ಭಾರತೀಯ ರೈಲ್ವೆ ನೇಮಕಾತಿ : ಭಾರತೀಯ ರೈಲ್ವೆ ಹಣಕಾಸು ಕಾರ್ಪೊರೇಷನ್ ಲಿಮಿಟೆಡ್ ನಿಂದ (IRFCL)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ : Indian Railway FCL Recruitment 2023

Click here to Share:

ಭಾರತೀಯ ರೈಲ್ವೆ ನೇಮಕಾತಿ : ಭಾರತೀಯ ರೈಲ್ವೆ ಹಣಕಾಸು ಕಾರ್ಪೊರೇಷನ್ ಲಿಮಿಟೆಡ್ ನಿಂದ (IRFCL)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ : IRFCL Recruitment 2023

ಭಾರತೀಯ ರೈಲ್ವೆ ಹಣಕಾಸು ಕಾರ್ಪೊರೇಷನ್ ಲಿಮಿಟೆಡ್ ನಿಂದ (IRFCL)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಕನ್ಸಲ್ಟೆಂಟ್ (ಸಮಾಲೋಚಕ) ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 24-04-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Indian Railway Finance Corporation Limited ಯಲ್ಲಿ ಖಾಲಿ ಇರುವ  Consutant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಗ್ರೂಪ್ ಎ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: NHAI Recruitment 2023

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು: ಸಮಾಲೋಚಕ (Consultant)

ಒಟ್ಟು ಹುದ್ದೆಗಳು: 01

ಕೆಲಸದ ಸ್ಥಳ: ಭಾರತದ ಯಾವುದೇ  ರಾಜ್ಯದಲ್ಲಿ

 

ವೇತನ/ Salary

ರೂ. 120000 – 280000

ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

CPSE/ Banks/ NBFC ನಲ್ಲಿ ಕನಿಷ್ಟ 10 ವರ್ಷಗಳ ಅವಧಿ ಖಾಯಂ ಕೆಲಸ ನಿರ್ವಹಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಉದ್ಯೋಗ ಮಾಹಿತಿ: ಕಾರ್ಮಿಕ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- EPFO Stenographer Recruitment 2023

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 63 ವಯೋಮಿತಿಯನ್ನು ಮೀರುವಂತಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 24.04.2023 ರ ಒಳಗಾಗಿ Room No. 1316 Reception 3rd Floor, The Ashok, Diplomatic Enclave 50-B Chanakyapuri New Delhi 110021 ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-04-2023

ಉದ್ಯೋಗ ಮಾಹಿತಿ: ಕೇಂದ್ರ ಲೋಕಸೇವಾ ಆಯೋಗದಿಂದ ಖಾಲಿ ಇರುವ 1261 ರೈಲ್ವೇ ಅಧಿಕಾರಿ, ಮುನಿಸಿಪಾಲ್ ಕಾರ್ಪೊರೇಶನ್ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

2 Responses to ಭಾರತೀಯ ರೈಲ್ವೆ ನೇಮಕಾತಿ : ಭಾರತೀಯ ರೈಲ್ವೆ ಹಣಕಾಸು ಕಾರ್ಪೊರೇಷನ್ ಲಿಮಿಟೆಡ್ ನಿಂದ (IRFCL)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ : Indian Railway FCL Recruitment 2023

  1. tlovertonet says:

    Helpful information. Fortunate me I found your site by chance, and I am shocked why this coincidence didn’t took place earlier! I bookmarked it.

  2. Sight Care says:

    I have not checked in here for some time because I thought it was getting boring, but the last few posts are good quality so I guess I?¦ll add you back to my daily bloglist. You deserve it my friend 🙂

Leave a Reply

Your email address will not be published. Required fields are marked *