ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Assembly Recruitment 2023

Click here to Share:

ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Assembly Recruitment 2023

ಕರ್ನಾಟಕ ಸರ್ಕಾರದಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ  ಖಾಲಿ ಇರುವ ಗ್ರೂಪ್ ‘ಸಿ’ ಚಾಲಕ  ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಫ್ಲೈನ್ ಮುಖಾಂತರ ಅರ್ಜಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 08-09-2023 ಆಗಿರುತ್ತದೆ. ಒಟ್ಟು 03 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರದಿಂದ ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು Speed Post/ Register Post ಮುಖಾಂತರ ಆಹ್ವಾನಿಸಲಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಧಾರವಾಡದ IIT ಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ Online ಮೂಲಕ ಅರ್ಜಿ ಆಹ್ವಾನ

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ  ಖಾಲಿ ಇರುವ ಗ್ರೂಪ್ ‘ಸಿ’ ಚಾಲಕ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ರಾಷ್ಟ್ರೀಯ ತನಿಖಾ ಧಳದಲ್ಲಿ ಖಾಲಿ ಇರುವ FDA, ಅಕೌಂಟೆಂಟ್ & ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ: ಕರ್ನಾಟಕ ವಿಧಾನಸಭೆ ಸಚಿವಾಲಯ
ಹುದ್ದೆಯ ಹೆಸರು:ವಾಹನ ಚಾಲಕ
ಹುದ್ದೆಗಳ ಸಂಖ್ಯೆ : 03
ಕೆಲಸದ ಸ್ಥಳ: ಬೆಂಗಳೂರು

 

ಹುದ್ದೆಗಳ ಹಂಚಿಕೆ/ Post Distribution:

ಪರಿಶಿಷ್ಟ ಜಾತಿ – 01 ಹುದ್ದೆ
ಪರಿಶಿಷ್ಟ ಪಂಗಡ – 01 ಹುದ್ದೆ
ಸಾಮಾನ್ಯ ವರ್ಗ- 01 ಹುದ್ದೆ
ಒಟ್ಟು ಹುದ್ದೆಗಳು- 03

 

ವೇತನ/ Salary

ವೇತನ ಶ್ರೇಣಿ: ರೂ. 21400-42000

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ 7ನೇ ತರಗತಿ  ವಿದ್ಯಾರ್ಹತೆಯನ್ನು ಹೊಂದಿರಬೇಕು.

ಚಾಲ್ತಿಯಲ್ಲಿರುವ ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರಬೇಕು.

ಮೋಟಾರು  ಕಾರು ಚಾಲನೆಯಲ್ಲಿ ಕನಿಷ್ಟ ಮೂರು ವರ್ಷಗಳ ಅನುಭವ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 500/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಶುಲ್ಕವನ್ನು ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೆ ಮಹಡಿ,ವಿಧಾನಸೌಧ, ಬೆಂಗಳೂರು- 560001 ಅವರಿಗೆ  ಪಾವತಿಯಾಗುವಂತೆ ಇಂಡಿಯನ್ ಪೋಸ್ಟಲ್ ಆರ್ಡರ್ ಖರೀದಿಸಿ ಅರ್ಜಿ ಜೊತೆಗೆ ಕಳುಹಿಸಬೇಕು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 26000/-

 ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 08.09.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೆ ಮಹಡಿ,ವಿಧಾನಸೌಧ, ಬೆಂಗಳೂರು- 560001 ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:08-09-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger

8 Responses to ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Assembly Recruitment 2023

  1. Pingback: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/-  KPCL Recruitment 2023 - KPSC Jobs

  2. Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 360 ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB Recruitment 2023 - KPSC Jobs

  3. jeethendrakichha@gmail.com Bellary district siruguppa thalaku shanavashapura village

  4. jeethendrakichha@gmail.com Bellary district siruguppa thalaku shanavashapura village nema jeethendra

  5. Dileepa says:

    Job

  6. Ashwin.gowda.m.s
    ashwinaahwin47@gmail.com
    Madarahalli.
    Aeg 20.
    .s.l.c.95.5

  7. Laxmikantha says:

    1234567

Leave a Reply

Your email address will not be published. Required fields are marked *