ಭಾರತೀಯ ಆಗ್ನೇಯ ಕೇಂದ್ರ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ ಶಿಶಿಕ್ಷು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian South East Central Railway Apprentices Recruitment 2023

Click here to Share:

ಭಾರತೀಯ ಆಗ್ನೇಯ ಕೇಂದ್ರ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ ಶಿಶಿಕ್ಷು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian South East Central Railway Apprentices Recruitment 2023

ಭಾರತೀಯ ಆಗ್ನೇಯ ಕೇಂದ್ರ ರೈಲ್ವೇಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ವಿವಿಧ ಅಪ್ರೆಂಟೀಸ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ ಅಥವಾ ಐಟಿಐ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 03-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

South East Central Railway ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಬೆಂಗಳೂರಿನ ಈ ಸಂಸ್ಥೆಯಲ್ಲಿ ಖಾಲಿ ಇರುವ ಫಿಲ್ಡ್ ಡಾಟಾ ಕಲೆಕ್ಟರ್ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ: Bangalore Nimhans Field Data Collector Recruitment 2023

 

ಹುದ್ದೆಗಳ ವಿವರ/ Post Details:

ಕಾರ್ಪೆಂಟರ್ – 25
ಕೋಪಾ – 100
ಡ್ರಾಫ್ಟಮನ- 06
ಎಲೆಕ್ಟ್ರಿಷಿಯನ್ – 105
ಎಲೆಕ್ಟ್ರಾನಿಕ್ಸ್ – 06
ಫಿಟ್ಟರ್ – 135
ಮೆಷಿನಿಸ್ಟ್ – 05
ಪೇಂಟರ್ – 25
ಪ್ಲಂಬರ್ – 25
ಶೀಟ್ ಮೆಟಲ್ ವರ್ಕ್ – 04
ಸ್ಟೆನೋ (ಇಂಗ್ಲೀಷ್) – 25
ಸ್ಟೆನೋ (ಹಿಂದಿ) – 20
ಟರ್ನರ್ – 08
ವೆಲ್ಡರ್ – 40
ವೈರ್ ಮ್ಯಾನ್ – 15
ಡಿಜಿಟಲ್ ಫೊಟೊಗ್ರಾಫರ್ – 04
ಒಟ್ಟು ಹುದ್ದೆಗಳು – 548

ಉದ್ಯೋಗ ಮಾಹಿತಿ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ- Kionics Recruitment Notification 2023

ವೇತನ/ Salary

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಯಾವುದೇ ಅಂಗೀಕೃತ ಬೋರ್ಡ್/ ವಿಶ್ವವಿದ್ಯಾಲಯದಿಂದ ಪಿಯುಸಿ ಅಥವಾ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

ಉದ್ಯೋಗ ಮಾಹಿತಿ: UPSC ಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: 1261 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ – UPSC Medical Officer Recruitment 2023

ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 03.05.2023 ರಿಂದ 03.06.2023 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.apprenticeshipindia.gov.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:03-06-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:

10 thoughts on “ಭಾರತೀಯ ಆಗ್ನೇಯ ಕೇಂದ್ರ ರೈಲ್ವೇಯಲ್ಲಿ ಖಾಲಿ ಇರುವ ವಿವಿಧ ಶಿಶಿಕ್ಷು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian South East Central Railway Apprentices Recruitment 2023”

  1. An outstanding share! I’ve just forwarded this onto a coworker
    who had been doing a little homework on this. And he actually ordered me dinner due to the fact that I stumbled upon it for him…
    lol. So allow me to reword this…. Thank YOU for the meal!!
    But yeah, thanx for spending time to discuss this topic
    here on your internet site.

    Here is my web blog … vpn special code

  2. Aw, this was an extremely good post. Finding the
    time and actual effort to make a great article… but what can I say… I hesitate a whole lot and never
    manage to get nearly anything done.

    Also visit my homepage … vpn coupon 2024

Leave a Comment

Your email address will not be published. Required fields are marked *

Scroll to Top