ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: IPPB  Jobs Recruitment 2023

Click here to Share:

ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ: IPPB  Jobs Recruitment

ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. CA  ಮುಗಿಸಿದ ಅಭ್ಯರ್ಥಿಗಳು ಈ ಉದ್ಯೋಗಕ್ಕಾಗಿ ಅರ್ಜಿ ಹಾಕಬಹುದು.  ಅರ್ಜಿ ಸಲ್ಲಿಸಲು 04-01-2024 ಕೊನೆಯ ದಿನಾಂಕವಾಗಿದೆ.  ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

ಭಾರತೀಯ ರೈಲ್ವೇ ತಾಂತ್ರಿಕ & ಆರ್ಥಿಕ ಸೇವೆಗಳ ನಿಗಮ (RITES) ನಲ್ಲಿ ಖಾಲಿ ಇರುವ 257 ಹುದ್ದೆಗಳಿಗೆ ಅರ್ಜಿ ಆಹ್ವಾನ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

IPPB ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ತೆರಿಗೆ ಸಹಾಯಕ, ಸ್ಟೆನೋಗ್ಋಆಫರ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ/ Post Details

ಇಲಾಖೆ/ ಸಂಸ್ಥೆ: ಭಾರತೀಯ ಅಂಚೆ ಬ್ಯಾಂಕ್
ಹುದ್ದೆಯ ಹೆಸರು: ಜನರಲ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ: 01
ಕೆಲಸದ ಸ್ಥಳ: ಭಾರತದಾಧ್ಯಂತಾ

 

ವೇತನ/ Salary:

ವೇತನ ಶ್ರೇಣಿ: 1,04,240- 1,16,240

ವಯೋಮಿತಿ/ Age Limit

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.

ಕನಿಷ್ಟ ವಯೋಮಿತಿ: 38 ವರ್ಷ

ಗರಿಷ್ಟ ವಯೋಮಿತಿ: 55 ವರ್ಷ

  

ಶೈಕ್ಷಣಿಕ ಅರ್ಹತೆಗಳು/ Educational Qualification:

ಈ ಹುದ್ದೆಗಳ ನೇಮಕಾತಿಗೆ ಚಾರ್ಟೆಡ್ ಅಕೌಂಟೆಂಟ್ ವಿದ್ಯಾರ್ಹತೆಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ಎಸ್.ಸಿ/ಎಸ್. ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ: ರೂ 150/-

ಇತರೆ ಅಭ್ಯರ್ಥಿಗಳಿಗೆ ರೂ. 750/-

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ &  ಸಂದರ್ಶನ ನಡೆಸಲಾಗುತ್ತದೆ

Application Submission Method:

ಅರ್ಜಿಯನ್ನು IPPB ಬ್ಯಾಂಕಿನ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು 04-01-2024 ಕೊನೆಯ ದಿನಾಂಕವಾಗಿದ್ದು ಆಸಕ್ತರು ಕೆಳಗೆ ನೀಡಿರುವ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

Interested and eligible candidates can apply through online mode by visiting official website on or before the date of 04-01-2024. Click the below link for apply online

KPSC ಯಿಂದ  ಕೃಷಿ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2061 SDA, FDA & ಇತರೆ ಹುದ್ದೆಗಳ ಭರ್ತಿಗೆ ಅಧಿಸೂಚನೆ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 15-12-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-01-2024

Important Links/ ಪ್ರಮುಖ ಲಿಂಕುಗಳು:

Apply Online/ ಅರ್ಜಿ ಸಲ್ಲಿಸಿ

Notification/ ಅಧಿಸೂಚನೆ

Website link


Click here to Share:
Bookmark the permalink.

About sdkpscjob

www.kpscjobs.com Educator & Blogger