ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ 132 ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ- IPPB 132 Posts Recruitment

Click here to Share:

ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ 132 ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ- IPPB 132 Posts Recruitment

ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 132 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ವಿವಿಧ ವಿಭಾಗಗಳ ಎಕ್ಸಿಕ್ಯೂಟಿವ್/ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಈ ಉದ್ಯೋಗಕ್ಕಾಗಿ ಅರ್ಜಿ ಹಾಕಬಹುದು.  ಅರ್ಜಿ ಸಲ್ಲಿಸಲು 16-08-2023 ಕೊನೆಯ ದಿನಾಂಕವಾಗಿದೆ.  ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು:

India Post Payment Bank, Ministry of Communication, Government of India has announced job notification for filling up various Posts on Contractual basis. Online  application invites from interested and eligible candidates for Recruiting 132 posts on direct recruitment.  The more details regarding this recruitment can find here. Apply online by clicking below link.

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

IPPB ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

 

ಹುದ್ದೆಗಳ/ Post Details

ಸಾಮಾನ್ಯ ವರ್ಗ- 56
EWS- 13
OBC- 35
SC- 19
ST – 09
ಒಟ್ಟು ಹುದ್ದೆಗಳು: 132

 

ವೇತನ/ Salary:

ಪ್ರತಿ ತಿಂಗಳಿಗೆ ರೂ. 30000/- ವೇತನವನ್ನು ನೀಡಲಾಗುತ್ತದೆ.

 

ವಯೋಮಿತಿ/ Age Limit

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.

ಕನಿಷ್ಟ ವಯೋಮಿತಿ: 21 ವರ್ಷ

ಗರಿಷ್ಟ ವಯೋಮಿತಿ: 35 ವರ್ಷ

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು. ಯಾವುದೇ ವಿಷಯದಲ್ಲಿ ಪದವಿ ಮುಗಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಅರ್ಜಿ ಶುಲ್ಕ/ Application fees:

ಎಸ್.ಸಿ/ಎಸ್. ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ: ರೂ 100/-

ಇತರೆ ಅಭ್ಯರ್ಥಿಗಳಿಗೆ ರೂ. 300/-

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ &  ಸಂದರ್ಶನ ನಡೆಸಲಾಗುತ್ತದೆ

 

Application Submission Method:

ಅರ್ಜಿಯನ್ನು IPPB ಬ್ಯಾಂಕಿನ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 16-08-2023 ಕೊಮೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

Interested and eligible candidates can apply through online mode by visiting official website on or before the date of 16-08-2023. Click the below link for apply online

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 26-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-08-2023

 

Important Links/ ಪ್ರಮುಖ ಲಿಂಕುಗಳು:

Apply Online/ ಅರ್ಜಿ ಸಲ್ಲಿಸಿ

Notification/ ಅಧಿಸೂಚನೆ

Website link

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:

184 thoughts on “ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ 132 ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ- IPPB 132 Posts Recruitment”

  1. Pingback: ಪಿಯುಸಿ ಮುಗಿದವರಿಗೆ ಕರ್ನಾಟಕ ಸರ್ಕಾರದಿಂದ ಗ್ರೂಪ್ ‘ಸಿ’ ಕಲ್ಯಾಣ ಸಂಘಟಕರು ಹುದ್ದೆಗಳಿಗೆ ಅರ್ಜಿ ಆಹ್ವಾನ: Sainik We

  2. Pingback: KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 4 Department Application date notice - KPSC Jobs

  3. I used to be recommended this blog by my cousin. I’m not positive
    whether this submit is written by him as
    nobody else know such specific approximately my trouble. You are amazing!
    Thank you!

  4. Have you ever considered about including a little bit
    more than just your articles? I mean, what you say is fundamental and all.
    Nevertheless imagine if you added some great images or videos to give your posts more, “pop”!
    Your content is excellent but with pics and videos, this site could definitely be one of the best in its field.
    Wonderful blog!

    Feel free to visit my blog post vpn coupon 2024

  5. I was curious if you ever thought of changing the page layout of your blog?
    Its very well written; I love what youve got to say.
    But maybe you could a little more in the way of content so people could connect with it better.
    Youve got an awful lot of text for only having 1 or 2 images.
    Maybe you could space it out better?

    Feel free to surf to my blog post :: eharmony special coupon code

Leave a Comment

Your email address will not be published. Required fields are marked *

Scroll to Top