ರೈಲ್ವೇ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ: IRCON Recruitment 2023
ರೈಲ್ವೇ ಇಲಾಖೆಯ ಅಡಿಯಲ್ಲಿ ಬರುವ IRCON International Limited ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಕುರಿತಂತೆ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದೆ. ಇದರಲ್ಲಿ ಖಾಲಿ ಇರುವ 23 ವಿವಿಧ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ದಿನಾಂಕ ನವೆಂಬರ್ 20, 21 & 22ನೇ ತಾರೀಖು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗೆ ಇಲ್ಲಿ ತಿಳಿಯಬಹುದು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
IRCON International Limited ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ ವಿವಿಧ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.
ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳ ಭರ್ತಿಗೆ 10ನೇ ಪಾಸದವರಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: IFRCON International Limited
ಹುದ್ದೆಗಳ ಹೆಸರು: ಮ್ಯಾನೇಜರ್, ಸೈಟ್ ಸುಪರ್ವೈಸರ್ & ಇತರೆ ಹುದ್ದೆಗಳು
ಒಟ್ಟು ಹುದ್ದೆಗಳು : 155 ಹುದ್ದೆಗಳು
ಕೆಲಸದ ಸ್ಥಳ: ಕರ್ನಾಟಕ
ಗುತ್ತಿಗೆಯ ಅವಧಿ: 02 ವರ್ಷ
ಹುದ್ದೆಗಳ ಹಂಚಿಕೆ:
ಹುದ್ದೆಗಳ ಹೆಸರು | ಹುದ್ದೆಗಳು ಸಂಖ್ಯೆ |
JGM (Electrical) | 03 |
DGM (Electrical) | 06 |
Manager (Electrical) | 02 |
Manager/ OHE | 04 |
Manager/ S &T | 02 |
Work Engineer | 04 |
Site Supervisor | 02 |
ವೇತನ ಶ್ರೇಣಿ/ Salary Scale
ಹುದ್ದೆಗಳ ಹೆಸರು | ವೇತನ |
JGM (Electrical) | 80000 |
DGM (Electrical) | 60000 |
Manager (Electrical) | 60000 |
Manager/ OHE | 60000 |
Manager/ S &T | 60000 |
Work Engineer | 36000 |
Site Supervisor | 25000 |
ವಯೋಮಿತಿ/ Age limit (As on 13-10-2023)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 50 ವರ್ಷವನ್ನು ಮೀರುವಂತಿಲ್ಲ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು & ನಿಗದಿಪಡಿಸಿದ ವರ್ಷಗಳ ಅನುಭವವನ್ನು ಹೊಂದಿರಬೇಕು.
ಹುದ್ದೆಯ ಅವಧಿ/ Period of Contract:
ಜಲಸಂಪನ್ಮೂಲ ನಿರ್ವಹಣಾ ಸಮಾಲೋಚಕ ಆರಂಭಿಕ ನೇಮಕಾತಿ ಅವಧಿಯು 2 ವರ್ಷಗಳಾಗಿದ್ದು, ಕಾರ್ಯಕ್ಷಮತೆಯ ಮೌಲ್ಯಮಾಪನವನ್ನು ಆಧರಿಸಿ ಮತ್ತೆ 1 ವರ್ಷಗಳವರೆಗೆ ವಾರ್ಷಿಕವಾಗಿ ವಿಸ್ತರಿಸಬಹುದಾಗಿದೆ.
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿರುವುದಿಲ್ಲ
ಆಯ್ಕೆ ವಿಧಾನ/ Selection Procedure:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿಗದಿಪಡಿಸಿದ ದಿನಾಂಕದಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನದ ದಿನಾಂಕ: ನವೆಂಬರ್ 20, 21, 22
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಸಾಮಾಜಿಕ ನ್ಯಾಯ ಇಲಾಖೆಯಲ್ಲಿ ಸಮಾಲೋಚಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 50000/- Social Justice DAIC Job 2023 -
Pingback: RDPR ಇಲಾಖೆಯಿಂದ ಪಿಯುಸಿ ಆದವರಿಗೆ 5180 ಹುದ್ದೆಗಳ ಬೃಹತ್ ನೇರ ನೇಮಕಾತಿ| RDPR DEO Recruitment 2023 - KPSC Jobs
Pingback: buôn bán vũ khí