ಕರ್ನಾಟಕ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/-: KARBWWB Karnataka Recruitment 2024
ಕಾರ್ಮಿಕ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿನ ಆರೋಗ್ಯ ಕ್ಲಿನಿಕ್ & ಪ್ರಿವೆಂಟೀವ್ ಹೆಲ್ತ್ ಕೇರ್ ಯೋಜನೆಗೆ ಅವಶ್ಯವಿರುವ ವೈದ್ಯಕೀಯ ಸಲಹೆಗಾರರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ನೇಮಕಾತಿಯು ಖಾಯಂ ಆಗಿದ್ದು ನಿಯೋಜನೆ ಮೂಲಕ ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 23-02-2024 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕೇಂದ್ರ ಸರ್ಕಾರದ 10 ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಅಪ್ಪರ್ ಡಿವಿಸನ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ
ಹುದ್ದೆಗಳ ಹೆಸರು: ವೈದ್ಯಕೀಯ ಸಲಹೆಗಾರರು
ಒಟ್ಟು ಹುದ್ದೆಗಳು: 02 ಹುದ್ದೆಗಳು
ಕೆಲಸದ ಸ್ಥಳ: ಬೆಂಗಳೂರು
ವೇತನ/ Salary
ಕರ್ನಾಟಕ ಸರ್ಕಾರದ ನಿಯಮಾವಳಿಗಳ ಅನ್ವಯ ಮಾಸಿಕ ರೂ. 60000/- ಕ್ರೂಢಿಕೃತ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಸರ್ಕಾರಿ ಅಥವಾ ಇ.ಎಸ್.ಐ ಇಲಾಖೆಯ ನಿವೃತ್ತ ವೈದ್ಯಧಿಕಾರಿಗಳು ಅರ್ಜಿ ಹಾಕಲು ಅರ್ಹರಾಗಿದ್ದಾರೆ. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಗರಿಷ್ಟ 70 ವಯೋಮಿತಿಯನ್ನು ಮೀರುವಂತಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 23.02.2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 5696 ಸಹಾಯಕ ಲೋಕೊ ಪೈಲೆಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-02-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಗ್ರಾಮ ಪಂಚಾಯತಿ ನೇಮಕಾತಿ: ಪಿಯುಸಿ ಮುಗಿದವರಿಗೆ ಸಹಾಯಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಹಾಕಿ: ZPbella
Pingback: ಕರ್ನಾಟಕ ನಗರ ಆರೋಗ್ಯ ಅಭಿಯಾನದಲ್ಲಿ ಖಾಲಿ ಇರುವ 444 ಬೃಹತ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: BBMP HFW Recruitment 2024 - KPSC Jo
Pingback: ಸುಪ್ರೀಕೋರ್ಟ್ ನಲ್ಲಿ ಖಾಲಿ ಇರುವ 90 ಗುಮಾಸ್ತ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: Supreme Court Clerk Job Notificat
Pingback: corona beer distributor
Pingback: PEP
Pingback: natūralaus akmens