ಭಾರತೀಯ ರೈಲ್ವೆ ಹಣಕಾಸು ಕಾರ್ಪೊರೇಷನ್ ಲಿಮಿಟೆಡ್ ನಿಂದ (IRFCL)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ : IRFCL Recruitment 2023

Click here to Share:

ಭಾರತೀಯ ರೈಲ್ವೆ ಹಣಕಾಸು ಕಾರ್ಪೊರೇಷನ್ ಲಿಮಿಟೆಡ್ ನಿಂದ (IRFCL)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ : IRFCL Recruitment 2023

ಭಾರತೀಯ ರೈಲ್ವೆ ಹಣಕಾಸು ಕಾರ್ಪೊರೇಷನ್ ಲಿಮಿಟೆಡ್ ನಿಂದ (IRFCL)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಕನ್ಸಲ್ಟೆಂಟ್ (ಸಮಾಲೋಚಕ) ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 24-04-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Indian Railway Finance Corporation Limited ಯಲ್ಲಿ ಖಾಲಿ ಇರುವ  Consutant ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಭಾರತೀಯ ವಿಮಾ ನಿಯಂತ್ರಣ & ಅಭಿವೃದ್ಧಿ ಪ್ರಾಧಿಕಾರ(IRDAI)  ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ:

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು: ಸಮಾಲೋಚಕ (Consultant)

ಒಟ್ಟು ಹುದ್ದೆಗಳು: 01

ಕೆಲಸದ ಸ್ಥಳ: ಭಾರತದ ಯಾವುದೇ  ರಾಜ್ಯದಲ್ಲಿ

 

ವೇತನ/ Salary

ರೂ. 120000 – 280000

ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

ಉದ್ಯೋಗ ಮಾಹಿತಿ: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SJVN Recruitment 2023

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

CPSE/ Banks/ NBFC ನಲ್ಲಿ ಕನಿಷ್ಟ 10 ವರ್ಷಗಳ ಅವಧಿ ಖಾಯಂ ಕೆಲಸ ನಿರ್ವಹಿಸಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 63 ವಯೋಮಿತಿಯನ್ನು ಮೀರುವಂತಿಲ್ಲ.

ಉದ್ಯೋಗ ಮಾಹಿತಿ: ಆಯುಷ್ ಇಲಾಖೆಯಲ್ಲಿ ಮತ್ತೊಂದು ಅಧಿಸೂಚನೆ- ಖಾಲಿ ಇರುವ ವಿವಿಧ ವಿಷಯಗಳ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 24.04.2023 ರ ಒಳಗಾಗಿ Room No. 1316 Reception 3rd Floor, The Ashok, Diplomatic Enclave 50-B Chanakyapuri New Delhi 110021 ವಿಳಾಸಕ್ಕೆ ಸಲ್ಲಿಸುವುದು.  ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-04-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-06-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

25 Responses to ಭಾರತೀಯ ರೈಲ್ವೆ ಹಣಕಾಸು ಕಾರ್ಪೊರೇಷನ್ ಲಿಮಿಟೆಡ್ ನಿಂದ (IRFCL)  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ : IRFCL Recruitment 2023

  1. Pingback: ಇಗ್ನೋದಲ್ಲಿ ಖಾಲಿ ಇರುವ 200 ಕಿರಿಯ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- IGNOU Junior Assistant Recruitment 2023 - KPSC Jobs

  2. Pingback: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಗಳ SDA, FDA, JE & AE ಹುದ್ದೆಗಳ ನೇಮಕಾತಿ: KRIDL & KSSCL Recruitment's - Key Answer & Selecti

  3. Sindhu.s says:

    Very good

  4. Sindhu.s says:

    Nice

  5. Wow, incredible blog format! How lengthy have you been blogging for?
    you make blogging look easy. The whole look of your web
    site is fantastic, as smartly as the content! You can see similar here najlepszy sklep

  6. e-commerce says:

    Hello there! Do you know if they make any plugins to assist with Search
    Engine Optimization? I’m trying to get my blog to rank for some targeted keywords but
    I’m not seeing very good success. If you know of any
    please share. Thanks! You can read similar blog here:
    Sklep online

  7. Howdy! Do you know if they make any plugins to help with Search Engine Optimization? I’m trying
    to get my blog to rank for some targeted keywords but I’m not seeing very
    good gains. If you know of any please share. Many thanks!
    You can read similar article here: Najlepszy sklep

  8. Melvin says:

    Hello! Do you know if they make any plugins to help with Search Engine Optimization? I’m trying to get my blog to rank for some targeted keywords but I’m
    not seeing very good gains. If you know of any please share.
    Appreciate it! I saw similar blog here: Scrapebox List

  9. 대출 says:

    Informative Site… Hello guys here are some links that contains information that you may find useful yourselves. It’s Worth Checking out 급전

  10. 급전 says:

    Absolutely pent subject matter, appreciate it for selective information .대출

  11. 급전 says:

    I’m inspired by your passion for this subject.대출

  12. 급전 says:

    This article is a must-read for anyone interested in this topic.대출

  13. 급전 says:

    Your article is thought-provoking and insightful.대출

  14. 대출 says:

    Your expertise s대출

  15. 급전 says:

    Your writing style is both engaging and informative.급전

  16. gdzie kupić says:

    It’s very interesting! If you need help, look here: link building

  17. 대출 says:

    Your article has challenged my assumptions in the best possible way.대출

  18. 급전 says:

    Your passion for this topic is evident in every word.급전

  19. coinsslot says:

    This was an enlightening post. I look forward to reading more from you.peakpulsesite

  20. slotcoin says:

    Great post! I learned a lot from your insights. Thank you for sharing.slotcoin

  21. website says:

    I’m always impressed by the depth of knowledge and insight you bring to your posts. This was another fantastic article. Thank you!echozone

  22. website says:

    l free to adjust these comments as needed to better fit the specific blog posts you’re responding to!dashdome

  23. hi, thanks!: Page Social

  24. website says:

    Your blog is a wealth of information. I always learn something new from your posts. This one was particularly enlightening. Great job!blogpulse

Leave a Reply

Your email address will not be published. Required fields are marked *