ಕರ್ನಾಟಕ ಮಹಿಳಾ & ಮಕ್ಕಳ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & ಇತರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Kalaburagi WCD Jobs 2024
ಉಪ ನಿರ್ದೇಶಕರ ಕಛೇರಿ, ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ, ಕಲಬುರಗಿ ಜಿಲ್ಲೆಯ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಮಿಷನ್ ಶಕ್ತಿ ಯೋಜನೆಯಲ್ಲಿ ಖಾಲಿ ಇರುವ ಜಿಲ್ಲಾ ಯೋಜನಾ ಸಂಯೋಜಕರು & ಹಣಕಾಸು ಸಾಕ್ಷರ ಹಾಗೂ ಅಕೌಂಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 14-03-2024 ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಲ್ಲಿ ಖಾಲಿ ಇರುವ 64 ಪ್ರಥಮ ದರ್ಜೆ ಸಹಾಯಕ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕರ್ನಾಟಕ ಸರ್ಕಾರಿ ಉಪಕರಣಗಾರ & ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ 76 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ
ಹುದ್ದೆಯ ಹೆಸರು: ಜಿಲ್ಲಾ ಯೋಜನಾ ಸಂಯೋಜಕರು & ಹಣಕಾಸು ಸಾಕ್ಷರ ಹಾಗೂ ಅಕೌಂಟೆಂಟ್
ಹುದ್ದೆಗಳ ಸಂಖ್ಯೆ- 02 ಹುದ್ದೆಗಳು
ಕೆಲಸದ ಸ್ಥಳ: ಕಲಬುರಗಿ
ಹುದ್ದೆಗಳ ಹಂಚಿಕೆ/ Post Distribution:
ಜಿಲ್ಲಾ ಯೋಜನಾ ಸಂಯೋಜಕರು – 01 ಹುದ್ದೆ |
ಹಣಕಾಸು ಸಾಕ್ಷರ ಹಾಗೂ ಅಕೌಂಟೆಂಟ್ – 01 ಹುದ್ದೆ |
ಒಟ್ಟು ಹುದ್ದೆಗಳು – 02 ಹುದ್ದೆಗಳು |
ವೇತನ/ Salary
ಕರ್ನಾಟಕ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನಿಯಮಾವಳಿಗಳ ಅನ್ವಯ ಕೆಳಗೆ ನೀಡಲಾಗಿರುವ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಂಗೀಕೃತ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ವಿಷಯದಲ್ಲಿ ಪದವಿ ಮುಗಿಸಿರಬೇಕು & ಮೂರು ವರ್ಷಗಳ ಸೇವಾನುಭವ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅರ್ಜಿ ಸಲ್ಲಿಸಲು ಕನಿಷ್ಟ 19 ವರ್ಷ ತುಂಬಿರಬೇಕು & ಗರಿಷ್ಟ35 ವರ್ಷವನ್ನುಮೀರಿರಬಾರದು
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 14-03-2024ರ ಒಳಗಾಗಿ ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಕ್ಲಿಕ್ ಮಾಡಿ.
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಸುಪರಿಡೆಂಟ್ & ನಿರೀಕ್ಷಕರ ಹುದ್ದೆಗ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು/ Important Dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 05-03-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 14-03-2024
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ಸೆಂಟ್ರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ 3000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Central Bank 3000 Vacancies Jobs 2024 - KPSC Jobs
Pingback: RDPR ಇಲಾಖೆಯಲ್ಲಿ ಖಾಲಿ ಇರುವ 8081 PDO, ಗ್ರಾ. ಪಂ ಕಾರ್ಯದರ್ಶಿ & SPDO ಹುದ್ದೆಗಳ ನೇಮಕಾತಿ ಕುರಿತಂತೆ ಅಧಿಸೂಚನೆ ಪ್ರಕಟ: RDPR 8