಂಗ್ ಅಸಿಸ್ಟೆಂಟ್/ Sorting Assistant 143
ಪೋಸ್ಟಮನ್/ Postman 585
ಮೇಲ್ ಗಾರ್ಡ್/ Mail Guard 03
ಮಲ್ಟಿ ಟಾಸ್ಕಿಂಗ್ ಸ್ಟಾಫ್/ Multi Tasking Staff 570
ಒಟ್ಟು ಹುದ್ದೆಗಳು 1899

ವೇತನ/ Salary

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಕೆಳಗಿನಂತೆ ಮೂಲವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ.

ಪೋಸ್ಟಲ್ ಅಸಿಸ್ಟೆಂಟ್/ Postal Assistant 25500-81100
ಸಾರ್ಟಿಂಗ್ ಅಸಿಸ್ಟೆಂಟ್/ Sorting Assistant 25500-81100
ಪೋಸ್ಟಮನ್/ Postman 21700-69100
ಮೇಲ್ ಗಾರ್ಡ್/ Mail Guard 21700-69100
ಮಲ್ಟಿ ಟಾಸ್ಕಿಂಗ್ ಸ್ಟಾಫ್/ Multi Tasking Staff 18000-56900

 

ಶೈಕ್ಷಣಿಕ ಅರ್ಹತೆಗಳು/ Educational Qualification:

Postal Assistant/ Sorting Assistant: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು & ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

Postman/ Mail Guard/ MTS: ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ  ಮುಗಿಸಿರಬೇಕು.

Multi Tasking Staff : ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ ಮುಗಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 100/-

ಪ.ಜಾ/ ಪಪಂ/ ಅಂಗವಿಕಲ/ ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ : No fees

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

ವಯೋಮಿತಿ/ Age limit: (As on Closing date)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & ಗರಿಷ್ಟ 27 ವಯೋಮಿತಿಯನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ. 

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ  & ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 10.11.2023 ರಿಂದ 09.12.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು Indian Postal ನ  ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಲೆಕ್ಕ ಸಹಾಯಕ  &  ಆಡಳಿತ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 10-11-2023

Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-12-2023

ಹಾರ್ಡ್ ಕಾಪಿಯನ್ನು ಕಳುಹಿಸಿಕೊಡುವ ಕೊನೆಯ ದಿನಾಂಕ: 09-12-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger