ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Job Alert FPI Karnataka 2024

Click here to Share:

ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Job Alert FPI Karnataka 2024

ಕರ್ನಾಟಕ ಹಣಕಾಸು ಇಲಾಖೆಯ ವಿತ್ತಿಯ ಕಾರ್ಯನೀತಿ ಸಂಸ್ಥೆ (ವಿಕಾಸಂ) ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ  ಖಾಲಿ ಇರುವ ಕಾಪಿ ಎಡಿಟರ್ ಮತ್ತು ಟ್ರಾನ್ಸಲೇಟರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಆಸಕ್ತರು 20-11-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಭಾರತ್ ಡೈನಾಮಿಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 117 ಹುದ್ದೆಗಳಿಗೆ ಅರ್ಜಿ ಆಹ್ವಾನ

Fiscal Policy Institute ನಲ್ಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಕಂಪ್ಯಟರ್ ಆಪರೇಟರ್, ವರದಿಗಾರರು & ದಲಾಯತ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಕಾಪಿ ಎಡಿಟರ್ (Copy Editors)- 01
ಅನುವಾದಕರು (Translators)- 01
ಒಟ್ಟು ಹುದ್ದೆಗಳು- 02

ವೇತನ/ Salary Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಕ್ರೂಢೀಕೃತ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ವಿತ್ತಿಯ ಕಾರ್ಯನೀತಿ ಸಂಸ್ಥೆ (ವಿಕಾಸಂ) ವತಿಯಿಂದ ಅಧಿಸೂಚನೆಯಲ್ಲಿ ತಿಳಿಸಲಾದ ಅರ್ಹತೆಗಳು & ಅನುಭವವನ್ನು ಹೊಂದಿರಬೇಕು

ವಯೋಮಿತಿ/ Age limit:

ಗರಿಷ್ಟ ವಯೋಮಿತಿ ನಿಗದಿಪಡಿಸಿಲ್ಲ.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕೌಶಲ್ಯ ಪರೀಕ್ಷೆ/ ಸಂದರ್ಶನ  ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 12.02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ Director, Fiscal Policy Institute, Kengeri Post, Bengaluru- Mysore Road, Kengeri, Near Panchamukhi Ganapati Temple, Bengaluru- 560060 ಇವರ ವಿಳಾಸಕ್ಕೆ  ಸಲ್ಲಿಸುವುದು. ಹಾಗೂ director@fpibangalore.gov.in ಇಮೇಲ್ ಮುಖಾಂತರ ಕಳುಹಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ PWD ಇಲಾಖೆಯಲ್ಲಿ ಖಾಲಿ ಇರುವ 42 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 83000/-

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-10-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20-11-2024 

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification: 

ಅರ್ಜಿ ಸಲ್ಲಿಸಿ/ Application Form

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.