ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 27000 ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: How to Apply? Karnataka Guest Teacher Recruitment 2023

Click here to Share:

ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 27000 ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: How to Apply? Karnataka Guest Teacher Recruitment 2023

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. 2023-24 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 27000 ಅತಿಥಿ ಉಪನ್ಯಾಸಕರ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ.  ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಫ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 10-06-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಉದ್ಯೋಗ ಮಾಹಿತಿ: ಸಮಾಜ ಕಲ್ಯಾಣ ಇಲಾಖೆಯಲ್ಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Salary Rs. 90000/-

ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 27 ಸಾವಿರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಉದ್ಯೋಗ ಮಾಹಿತಿ: ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ MVI ಹುದ್ದೆಗಳ ಭರ್ತಿಗೆ KPSC ಯಿಂದ ಅಧಿಸೂಚನೆ: KPSC Transport Dept. MVI Recruitment 2023

ಹುದ್ದೆಗಳ ವಿವರ/ Post Details:

ಬೆಳಗಾವಿ- 1046
ಬಾಗಲಕೋಟೆ – 1130
ವಿಜಯಪುರ- 1135
ಕಲಬುರಗಿ – 1706
ಬೀದರ- 681
ರಾಯಚೂರು -1540
ಕೊಪ್ಪಳ- 1035
ಗದಗ- 471
ಧಾರವಾಡ- 540
ಉತ್ತರ ಕನ್ನಡ- 250
ಹಾವೇರಿ- 617
ಬಳ್ಳಾರಿ- 540
ಚಿತ್ರದುರ್ಗಾ- 571
ದಾವಣಗೆರೆ- 979
ಶಿವಮೊಗ್ಗ- 731
ಉಡುಪಿ- 312
ಚಿಕ್ಕಮಗಳೂರು- 430
ತುಮಕೂರು- 585

 

ಉದ್ಯೋಗ ಮಾಹಿತಿ: ಕರ್ನಾಟಕ ಆರ್ಥಿಕ ಇಲಾಖೆಯಲ್ಲಿ ಖಾಲಿ ಇರುವ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000-60000 :

 

ಕೋಲಾರ- 499
ಬೆಂಗಳೂರು ದಕ್ಷಿಣ- 573
ಬೆಂಗಳೂರು ಗ್ರಾಮೀಣ- 367
ಮಂಡ್ಯ- 827
ಹಾಸನ- 712
ದಕ್ಷಿಣ ಕನ್ನಡ- 828
ಕೊಡಗು- 259
ಮೈಸೂರು- 1090
ಚಾಮರಾಜನಗರ- 409
ಬೆಂಗಳೂರು ಉತ್ತರ- 186
ಚಿಕ್ಕಬಳ್ಳಾಪುರ- 551
ಬೆಳಗಾವಿ ಚಿಕ್ಕೊಡಿ- 1673
ತುಮಕೂರು ಮಧುಗಿರಿ- 553
ರಾಮನಗರ- 561
ಯಾದಗಿರಿ- 1364
ಉತ್ತರಕನ್ನಡ ಸಿರಸಿ- 584
ವಿಜಯನಗರ -1685
ಒಟ್ಟು ಹುದ್ದೆಗಳು- 27000

 

ವೇತನ/ Salary

ಪ್ರತಿ ತಿಂಗಳು ರೂ. 10000/- ಗೌರವ ಧನ ನೀಡಲಾಗುತ್ತದೆ

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಿಯುಸಿ/ ಪದವಿ & ಡಿಎಡ್ / ಬಿಎಡ್/ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಿಗದಿಪಡಿಸಿರುವ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಬಯೋಡಾಟಾ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 10-06-2023 ರ ಒಳಗಾಗಿ ಸಂಬಂಧಿಸಿದ ಶಾಲೆಗೆ ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ.   ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-05-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:10-06-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ವೆಬ್ಸೈಟ್/ Website :

 

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 


Click here to Share:
Bookmark the permalink.

About sdkpscjob

www.kpscjobs.com Educator & Blogger

3 Responses to ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 27000 ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: How to Apply? Karnataka Guest Teacher Recruitment 2023

  1. Pingback: ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 27000 ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವುದು ಹ

  2. Pingback: ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 6000 ಪ್ರೌಢಶಾಲಾ ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: High School Guest Teac

  3. tlovertonet says:

    There are definitely numerous details like that to take into consideration. That could be a great level to carry up. I provide the ideas above as normal inspiration however clearly there are questions just like the one you carry up where an important factor can be working in trustworthy good faith. I don?t know if greatest practices have emerged round issues like that, but I’m certain that your job is clearly recognized as a fair game. Both boys and girls feel the influence of just a second’s pleasure, for the rest of their lives.

Leave a Reply

Your email address will not be published. Required fields are marked *