IOCL ನಲ್ಲಿ ಖಾಲಿ ಇರುವ ಒಟ್ಟು 1720 ಸೆಕ್ರೆಟೆರಿಯಲ್ ಅಸಿಸ್ಟೆಂಟ್, ಅಕೌಂಟೆಂಟ್, DEO & ಅಟೆಂಡೆಂಟ್ ಹುದ್ದೆಗಳ ನೇಮಕಾತಿ: IOCL 1790 Vacancies Jobs 2023
ಭಾರತೀಯ ತೈಲ ನಿಗಮ (IOCL) ನ ವತಿಯಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. IOCL ನಲ್ಲಿ ಖಾಲಿ ಇರುವ ಸೆಕ್ರೆಟೇರಿಯಲ್ ಅಸಿಸ್ಟೆಂಟ್, ಅಟೆಂಡೆಂಟ್ ಸೇರಿ ವಿವಿಧ ಟ್ರೇಡ್ & ಅಪ್ರೇಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-11-2023 ಆಗಿರುತ್ತದೆ. ಒಟ್ಟು 1720 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು IOCL ದಿಂದ ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ONLINE ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ನೇಮಕಾತಿ: ಪಿಯುಸಿ ಆದವರು ಆನ್ಲೈನ್ ಮೂಲಕ ಅರ್ಜಿ ಹಾಕಿ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Indian Oil Corporation Limited ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ವಿದ್ಯುತ್ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 30000/- CPRI ಬೆಂಗಳೂರಿನಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
Organization Name: IOCL
No of Posts: 1720 Posts
Job Location: All India
Post Name: Trade & Technician Apprentice
ಹುದ್ದೆಗಳ ವಿವರ/ Vacancy Details
Attendant Operator: 421 |
Trade Apprentice- Fitter: 189 |
Trade Apprentice- Boiler: 59 |
Technician- Chemical: 345 |
Technician- Mechanical: 169 |
Technician- Electrical: 244 |
Technician- Instrumentation: 93 |
Trade- Secretarial Assistant: 79 |
Trade- Accountant- 39 |
Trade- Data entry operator |
Trade- Data entry operator (Skill certificate holder): 33 |
ವೇತನ ಶ್ರೇಣಿ/ Salary Scale:
ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮಾಸಿಕ ಸ್ಟೇಫಂಡ್ ಅನ್ನು ನೀಡಲಾಗುತ್ತದೆ.
ಅರ್ಹತೆಗಳು/ Eligibility Details
Educational Qualification/ ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ತೈಲ ನಿಗಮ (IOCL) ನೇಮಕಾತಿ ಅಧಿಸೂಚನೆಯ ಪ್ರಕಾರ ಪ್ರತಿಯೊಂದು ಪದನಾಮದ ಹುದ್ದೆಗೂ ಪ್ರತ್ಯೇಕ ವಿದ್ಯಾರ್ಹತೆ ನಿಗದಿಪಡಿಸಿದ್ದು ಆಯಾಯ ಹುದ್ದೆಯ ಪದನಾಮಕ್ಕೆ ಅನುಸಾರ ಹತ್ತನೇ, ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಮುಗಿದವರಿಗೆ ಉದ್ಯೋಗಾವಕಾಶಗಳು ಇಭ್ಯವಿರುತ್ತವೆ.
Age Limit/ ವಯೋಮಿತಿ: (As on 31-10-2023)
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ ವಯೋಮಿತಿ ಕೆಳಗಿನಂತಿರುತ್ತದೆ.
ಎಸ್.ಸಿ & ಎಸ್.ಟಿ ಸೇರಿದ ಅಭ್ಯರ್ಥಿಗಳಿಗೆ : 29 ವರ್ಷ
ಇತರೆ ಹಿಂದೂಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: 27 ವರ್ಷ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ : 24 ವರ್ಷ
ಅರ್ಜಿ ಶುಲ್ಕ/ Application Fee:
1) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ
2) ಇತರೆ ವರ್ಗದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ರೂ 100/- & ಬ್ಯಾಂಕ್ ಶುಲ್ಕ ಪ್ರತ್ಯೇಕ
3)ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬೇಕು.
Selection Process/ ಆಯ್ಕೆವಿಧಾನ:
ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ/ How to apply
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 21.10.2023 ರಿಂದ 20.11.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಮಹಾಮಂಡಳದ ವೆಬ್ ಸೈಟ್ www.iocl.com ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು IOCL ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕ ರಾಜ್ಯ ಕೈಗಾರಿಕಾ & ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ ಅಧಿಸೂಚನೆ- ವೇತನ ರೂ. 1,00,000/-
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 21-10-2023
ಅರ್ಜಿ ಹಾಕುವ ಕೊನೆಯ ದಿನಾಂಕ: 20-11-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 20-11-2023
Important Links/ ಪ್ರಮುಖ ಲಿಂಕುಗಳು:
ಅರ್ಜಿ ಹಾಕಿ/ Apply Online
Pingback: ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 677 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಹತ್ತನೇ ಪಾಸದವರಿಂದ ಅರ್ಜಿ ಆಹ್ವ
Pingback: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 137 STA & JTA ಹುದ್ದೆಗಳಿಗೆ ಅರ್ಜಿ ಆಹ್ವಾನ: Indian Railway STA & JTA recruitment 2023 - KPSC Jobs
Pingback: เว็บปั้มวิว