ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: Karnataka Food Dept. Recruitment 2023
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ಸರ್ಕಾರದ ಆಹಾರ & ನಾಗರೀಕ ಸರಬರಾಜು ನಿಗಮದಲ್ಲಿ ಖಾಲಿ ಇರುವ ಹಿರಿಯ ಸಹಾಯಕರು, ಕಿರಿಯ ಸಹಾಯಕರು ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-08-2023 ಆಗಿರುತ್ತದೆ. ಒಟ್ಟು 386 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು ಪ್ರಾಧಿಕಾರವು ಬಿಡುಗಡೆಗೊಳಿಸಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ 1400 ಫಿಲ್ಡ್ ಆಫೀಸರ್ & ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕರ್ನಾಟಕ ಆಹಾರ & ನಾಗರೀಕ ಸರಬರಾಜು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಅಂಚೆ ಇಲಾಖೆಯಲ್ಲಿ ಬರೊಬ್ಬರಿ 30041 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ
ಹುದ್ದೆಗಳ ವಿವರ/ Post Details:
ಸಹಾಯಕ ವ್ಯವಸ್ಥಾಪಕರು- 10 |
ಗುಣಮಟ್ಟ ನಿರೀಕ್ಷಕರ- 23 |
ಹಿರಿಯ ಸಹಾಯಕರು (ಲೆಕ್ಕ)- 33 |
ಹಿರಿಯ ಸಹಾಯಕರು – 57 |
ಕಿರಿಯ ಸಹಾಯಕರು- 263 |
ಒಟ್ಟು ಹುದ್ದೆಗಳು- 386 ಹುದ್ದೆಗಳು |
ವೇತನ/ Salary
ಸಹಾಯಕ ವ್ಯವಸ್ಥಾಪಕರು- 22800-43200 |
ಗುಣಮಟ್ಟ ನಿರೀಕ್ಷಕರ- 14550-26700 |
ಹಿರಿಯ ಸಹಾಯಕರು (ಲೆಕ್ಕ)- 14550-26700 |
ಹಿರಿಯ ಸಹಾಯಕರು – 14550-26700 |
ಕಿರಿಯ ಸಹಾಯಕರು- 11600-21000 |
ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಸಹಾಯಕ ವ್ಯವಸ್ಥಾಪಕರು/ Assistant Manager: ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಟ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ & ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಗುಣಮಟ್ಟ ನಿರೀಕ್ಷಕರು/ Quality Inspector: ಕನಿಷ್ಟ 50% ಅಂಕಗಳೊಂದಿಗೆ ಕೃಷಿವಿಜ್ಞಾನ ಪದವಿಯನ್ನು ಸಹಕಾರ/ ಕೃಷಿ ಮಾರುಕಟ್ಟೆ ವಿಶೇಷತೆಯೊಂದಿಗೆ ಪಡೆದಿರಬೇಕು.
ಹಿರಿಯ ಸಹಾಯಕರು (ಲೆಕ್ಕ) / Senior Accountant Assistant : ಅಂಗೀಕೃತ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಹಿರಿಯ ಸಹಾಯಕರು/ Senior Assistant: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಕಿರಿಯ ಸಹಾಯಕರು/ Junior Assistant: ಅಭ್ಯರ್ಥಿಯು ಅಂಗೀಕೃತ ಬೋರ್ಡ್ ನಿಂದ ಪಿಯುಸಿ/ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1000/-
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ರೂ. 750/-
ಅಂಗವಿಕಲ & ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 250/-
ಅರ್ಜಿ ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಛೇರಿಗಳಲ್ಲಿ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳು: ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಬೆಳಗಾವಿ, ಕಲಬುರಗಿ, ಬಿಜಾಪುರ, ಶಿವಮೊಗ್ಗ & ತುಮಕೂರು
ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಪತ್ರಿಕೆ & ನಿರ್ದಿಷ್ಟ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿಯೊಂದು ಪತ್ರಿಕೆಯು 100 ಅಂಕಗಳನ್ನು ಹೊಂದಿರುತ್ತದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ.
ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನವಿದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಭಾಗ ಅಂಕಗಳನ್ನು ಕಳೆಯಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 23.06.2023 ರಿಂದ 07.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ..
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07-08-2023
ಅಂಚೆ ಕಛೇರಿಯಲ್ಲಿ ಅರ್ಜಿ ಪಾವತಿಸುವ ಪ್ರಾರಂಭದ ದಿನಾಂಕ: 10-08-2023
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ (KARTET) ಅರ್ಜಿ ಆಹ್ವಾನ: Apply Online- KARTET Exam 2023 - KPSC Jobs
Pingback: ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1714 ಹುದ್ದೆಗಳ ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: Karnataka Postal Circle Recruitment 2023 -
At post Bisanal
Tq bilagi
Dist bagalkot
Pingback: RDPR ನಿಂದ ಹೊಸ ನೇಮಕಾತಿ ಅಧಿಸೂಚನೆ: ರಾಜ್ಯ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ- ವೇತನ ರೂ. 50000/- RDPR
Your article helped me a lot, is there any more related content? Thanks!
Pingback: fifa55cash
Your point of view caught my eye and was very interesting. Thanks. I have a question for you.