ಪಿಯುಸಿ ಮುಗಿದವರಿಗೆ 1130 Fireman ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Job Alert of CISF Fireman/ Constable 2024

Click here to Share:

ಪಿಯುಸಿ ಮುಗಿದವರಿಗೆ 1130 Fireman ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Job Alert of CISF Fireman/ Constable 2024

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ /ಫೈರ್ ಮ್ಯಾನ್ ಹುದ್ದೆಗಳ ಬೃಹತ್ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಒಟ್ಟು 1130 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಮಹಿಳಾ & ಪುರುಷ ಅಭ್ಯರ್ಥಿಗಳಿಂದ  ಆನ್ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ ಮುಗಿದವರು 30-09-2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೂಡಲೇ ಅರ್ಜಿ ಹಾಕಿ.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ವರ್ಕರ್ & ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಒಟ್ಟು 1130 ಕಾನ್ಸ್ಟೇಬಲ್ /ಫೈರ್ ಮ್ಯಾನ್ ಹುದ್ದೆಗಳ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ  ಸಂಬಂಧಿಸಿದಂತೆ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ, ಸಿಲಬಸ್, ಅರ್ಜಿ ಸಲ್ಲಿಸುವ ವಿಧಾನ ಮತ್ತು ಮುಂತಾದ ವಿವರಗಳನ್ನು ಇಲ್ಲಿ ನೀಡಲಾಗಿದೆ.

KPSC KAS Gazetted Probationary Recruitment 2024- Hall Ticket Released : Important Instructions to Candidates: Complete Details

Post Details/ ಹುದ್ದೆಗಳ ವಿವರ:

ಹುದ್ದೆಯ ಹೆಸರು: ಕಾನ್ಸ್ಟೇಬಲ್ / ಫೈರ್ ಮ್ಯಾನ್

ಒಟ್ಟು ಹುದ್ದೆಗಳು: 1130 ಹುದ್ದೆಗಳು

 

ಹುದ್ದೆಗಳ ಹಂಚಿಕೆ/ Posts Distribution:

ವರ್ಗಗಳು ಹುದ್ದೆಗಳ ಸಂಖ್ಯೆ
ಸಾಮಾನ್ಯ ವರ್ಗ 466 ಹುದ್ದೆಗಳು
EWS 114 ಹುದ್ದೆಗಳು
ಪರಿಶಿಷ್ಟ ಜಾತಿ 153 ಹುದ್ದೆಗಳು
ಪರಿಶಿಷ್ಟ ಪಂಗಡ 161 ಹುದ್ದೆಗಳು
OBC 238 ಹುದ್ದೆಗಳು
ಒಟ್ಟು ಹುದ್ದೆಗಳು 1130 ಹುದ್ದೆಗಳು

ವೇತನ ಶ್ರೇಣಿ/ Salary Scale:

ಮೂಲವೇತನ ರೂ. 21700-69100

(ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನದ ಜೊತೆಗೆ DA/ HRA ಮುಂತಾದ ಸೌಲಭ್ಯಗಳು ದೊರೆಯತ್ತವೆ.)

 

ವಯೋಮಿತಿ/ Age limit (As on 30-09-2024)

ದಿನಾಂಕ 30-09-2024 ಕ್ಕೆ ಕನಿಷ್ಟ 18 ವರ್ಷ ತುಂಬಿರಬೇಕು ಗರಿಷ್ಟ 23 ವರ್ಷವನ್ನು ಮೀರುವಂತಿಲ್ಲ.  (Born between 01-10-2001  to 30-09-2006)

ವಯೋಮಿತಿಯಲ್ಲಿ ಸಡಿಲಿಕೆ/ Age Relaxation:

SC, ST : 5 years

OBC : 3 years

ಮಾಜಿ ಸೈನಿಕರಿಗೆ: 03 ವರ್ಷ

ವಿದ್ಯಾರ್ಹತೆ/ Educational Qualification: (As on 30-09-2024)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ  ಬೋರ್ಡ್ ನಿಂದ ವಿಜ್ಞಾನ ವಿಷಯದಲ್ಲಿ ಪಿಯುಸಿ ಅಥವಾ ತತ್ಸಮಾನ   ವಿದ್ಯಾರ್ಹತೆ ಹೊಂದಿರಬೇಕು.

 

ಅರ್ಜಿ ಶುಲ್ಕ/ Application fees:

ಸಾಮಾನ್ಯ, OBC & EWS ಅಭ್ಯರ್ಥಿಗಳಿಗೆ : ರೂ. 100/-

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ: & ಎಲ್ಲ ಮಹಿಳೆಯರಿಗೆ: ಅರ್ಜಿ ಶುಲ್ಕವಿಲ್ಲ

Fee can be paid online through BHIM UPI, Net Banking, by using Visa, Mastercard, Maestro, RuPay Credit or Debit cards or in SBI Branches by generating SBI Challan.

 

ಆಯ್ಕೆವಿಧಾನ/ Selection Method:

ಹಂತ 1: Computer Based Test

1) ಪರೀಕ್ಷೆಯು ಒಂದು  ಒಳಗೊಂಡಿರುತ್ತದೆ. ಸಾಮಾನ್ಯ ಪತ್ರಿಕೆ ಸಂಬಂಧಿಸಿದಂತೆ ಪರೀಕ್ಷೆ ನಡೆಯಲಿದೆ.

2) ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಮಾದರಿಯ ಪ್ರಶ್ನೆಗಳು ಇರುತ್ತವೆ.

3) ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳು (Negative Marking) ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4ಭಾಗದಷ್ಟು ಅಂಕಗಳು ಕಡಿತವಾಗುತ್ತದೆ.

4) ಪ್ರಶ್ನೆಪತ್ರಿಕೆಯು ಇಂಗ್ಲೀಷ್ & ಹಿಂದಿ ಭಾಷೆಗಳಲ್ಲಿ ಇರಲಿದೆ.

ಹಂತ 2: PT & EST  ದೈಹಿಕ & ಸಹಿಷ್ಣುತೆ ಪರೀಕ್ಷೆ

ಹಂತ 3: ವೈಧ್ಯಕೀಯ ಪರೀಕ್ಷೆ

 ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 30.08.2024 ರಿಂದ 30.09.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು CISF ನ    ವೆಬ್ ಸೈಟ್ www.cisfrectt.cisf.gov.in    ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಕರ್ನಾಟಕ ಲೋಕಸೇವಾ ಆಯೋಗದಿಂದ 400 ಗ್ರೂಪ್ ಎ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ/ Important Dates:

Online Application opening from : 30-08-2024

Last date to submission application : 30-09-2024

Last date of making payment : 30-09-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online (Not Open)

ವೆಬ್ಸೈಟ್/ Website :


Click here to Share:
Bookmark the permalink.

About sdkpscjob

www.kpscjobs.com Educator & Blogger

Comments are closed.