ಪ್ರವಾಸೋಧ್ಯಮ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- ITDC Recruitment 2023
ಕೇಂದ್ರ ಸರ್ಕಾರದ ಉದ್ಯಮವಾದ ಭಾರತೀಯ ಟೂರಿಸಂ ಅಭಿವೃದ್ಧಿ ಕಾರ್ಪೊರೇಷನ್ ಲಿಮಿಟೆಡ್ (ITDC) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಜನರಲ್ ಮ್ಯಾನೇಜರ್ ಹುದ್ದೆಗಳ ನೇರ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 01-05-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
India Tourism Development Corporation Limited ನಲ್ಲಿ ಖಾಲಿ ಇರುವ General Manager ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಜನರಲ್ ಮ್ಯಾನೇಜರ್ (IT)- 01 |
ಜನರಲ್ ಮ್ಯಾನೇಜರ್ (Engg)- 01 |
ಜನರಲ್ ಮ್ಯಾನೇಜರ್ (Ashok Travels & Tours)- 01 |
ಅಸಿಸ್ಟೆಂಟ್ ಮ್ಯಾನೇಜರ್ (AC design)- 01 |
ಒಟ್ಟು ಹುದ್ದೆಗಳು- 04 |
ವೇತನ/ Salary
ಜನರಲ್ ಮ್ಯಾನೇಜರ್ (IT)- 80000-120000 |
ಜನರಲ್ ಮ್ಯಾನೇಜರ್ (Engg)- 80000-120000 |
ಜನರಲ್ ಮ್ಯಾನೇಜರ್ (Ashok Travels & Tours)- 80000-120000 |
ಅಸಿಸ್ಟೆಂಟ್ ಮ್ಯಾನೇಜರ್ (AC design)- 40000-140000 |
ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಕೆಳಗೆ ನೀಡಿರುವ ವಿದ್ಯಾರ್ಹತೆ & ನಿಗದಿಪಡಿಸಿದಷ್ಟು ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.
ಜನರಲ್ ಮ್ಯಾನೇಜರ್ (IT):- Fine Arts/ Commercial Arts ನಲ್ಲಿ ಪದವಿ ಮುಗಿಸಿರಬೇಕು. ಅಥವಾ ಗ್ರಾಫಿಕ್ ಡಿಸೈನಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಆಗಿರಬೇಕು.
ಜನರಲ್ ಮ್ಯಾನೇಜರ್ (Engg):- ಎಂಬಿಎ ಅಥವಾ ಟೂರಿಸಂ ವಿಷಯದಲ್ಲಿ ಪದವಿ ಮುಗಿಸಿರಬೇಕು.
ಜನರಲ್ ಮ್ಯಾನೇಜರ್ (Ashok Travels & Tours):- ಸಿವಿಲ್ ಇಂಜಿನೀಯರಿಂಗ್ ಪದವಿ ಮುಗಿಸಿರಬೇಕು.
ಅಸಿಸ್ಟೆಂಟ್ ಮ್ಯಾನೇಜರ್ (AC design):- ಕಂಪ್ಯೂಟರ್ ಸೈನ್ಸ್ ನಲ್ಲಿ ಬಿಇ/ ಬಿಟೆಕ್ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ರೂ. 500/- ಶುಲ್ಕವನ್ನು ಪಾವತಿಸಬೇಕು
ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 45 ವರ್ಷವನ್ನು ಮೀರುವಂತಿಲ್ಲ.
ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 30 ವರ್ಷವನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 05.04.2023 ರಿಂದ 01.05.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ITDC ವೆಬ್ ಸೈಟ್ www.itdc.co.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-04-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:01-05-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 01-05-2023
Important Links/ ಪ್ರಮುಖ ಲಿಂಕುಗಳು:
Plz nange kelsa kodi nandu sslc marsa 97 agide adke nange kelsa kodi
Pingback: NIBMG Recruitment 2023: ಟೆಕ್ನಿಕಲ್ ಅಸಿಸ್ಟೆಂಟ್ & ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ - KPSC Jobs
Pingback: ಕಿಡ್ನಿ ರೋಗಗಳ ಸಂಸ್ಥೆ & ಸಂಶೋಧನಾ ಕೇಂದ್ರ (IKDRC) ನಲ್ಲಿ ಖಾಲಿ ಇರುವ SDA, FDA, ಆಡಳಿತ ಸಹಾಯಕ ಸೇರಿದಂತೆ ವಿವಿಧ ಹುದ್ದ