ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Karnataka Bank Recruitment

Click here to Share:

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Karnataka Bank Recruitment

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಆಫೀಸರ್ (Officer) ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಸಂಬಂಧಿಸಿದ ವಿಷಯದಲ್ಲಿ ಪದವಿ ಮುಗಿಸಿದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 26-08-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

RDPR ನಿಂದ ಹೊಸ ನೇಮಕಾತಿ ಅಧಿಸೂಚನೆ: ರಾಜ್ಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 50000/-

 

ಕರ್ನಾಟಕ ಬ್ಯಾಂಕ್ ನಲ್ಲಿ  ಖಾಲಿ ಹುದ್ದೆಗಳ ಪರೀಕ್ಷೆಗಾಗಿ  ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಹಣಕಾಸು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 1,25,000 : KSFC ED Recruitment  Notification 2023

ಹುದ್ದೆಗಳ ವಿವರ/ Post Details:

ಬ್ಯಾಂಕ್- ಕರ್ನಾಟಕ ಬ್ಯಾಂಕ್
ಹುದ್ದೆಗಳ ಹೆಸರು- ಆಫೀಸರ್
ಹುದ್ದೆಗಳ ಸಂಖ್ಯೆ: ಬಿಡುಗಡೆಗೊಂಡಿಲ್ಲ
ಕೆಲಸದ ಸ್ಥಳ: ಭಾರತಾದಾಧ್ಯಂತಾ

ವೇತನ/ Salary

ರೂ. 1,00,000/-

ಈ ವೇತನದ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ಬ್ಯಾಂಕಿನ ನಿಯಮಗಳನ್ವಯ ದೊರೆಯುತ್ತವೆ.

ವಯೋಮಿತಿ/ Age limit: (As on 01-08-2023)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 28 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01-08-2023 ರ ಒಳಗಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಎಂಬಿಎ ಪದವಿ ಉತ್ತೀರ್ಣ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ/ OBC/ EWS ಅರ್ಹತಾ ಅಭ್ಯರ್ಥಿಗಳಿಗೆ: ರೂ. 800

ಪ.ಜಾ/ ಪಪಂ ಅಭ್ಯರ್ಥಿಗಳಿಗೆ : ರೂ. 700/-

ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್ಲೈನ್ ಮುಖಾಂತರ ಪಾವತಿ ಮಾಡಬಹುದು.

 

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಕೆಳಕಂಡಂತೆ ಆಯ್ಕೆ ಮಾಡಲಾಗುತ್ತದೆ.

ಹಂತ 1: ಪೂರ್ವಭಾವಿ ಪರೀಕ್ಷೆ (Preliminary Examination)

ಹಂತ 2 : ಮುಖ್ಯ ಪರೀಕ್ಷೆ (Mains Exam)

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 12.08.2023 ರಿಂದ 26.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಬ್ಯಾಂಕಿನ  ವೆಬ್ ಸೈಟ್ www.arnatakabank.comk  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 12-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-08-2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 26-08-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:

150 thoughts on “ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Karnataka Bank Recruitment”

  1. Do you have a spam issue on this blog; I also am a blogger, and
    I was curious about your situation; many of us have developed some nice methods and
    we are looking to swap strategies with other folks, why not shoot me an email if
    interested.

  2. I’m really loving the theme/design of your web site. Do you ever run into any browser compatibility issues?
    A few of my blog readers have complained about my
    website not operating correctly in Explorer but looks great
    in Chrome. Do you have any solutions to help fix this issue?

  3. Pingback: Radian Model 1

Leave a comment