ಭಾರತೀಯ ವಿಮಾ ನಿಯಂತ್ರಣ & ಅಭಿವೃದ್ಧಿ ಪ್ರಾಧಿಕಾರ(IRDAI) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: IRDAI Assistant Manager Recruitment
ಭಾರತೀಯ ವಿಮಾ ನಿಯಂತ್ರಣ & ಅಭಿವೃದ್ಧಿ ಪ್ರಾಧಿಕಾರ(IRDAI) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 10-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
Insurance Regulatory & Development Authority of India ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಸಾಮಾನ್ಯ ವರ್ಗ/ GM- 20 |
ಆರ್ಥಿಕವಾಗಿ ಹಿಂದುಳಿದವರು/ EWS – 04 |
ಇತರೆ ಹಿಂದುಳಿದ ವರ್ಗ/ OBC – 12 |
ಪರಿಶಿಷ್ಟ ಜಾತಿ/ SC- 06 |
ಪರಿಶಿಷ್ಟ ಪಂಗಡ/ST – 03 |
ಒಟ್ಟು ಹುದ್ದೆಗಳು- 45 |
ವೇತನ/ Salary
ವೇತನ ಶ್ರೇಣಿ: 44500/- ರಿಂದ 59150
ಈ ವೇತನದ ಜೊತೆಗೆ ಗ್ರೇಡ್ ಪೇ, ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಜೊತೆಗೆ ಎರಡು ವರ್ಷಗಳ ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ & ಓಬಿಸಿ ಅಭ್ಯರ್ಥಿಗಳಿಗೆ: ರೂ. 750/-
ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ: 100/-
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 21 ವರ್ಷ ಪೂರೈಸಿರಬೇಕು & ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 30 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ ಅವರ ಕೆಟಗರಿಯಲ್ಲಿ ನೀಡಿದ ಸಡಿಲಿಕೆ ಜೊತೆಗೆ : 10 ವರ್ಷ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆಫ್ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 11.04.2023 ರಿಂದ 10.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು AIIA ವೆಬ್ ಸೈಟ್ www.irdai.gov.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-05-2023
Important Links/ ಪ್ರಮುಖ ಲಿಂಕುಗಳು:
Pingback: ಭಾರತೀಯ ವಿಮಾನ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(IRDAI) ನಲ್ಲಿ ಹೊಸ ನೇಮಕಾತಿ ಪ್ರಕಟಣೆ: IRDAI ಸಹಾಯಕ ವ್ಯವಸ್ಥ
Pingback: ಭಾರತೀಯ ರೈಲ್ವೆ ಹಣಕಾಸು ಕಾರ್ಪೊರೇಷನ್ ಲಿಮಿಟೆಡ್ ನಿಂದ (IRFCL) ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ : IRFCL Recruitment 2023
Wow, amazing weblog layout! How long have you ever been running a
blog for? you make blogging look easy. The whole glance of your web site
is great, let alone the content material! You can see similar here e-commerce
Pingback: ซื้อหวย 24 ชั่วโมง กับเว็บ LSM99