ಇಂಡಿಯನ್ ಸೆಕ್ಯೂರಿಟಿ ಪ್ರೆಸ್ ನಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ & ಜೂ. ಟೆಕ್ನಿಶಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ISP Recruitment 2023

Click here to Share:

ಇಂಡಿಯನ್ ಸೆಕ್ಯೂರಿಟಿ ಪ್ರೆಸ್ ನಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ & ಜೂ. ಟೆಕ್ನಿಶಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ISP Recruitment 2023

ಕೇಂದ್ರ ಸರ್ಕಾರದ ಮಿನಿರತ್ನ ಸ್ಟೇಟಸ್ ಹೊಂದಿರುವ ಇಂಡಿಯನ್ ಸೆಕ್ಯೂರಿಟಿ ಪ್ರೆಸ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ ಇಂಡಿಯನ್ ಸೆಕ್ಯೂರಿಟಿ ಪ್ರೆಸ್ ನಲ್ಲಿ ಖಾಲಿ ಇರುವ 108 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕಲ್ಯಾಣ ಅಧಿಕಾರಿ & ವಿವಿಧ ವಿಭಾಗಗಳ ಟೆಕ್ನಿಶಿಯನ್  ಹುದ್ದೆಗಳ ಭರ್ತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  ಅರ್ಜಿ ಸಲ್ಲಿಸಲು 16-08-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

 ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಖಾಲಿ ಇರುವ 400 ಸ್ಕೇಲ್ 2 & 3 ಹುದ್ದೆಗಳ ಭರ್ತಿಗೆ ಯಾವುದೇ ಪದವಿಧರರಿಂದ ಅರ್ಜಿ ಆಹ್ವಾನ: Bank of Maharashtra Recruitment 2023

Indian Security Press ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

 KEA ಯಿಂದ ಆಹಾರ ಇಲಾಖೆ ಸೇರಿ 4 ಇಲಾಖೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ಅರ್ಜಿ ಆಹ್ವಾನ: KEA 4 Department Recruitment  2023

ಹುದ್ದೆಗಳ ವಿವರ/ Post Details:

ಕಲ್ಯಾಣ ಅಧಿಕಾರಿ/ Welfare Officer
ಜೂ. ಟೆಕ್ನಿಶಿಯನ್ (ಟೆಕ್ನಿಕಲ್)- 41
ಜೂ. ಟೆಕ್ನಿಶಿಯನ್ (ಕಂಟ್ರೋಲ್)- 41
ಜೂ. ಟೆಕ್ನಿಶಿಯನ್ (ಸ್ಟುಡಿಯೋ)- 04
ಜೂ. ಟೆಕ್ನಿಶಿಯನ್ (ಸ್ಟೋರ್)-04
ಜೂ. ಟೆಕ್ನಿಶಿಯನ್ (CSD)- 05
ಜೂ. ಟೆಕ್ನಿಶಿಯನ್ (ಟರ್ನರ್)- 01
ಜೂ. ಟೆಕ್ನಿಶಿಯನ್ (ಮೆಶಿನಿಸ್ಟ್ ಗ್ರೈಂಡರ್)-01
ಜೂ. ಟೆಕ್ನಿಶಿಯನ್ (ವೆಲ್ಡರ್)-01
ಜೂ. ಟೆಕ್ನಿಶಿಯನ್ (ಫಿಟ್ಟರ್)-04
ಜೂ. ಟೆಕ್ನಿಶಿಯನ್ (ಎಲೆಕ್ಟ್ರಿಕಲ್)-02
ಜೂ. ಟೆಕ್ನಿಶಿಯನ್ (ಎಲೆಕ್ಟ್ರಾನಿಕ್)-03
ಒಟ್ಟು ಹುದ್ದೆಗಳು – 108

 

ವೇತನ/ Salary

ಕಲ್ಯಾಣ ಅಧಿಕಾರಿ/ Welfare Officer- ರೂ. 29740-103000
ಜೂನಿಯರ್ ಟೆಕ್ನಿಶಿಯನ್- ರೂ. 18780-67390

ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.

 

ವಯೋಮಿತಿ/ Age limit: (As on 16-08-2023)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು.

ಕಲ್ಯಾಣ ಅಧಿಕಾರಿ/ Welfare Officer- 30 ವರ್ಷ
ಜೂ. ಟೆಕ್ನಿಶಿಯನ್ (ಟೆಕ್ನಿಕಲ್)- 25 ವರ್ಷ

 

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಕಲ್ಯಾಣ ಅಧಿಕಾರಿ/ Welfare Officer: ಮೂರು ವರ್ಷಗಳ ಪದವಿ/ ಡಿಪ್ಲೋಮಾವನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಮುಗಿಸಿರಬೇಕು & 2 ವರ್ಷಗಳ ಅನುಭವ ಹೊಂದಿರಬೇಕು

ಜೂ. ಟೆಕ್ನಿಶಿಯನ್/ Junior Technician: ಹತ್ತನೇ ತರಗತಿ & ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಮುಗಿಸಿರಬೇಕು

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 600+GST

ಪ.ಜಾ/ ಪಪಂ/ ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 200+GST

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ 4045 ಗುಮಾಸ್ತ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕ- IBPS Clerks Recruitment 2023

 

ಆಯ್ಕೆವಿಧಾನ/ Selection procedure:

ಆನ್ಲೈನ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 15.07.2023 ರಿಂದ 16.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ISP ಯ ವೆಬ್ ಸೈಟ್ https://ispnasik.spmcil.com   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-08-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

8 Responses to ಇಂಡಿಯನ್ ಸೆಕ್ಯೂರಿಟಿ ಪ್ರೆಸ್ ನಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ & ಜೂ. ಟೆಕ್ನಿಶಿಯನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ISP Recruitment 2023

  1. Pingback: ಇಂಡಿಯನ್ ಸೆಕ್ಯೂರಿಟಿ ಪ್ರೆಸ್ ನಲ್ಲಿ ಖಾಲಿ ಇರುವ ಕಲ್ಯಾಣ ಅಧಿಕಾರಿ & ಜೂ. ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜ

  2. Pingback: ಉನ್ನತಾ ಶಿಕ್ಷಣ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ: UGC ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ವೇತನ ರೂ. 70000/- UGC Recruitmen

  3. Pingback: ಕ್ಲರ್ಕ್, ಕಂಪ್ಯೂಟರ್ ಆಪರೇಟರ್ & ಕಛೇರಿ ಸೇವಕ ಹುದ್ದೆಗಳ ನೇಮಕಾತಿ: ವಿಕಲಚೇತನರ ಜಿಲ್ಲಾ ಕೇಂದ್ರದಿಂದ ಅರ್ಜಿ ಆ

  4. Harmony says:

    I do trust all of the ideas you have presented for your post.
    They are very convincing and will definitely work. Nonetheless, the posts are very brief for starters.
    May just you please prolong them a little from subsequent
    time? Thanks for the post.

  5. Gissel says:

    We’re a bunch of volunteers and starting a brand new
    scheme in our community. Your web site provided us
    with useful information to work on. You’ve performed an impressive task and our entire neighborhood
    will likely be thankful to you.

  6. The classic version of the game makes use of 136 tiles and requires you too make identical sets and matching
    pairs from these tiles and haas been played for centuries.

    my homepage :: 우리카지노계열

  7. Just like a lot off other table games present in NJ on the
    internet casinos, Baccarat is the game of pure likelihood.

    Take a look at myy site 카지노사이트

  8. Anonymous says:

    Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?

Leave a Reply

Your email address will not be published. Required fields are marked *