ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಣಕಾಸು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- IRCON Recruitment Notification 2024

Click here to Share:

ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಣಕಾಸು ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ- IRCON Recruitment Notification 2024

ಭಾರತೀಯ ರೈಲ್ವೇ ಇಲಾಖೆಯ ಅಡಿಯಲ್ಲಿ ಬರುವ IRCON International Limited ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಒಟ್ಟು ಹಣಕಾಸು ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಹತ್ತನೇ , ಐಟಿಐ, ಡಿಪ್ಲೊಮಾ, ಪದವಿ ಮುಗಿದ  ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.  ಅರ್ಜಿ ಸಲ್ಲಿಸಲು ದಿನಾಂಕ 09-02-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

BECIL ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ & MTS ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

 ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

IRCON International Limited, Department of Railway ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

BECIL ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ & MTS ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ- ಭಾರತೀಯ ರೈಲ್ವೇ ಇಲಾಖೆಯ IRCON International Limited
ಹುದ್ದೆಗಳ ಹೆಸರು- ಹಣಕಾಸು ಹುದ್ದೆಗಳು
ಒಟ್ಟು ಖಾಲಿ ಹುದ್ದೆಗಳು- 05

ಹುದ್ದೆಗಳ ಹಂಚಿಕೆ:

A.O.S/ Finance- 02
Assistant/ Finance- 03
Total Vacancies: 05

ವೇತನ/ Salary:

IRCON International Limited ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳಗೆ ನೀಡಿರುವಂತೆ ಮಾಸಿಕ ವೇತನ ನೀಡಲಾಗುತ್ತದೆ.

A.O.S/ Finance- 28000-80000
Assistant/ Finance- 19000-56000

 

ಶೈಕ್ಷಣಿಕ ಅರ್ಹತೆಗಳು/ Educational Qualification:

A.O.S/ Finance- CA/ M.Com
Assistant/ Finance- M.Com

 

ಅರ್ಜಿ ಶುಲ್ಕ/ Application Fees:

ಪ.ಜಾ/ ಪಪಂ/ EWS/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 1000/-

ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 30 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ

ಇತರೆ ಹಿಂದೂಳಿದ ವರ್ಗ: 03 ವರ್ಷ

ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ

 

ಆಯ್ಕೆವಿಧಾನ/ Selection procedure:

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 20.01.2024 ರಿಂದ 09.02.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IRCON ನ ಅಧಿಕೃತ ವೆಬ್ಸೈಟ್  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ರೆವೆನ್ಯೂ ಇಲಾಖೆಯಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಚಾಲನೆ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 20-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-02-2024

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply now

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger