ಕರ್ನಾಟಕ ರೈಲ್ವೇ ನೇಮಕಾತಿ 2023: IRCTC ಕರ್ನಾಟಕದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ & ಸಹಾಯಕ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- IRCTC Karnataka Recruitment 2023
IRCTC ಯ ದಕ್ಷಿಣ ವಲಯದ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು16 ಶಿಶಿಕ್ಷು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಇದರಲ್ಲಿ ಖಾಲಿ ಕಂಪ್ಯೂಟರ್ ಆಪರೇಟರ್, ಎಕ್ಸಿಕ್ಯೂಟಿವ್ & ಮೀಡಿಯಾ ಕೋ ಆರ್ಡಿನೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಕರ್ನಾಟಕ ಅಭ್ಯರ್ಥಿಗಳು ದಿನಾಂಕ 15-07-2023 ಒಳಗಾಗಿ ಅರ್ಜಿ ಸಲ್ಲಿಸಬಹುದು.. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
IRCTC South Zone has released job notification for Engagement Apprenticeship training various posts. Online Application invited from interested and eligible candidates for various posts. interested candidates can find more details regarding this recruitment.
IRCTC ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟೆಂಟ್- 09 ಹುದ್ದೆಗಳು |
ಎಕ್ಸಿಕ್ಯೂಟೀವ್ ಪ್ರೊಕ್ಯೂರ್ಮೆಂಟ್- 02 |
HR ಎಕ್ಸಿಕ್ಯೂಟಿವ್(Pay roll & Employee Data)- 02 |
HR ಎಕ್ಸಿಕ್ಯೂಟಿವ್- 01 |
Human Resource- Training- 01 |
ಮೀಡಿಯಾ ಕೋಆರ್ಡಿನೇಟರ್- 01 |
ಒಟ್ಟು ಹುದ್ದೆಗಳು- 16 |
ಅಪ್ರೆಂಟೀಸ್ ನಿಯಮಾವಳಿಗಳ ಅನ್ವಯ ಮಾಸಿಕ ರೂ. 5000 ದಿಂದ 9000 ವರೆಗೆ ಗೌರವಧನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
HR ಎಕ್ಸಿಕ್ಯೂಟಿವ್(Pay roll & Employee Data)- 02 |
HR ಎಕ್ಸಿಕ್ಯೂಟಿವ್- 01 |
Human Resource- Training- 01 |
ಮೀಡಿಯಾ ಕೋಆರ್ಡಿನೇಟರ್- 01 |
ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟೆಂಟ್:- ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ & ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು.
ಎಕ್ಸಿಕ್ಯೂಟೀವ್ ಪ್ರೊಕ್ಯೂರ್ಮೆಂಟ್: ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಕಾಂ/ ಬಿಸಿಎ ಮುಗಿಸಿರಬೇಕು.
HR ಎಕ್ಸಿಕ್ಯೂಟಿವ್(Pay roll & Employee Data): ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಮುಗಿಸಿರಬೇಕು.
HR ಎಕ್ಸಿಕ್ಯೂಟಿವ್:- ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಮುಗಿಸಿರಬೇಕು.
Human Resource:- ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಮುಗಿಸಿರಬೇಕು.
ಮೀಡಿಯಾ ಕೋಆರ್ಡಿನೇಟರ್:- ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಮುಗಿಸಿರಬೇಕು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 25 ವರ್ಷ ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಮಾಜಿ ಸೈನಿಕರಿಗೆ: 05 ವರ್ಷ
ಅರ್ಜಿ ಶುಲ್ಕ/ Application Fees:
ಅರ್ಜಿ ಶುಲ್ಕವಿರುವುದಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕನಿಷ್ಟ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
IRCTC ಯ ಮೇಲ್ಕಂಡ ಶಿಶಿಕ್ಷು ಹುದ್ದೆಗಳ ನೇಮಕಾತಿಗೆ ಆಸಕ್ತ & ಅರ್ಹ ಅಭ್ಯರ್ಥಿಗಳು www.apprenticeshipindia.gov.in ವೆಬ್ಸೈಟ್ ನಲ್ಲಿ ಆನ್ಲೈನ್ ಮೂಲಕ ದಿನಾಂಕ 15-07-2023 ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಆರಂಭದ ದಿನಾಂಕ: 15-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-07-2023
Important Links/ ಪ್ರಮುಖ ಲಿಂಕುಗಳು: