ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಣಕಾಸು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- IRCON Recruitment 2024
ಭಾರತೀಯ ರೈಲ್ವೇ ಇಲಾಖೆಯ ಅಡಿಯಲ್ಲಿ ಬರುವ IRCON International Limited ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು ಹಣಕಾಸು ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ , ಐಟಿಐ, ಡಿಪ್ಲೊಮಾ, ಪದವಿ ಮುಗಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ದಿನಾಂಕ 09-02-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವಿಮಾನ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಹಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
IRCON International Limited, Department of Railway ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
KEA ಯಿಂದ 6 ಇಲಾಖೆಗಳಲ್ಲಿ ಖಾಲಿ ಇರುವ 5151 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 6 Department Vacancies 2024
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ- ಭಾರತೀಯ ರೈಲ್ವೇ ಇಲಾಖೆಯ IRCON International Limited |
ಹುದ್ದೆಗಳ ಹೆಸರು- ಹಣಕಾಸು ಹುದ್ದೆಗಳು |
ಒಟ್ಟು ಖಾಲಿ ಹುದ್ದೆಗಳು- 05 |
ಹುದ್ದೆಗಳ ಹಂಚಿಕೆ:
A.O.S/ Finance- 02 |
Assistant/ Finance- 03 |
Total Vacancies: 05 |
ವೇತನ/ Salary:
IRCON International Limited ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗೆ ನೀಡಿರುವಂತೆ ಮಾಸಿಕ ವೇತನ ನೀಡಲಾಗುತ್ತದೆ.
A.O.S/ Finance- 28000-80000 |
Assistant/ Finance- 19000-56000 |
ಶೈಕ್ಷಣಿಕ ಅರ್ಹತೆಗಳು/ Educational Qualification:
A.O.S/ Finance- CA/ M.Com |
Assistant/ Finance- M.Com |
ಅರ್ಜಿ ಶುಲ್ಕ/ Application Fees:
ಪ.ಜಾ/ ಪಪಂ/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 1000/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 20.01.2024 ರಿಂದ 09.02.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IRCON ನ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಜಿಲ್ಲಾ ಆರೋಗ್ಯ ಕಛೇರಿಯಿಂದ ಖಾಲಿ ಇರುವ ಅಸಿಸ್ಟೆಂಟ್ & ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-02-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿನ ಪಬ್ಲಿಕ್ ಸ್ಕೂಲ್ ಗಳಲ್ಲಿ ಖಾಲಿ ಇರುವ PRT ಶಿಕ್ಷಕರು, ಕಂಪ್ಯೂಟರ್ ಆಪರೇಟರ್ &
Pingback: ಬೆಂಗಳೂರಿನಲ್ಲಿ ಖಾಲಿ ಇರುವ ಫೈರ್ ಮ್ಯಾನ್, MTS ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ: ರಕ್ಷಣಾ ಇಲಾಖೆಯ
Pingback: KPSC ಯಿಂದ ಕೃಷಿ, ಜಲ ಸಂಪನ್ಮೂಲ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2061 SDA, FDA & ಇತರೆ ಹುದ್ದೆಗಳ ಭರ್ತಿಗೆ ಅಧ
Pingback: เสริมหน้าอก พัทยา