ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಯಂ ನೇಮಕಾತಿ ಅಧಿಸೂಚನೆ- IPPB Recruitment Notification 2023

Click here to Share:

ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಯಂ ನೇಮಕಾತಿ ಅಧಿಸೂಚನೆ- IPPB Recruitment Notification 2023

ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 08 ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.

India Post Payment Bank, Ministry of Communication, Government of India has announced job notification for filling up various Posts on regular basis. Online  application invites from interested and eligible candidates for Recruiting 08 posts on direct recruitment.  The more details regarding this recruitment can find here. Apply online by clicking below link.

APPB ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ/ Post Details

ಮ್ಯಾನೇಜರ್- 01
ಸೀನಿಯರ್ ಮ್ಯಾನೇಜರ್- 01
ಚೀಫ್ ಮ್ಯಾನೇಜರ್- 02
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 02
ಡೆಪ್ಯೂಟಿ ಜನರಲ್ ಮ್ಯಾನೇಜರ್- 01

ಉದ್ಯೋಗ ಮಾಹಿತಿ: ವಿವಿಧ ಜಿಲ್ಲೆಗಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ನೇರ ನೇಮಕಾತಿ:  

ವೇತನ/ Salary

ಮ್ಯಾನೇಜರ್- 48170-69810
ಸೀನಿಯರ್ ಮ್ಯಾನೇಜರ್- 63840-78230
ಚೀಫ್ ಮ್ಯಾನೇಜರ್- 76010-89890
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 89890-116120
ಡೆಪ್ಯೂಟಿ ಜನರಲ್ ಮ್ಯಾನೇಜರ್- 104240-115120

ಉದ್ಯೋಗ ಮಾಹಿತಿ: ಲೋಕಸಭೆ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕನ್ನಡ ಬಲ್ಲ ಅಭ್ಯರ್ಥಿಗಳಿಂದ ಭರ್ತಿ

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ ಕೆಳಕಂಡ ವಯೋಮಿತಿಯ ಷರತ್ತನ್ನು ಪೂರೈಸಿರಬೇಕು.

ಮ್ಯಾನೇಜರ್- 23-35 years
ಸೀನಿಯರ್ ಮ್ಯಾನೇಜರ್- 26-35 years
ಚೀಫ್ ಮ್ಯಾನೇಜರ್- 29-45 years
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್- 32-45 years
ಡೆಪ್ಯೂಟಿ ಜನರಲ್ ಮ್ಯಾನೇಜರ್- 35 to 55 years

ಉದ್ಯೋಗ ಮಾಹಿತಿ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಯಾವುದೇ ಪದವಿ/ ಸ್ನಾತಕೋತ್ತರ ಪದವಿ/ ಬಿಇ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application fees:

ಎಸ್.ಸಿ/ಎಸ್. ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ: ರೂ 150

ಇತರೆ ಅಭ್ಯರ್ಥಿಗಳಿಗೆ ರೂ. 750

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ &  ಸಂದರ್ಶನ ನಡೆಸಲಾಗುತ್ತದೆ

Application Submission Method:

ಅರ್ಜಿಯನ್ನು IPPB ಬ್ಯಾಂಕಿನ ಅಧಿಕೃತ ವೆಬ್ಸೈಟ್ ಗೆ ಬೇಟಿ ನೀಡಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಹ& ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. ಆನ್ಲೈನ್ ಮೂಲಕ ಅರ್ಜಿ ಹಾಕುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

Interested and eligible candidates can apply through online mode by visiting official website on or before the date of 22-03-2023. Click the below link for apply online

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 02-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:22-03-2023

Important Links/ ಪ್ರಮುಖ ಲಿಂಕುಗಳು:

Apply Online/ ಅರ್ಜಿ ಸಲ್ಲಿಸಿ

Notification/ ಅಧಿಸೂಚನೆ

Website link

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.


Click here to Share:
Tagged . Bookmark the permalink.

About sdkpscjob

www.kpscjobs.com Educator & Blogger

5 Responses to ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಯಂ ನೇಮಕಾತಿ ಅಧಿಸೂಚನೆ- IPPB Recruitment Notification 2023

  1. Anupama says:

    Hello am already worked in co-operative society last few years back now I want job can I apply for discount job

  2. Anupama says:

    I need job

  3. I need the job

  4. Pingback: SEO Affiliate Domination

Leave a Reply

Your email address will not be published. Required fields are marked *