ಕರ್ನಾಟಕ ಅರಣ್ಯ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: Salary Rs. 50000/- Karnataka Forest Dept. Jobs 2023
ಕರ್ನಾಟಕ ಅರಣ್ಯ ಇಲಾಖೆಯಿಂದ ಹೊಸ ಅಧಿಸೂಚನೆ ಪ್ರಕಟವಾಗಿದ್ದು ಕರ್ನಾಟಕ ರಾಜ್ಯ ಯೋಜನೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಲ್ಲಿ ಖಾಲಿ ಇರುವ ಸಮಾಲೋಚಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಇಮೇಲ್ ಮುಖಾಂತರ ತುಂಬಲಾಗುತ್ತದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇರಗುತ್ತಿಗೆ ಆಧಾರದ ಮೇರೆಗೆ ತುಂಬಿಕೊಳ್ಳಲಾಗುತ್ತದೆ. ಆಸಕ್ತರು ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಿರಿ & ಅಧಿಕೃತ ನೋಟಿಫಿಕೇಶನ್ ಪಡೆಯಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
Karnataka Forest Department has released notification for filling up various posts like Consultant Other Posts on contract base. The more details regarding this recruitment can find here. Click the below link for Official notification.
ಕೃಷಿ ಹಾಗೂ ರೈತರ ಕಲ್ಯಾಣ, ಕೃಷಿ ಇಲಾಖೆ, ಸಹಕಾರ & ರೈತರ ಕಲ್ಯಾಣ ಸಚಿವಾಲಯ, ಕೃಷಿ ಭವನ, ನವದೆಹಲಿ ಇವರ ಅಡಿಯಲ್ಲಿ ಕರ್ನಾಟಕ ರಾಜ್ಯ ಯೋಜನೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಕೃಷಿ ಅರಣ್ಯ (Agroforestry) ನೇಪಥ್ಯ ಯೋಜನೆಯ ಅಂಗವಾಗಿ 2023-24 ಸಾಲಿಗೆ ಗುತ್ತಿಗೆ ಆಧಾರದ ಮೇಲೆ ರಾಜ್ಯ ಮಟ್ಟದ ಸಲಹಾಗಾರರ / ತಾಂತ್ರಿಕ ಸಮಾಲೋಚಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಉದ್ಯೋಗ ಮಾಹಿತಿ: ಮೈಸೂರು ಪೇಯಿಂಟ್ಸ್ & ವಾರ್ನಿಷ್ ಲಿಮಿಟೆಡ್ ನಲ್ಲಿ ಗ್ರೂಪ್ ಎ, ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶೈಕ್ಷಣಿಕ ವಿದ್ಯಾರ್ಹತೆ/ Educational Qualification:
ಎಂ.ಎಸ್ಸಿ. (ಫಾರೆಸ್ಟಿ), ಕೃಷಿ ಅರಣ್ಯ (Agroforestry) ಚಟುವಟಿಕೆಗಳಲ್ಲಿ ಕನಿಷ್ಠ 5 ವರ್ಷಗಳ ಅನುಭವವಿರಬೇಕು.
ನಿವೃತ್ತ ಅರಣ್ಯಾಧಿಕಾರಿಗಳು ಕರ್ನಾಟಕ ಅರಣ್ಯ ಇಲಾಖೆಯಲ್ಲಿ ರಾಜ್ಯದ ಕೃಷಿ ಯೋಜನೆಯ ರಾಷ್ಟ್ರೀಯ ಕೃಷಿ ವಿಕಾಸ ಅರಣ್ಯ (Agroforestry) ಚಟುವಟಿಕೆಗಳಲ್ಲಿ ಉತ್ತಮ ಅನುಭವವಿದ್ದು ಜೊತೆಗೆ | ನಿಯಮಾನುಸಾರ ವಿಜ್ಞಾನ ಸ್ನಾತಕೋತರ ಪದವಿಯ ಕನಿಷ್ಠ ವಿದ್ಯಾರ್ಹತೆ ಹೊಂದಿರಬೇಕು ಮತ್ತು 30 ವರ್ಷಗಳ ಸೇವೆ ಸಲ್ಲಿಸಿರಬೇಕು.
ಉದ್ಯೋಗ ಮಾಹಿತಿ : ರಾಜ್ಯ ಹೈಕೋರ್ಟ್ ನಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ- 10ನೇ ಮಾತ್ರ
ಅಗತ್ಯತೆಗಳು:
ಸಮಾಲೋಚಕರು / ಸಲಹಾಗಾರರನ್ನು ಆರಂಭಿಕ 1 ವರ್ಷಕ್ಕೆ ನೇಮಿಸಲಾಗುವುದು. ಇವರ ಸಾಧನೆಯನ್ನು ಪರಿಗಣಿಸಿ, ಅವಧಿಯನ್ನು ವಾರ್ಷಿಕ ಆಧಾರದ ಮೇಲೆ ವಿಸ್ತರಿಸಲಾಗುವುದು.
ಆಡಳಿತ / ಕ್ಷೇತ್ರ ಜ್ಞಾನದ ಬಗ್ಗೆ ಪರಿಣಿತಿ ಹೊಂದಿರಬೇಕು
ಬೆಂಗಳೂರು ಮೂಲದವರು
ಬೆಂಗಳೂರಿನ ಪ್ರಧಾನ ಕಛೇರಿಯಲ್ಲಿ ಕಾರ್ಯನಿರ್ವಹಿಸಬೇಕು ಸೂಚಿತ ವೇತನ
ಉದ್ಯೋಗ ಮಾಹಿತಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ/ Salary:
ಆಯ್ಕೆಯಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಸೂಚಿತ ವೇತನ ರೂ.50000/- ನೀಡಲಾಗುವುದು.
ಅರ್ಜಿ ಶುಲ್ಕ/ -Application fees:
ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆ ವಿಧಾನ/ Selection Procedure :
ಲಿಖಿತ ಪರೀಕ್ಷೆ/ ಸಂದರ್ಶನ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:
ಆಸಕ್ತರು ದಿನಾಂಕ 15-03-2023 ರವರೆಗೆ ಇ ಮೇಲ್ ಮುಖಾಂತರ ಅರ್ಜಿ ಕಳುಹಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ/ Application Submission Method:
ಅರ್ಹ ಅಭ್ಯರ್ಥಿಗಳ ರೆಸ್ಯೂಮ್ (ವಿವರಗಳನ್ನು) ಇತ್ತೀಚಿನ ಭಾವಚಿತ್ರದೊಂದಿಗೆ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ (ಸಾಮಾಜಿಕ ಅರಣ್ಯ & ಯೋಜನೆಗಳು) ಇ-ಮೇಲ್ apccfsf@gmail.com ಮೂಲಕ 15ನೇ ಮಾರ್ಚ್ 2023 ರಂದು ಅಥವಾ ಮುಂಚಿತವಾಗಿ ತಲುಪಬೇಕು.
IMPORTANT LINKS
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ಮೇಲೆ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
Pingback: KEA Recruitment 2023- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- Apply now - KPSC Jobs
Pingback: NIC ಯಲ್ಲಿ ಖಾಲಿ ಇರುವ 600 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ- ಗ್ರೂಪ್ ಎ, ಬಿ & ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗ
Pingback: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ| BMTC Recruitment - KPSC Jobs