ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ| Karnataka HC Clerk Jobs Recruitment 2024

Click here to Share:

ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ| Karnataka HC Clerk Jobs 2024

ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರಿನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ ಖಾಲಿ ಇರುವ ಕಾನೂನು ಗುಮಾಸ್ತ ಕಮ್ ಸಂಶೋಧನಾ ಸಹಾಯಕ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.  ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 17-04-2024 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 313 ಗ್ರೂಪ್ ಸಿ ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರಿನಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ : ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು

ಹುದ್ದೆಯ ಹೆಸರು: ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್

ಕೆಲಸದ ಸ್ಥಳ: ಬೆಂಗಳೂರು

ಹುದ್ದೆಗಳ ಸಂಖ್ಯೆ: 08 ಹುದ್ದೆಗಳು

ವೇತನ/ Salary Scale:

ಕರ್ನಾಟಕ ಹೈಕೋರ್ಟಿನ ನಿಯಮಾವಳಿಗಳ ಅನ್ವಯ ಮಾಸಿಕ ರೂ. 25000/- ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟೆಂಟ್

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕಾನೂನು ವಿಷಯದಲ್ಲಿ ಪದಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್ ನಲ್ಲಿ ಅಡ್ವೊಕೇಟ್ ಆಗಿ ನೊಂದಣಿ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 30 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ & ಸಂದರ್ಶನ ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 28.03.2024 ರಿಂದ 17.04.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಕರ್ನಾಟಕ ಉಚ್ಛ ನ್ಯಾಯಾಲಯದ ವೆಬ್ಸೈಟ್ https://karnatakajudiciary.kar.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

ರೈಲ್ವೇ ರಕ್ಷಣಾ ಪಡೆ (RPF) ನಲ್ಲಿ ಖಾಲಿ ಇರುವ 4650 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ.

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 28-03-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 17-04-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger