ಇಸ್ರೋದಲ್ಲಿ ಖಾಲಿ ಇರುವ 234 ಫೈರ್ ಮ್ಯಾನ್. ಗ್ರಂಥಾಲಯ ಸಹಾಯಕ, ತಾಂತ್ರಿಕ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ISRO URSC Recruitment 2024

Click here to Share:

ಇಸ್ರೋದಲ್ಲಿ ಖಾಲಿ ಇರುವ 234 ಫೈರ್ ಮ್ಯಾನ್. ಗ್ರಂಥಾಲಯ ಸಹಾಯಕ, ತಾಂತ್ರಿಕ ಸಹಾಯಕ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ISRO URSC Recruitment 2024

ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಡಿಯಲ್ಲಿ ಬರುವ U R Rao ಬಾಹ್ಯಕಾಶ ಕೇಂದ್ರದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.  ISRO ದಲ್ಲಿ ಖಾಲಿ ಇರುವ ಸೈಂಟಿಸ್ಟ್, ತಾಂತ್ರಿಕ ಸಹಾಯಕ, ಗ್ರಂಥಾಲಯ ಸಹಾಯಕ & ಅಗ್ನಿಶಾಮಕ ಹುದ್ದೆಗಳಿಗೆ ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 234 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ದಿನಾಂಕ 01-03-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ

ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ U R Rao ಬಾಹ್ಯಕಾಶ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಗುಮಾಸ್ತ & ಜವಾನ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಸಂಸ್ಥೆ/ ಇಲಾಖೆ: U R Rao ಬಾಹ್ಯಕಾಶ ಕೇಂದ್ರ
ಹುದ್ದೆಗಳ ಹೆಸರು: ಫೈರ್ ಮ್ಯಾನ್, ಗ್ರಂಥಾಲಯ ಸಹಾಯಕ & ಚಾಲಕ
ಹುದ್ದೆಗಳ ಸಂಖ್ಯೆ: 234
ಕೆಲಸದ ಸ್ಥಳ: ಭಾರತದಾಧ್ಯಂತಾ

 

ವೇತನ ಶ್ರೇಣಿ/ Salary Scale:

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಹುದ್ದೆಗಳಿಗೆ ಅನುಸಾರ ಮೂಲವೇತನ ನಿಗದಿಪಡಿಸಲಾಗಿದೆ.  ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.

 

ವಯೋಮಿತಿ/ Age limit (As on 01-03-2024)

ದಿನಾಂಕ 01-08-2023 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 35 ವರ್ಷವನ್ನು ಮೀರುವಂತಿಲ್ಲ.  

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

PwBD: 10 years relaxed for their respective category

ವಿದ್ಯಾರ್ಹತೆ/ Educational Qualification: (As on 01-03-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಹತ್ತನೇ, ಪಿಯುಸಿ, ಪದವಿ, ಡಿಪ್ಲೋಮಾ & ಇನ್ನಿತರ  ವಿದ್ಯಾರ್ಹತೆ ಹೊಂದಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಹೆಚ್ಚಿನ ವಿವರಗಳಿಗೆ ಕೆಳಗಿನ ನೋಟಿಫಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

 

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 1000/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 

Selection Method/ ಆಯ್ಕೆವಿಧಾನ:

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 10.02.2024 ರಿಂದ 01.03.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ISRO ದ    ವೆಬ್ ಸೈಟ್ www.isro.gov.in     ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸುಪರಿಡೆಂಟ್ & ನಿರೀಕ್ಷಕರ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ/ Important Dates:

Online Application opening from : 10-02-2024

Last date to submission application : 01-03-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger