ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿದೆ ಅಧಿಸೂಚನೆ ಪ್ರಕಟ- IPPB Executive Recruitment Notification 2023
ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 43 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ವಿಚಿಧ ವಿಭಾಗಗಳ ಎಕ್ಸಿಕ್ಯೂಟಿವ್/ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 03-07-2023 ಕೊನೆಯ ದಿನಾಂಕವಾಗಿದೆ. ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.
India Post Payment Bank, Ministry of Communication, Government of India has announced job notification for filling up various Posts on regular basis. Online application invites from interested and eligible candidates for Recruiting 08 posts on direct recruitment. The more details regarding this recruitment can find here. Apply online by clicking below link.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
APPB ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ/ Post Details
ಅಸೋಸಿಯೇಟ್ ಕನ್ಸಲ್ಟೆಂಟ್ – 30 |
ಮಾಹಿತಿ ತಂತ್ರಜ್ಞಾನ ಕನ್ಸಲ್ಟೆಂಟ್ – 10 |
ಮಾಹಿತಿ ತಂತ್ರಜ್ಞಾನ- ಸೀನಿಯರ್ ಕನ್ಸಲ್ಟೆಂಟ್ – 03 |
ಒಟ್ಟು ಹುದ್ದೆಗಳು- 43 |
ವೇತನ/ Salary
ಅಸೋಸಿಯೇಟ್ ಕನ್ಸಲ್ಟೆಂಟ್ – Rs. 10,00,000/- (Per Annum) |
ಮಾಹಿತಿ ತಂತ್ರಜ್ಞಾನ ಕನ್ಸಲ್ಟೆಂಟ್ – Rs. 15,00,000/- (Per Annum) |
ಮಾಹಿತಿ ತಂತ್ರಜ್ಞಾನ- ಸೀನಿಯರ್ ಕನ್ಸಲ್ಟೆಂಟ್ – Rs. 25,00,000/- (Per Annum) |
ಅಸೋಸಿಯೇಟ್ ಕನ್ಸಲ್ಟೆಂಟ್ – 24- 40 years |
ಮಾಹಿತಿ ತಂತ್ರಜ್ಞಾನ ಕನ್ಸಲ್ಟೆಂಟ್ – 30-40 years |
ಮಾಹಿತಿ ತಂತ್ರಜ್ಞಾನ- ಸೀನಿಯರ್ ಕನ್ಸಲ್ಟೆಂಟ್ 35-45 years |
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಯಾವುದೇ ಪದವಿ/ ಸ್ನಾತಕೋತ್ತರ ಪದವಿ/ ಬಿಇ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application fees:
ಎಸ್.ಸಿ/ಎಸ್. ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ: ರೂ 150
ಇತರೆ ಅಭ್ಯರ್ಥಿಗಳಿಗೆ ರೂ. 750
ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ಸಂದರ್ಶನ ನಡೆಸಲಾಗುತ್ತದೆ
Application Submission Method:
ಅರ್ಜಿಯನ್ನು IPPB ಬ್ಯಾಂಕಿನ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 03-07-2023 ಕೊಮೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.
The Candidates who interested to apply online Click the NEXT button to Application submission.
Interested and eligible candidates can apply through online mode by visiting official website on or before the date of 03-07-2023. Click the below link for apply online
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 13-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-07-2023
Important Links/ ಪ್ರಮುಖ ಲಿಂಕುಗಳು: