ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:: Karnataka High Court Group D Jobs 2023

Click here to Share:

ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka High Court Group D Jobs 2023

ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರಿನಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು,  ಇದರಲ್ಲಿ ಖಾಲಿ ಇರುವ ಗ್ರೂಪ್ ‘ಡಿ’  ಕೇಬಲ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು 17-07-2023 ರ ಒಳಗೆ ಅರ್ಜಿ ಸಲ್ಲಿಸಬಹುದು.  ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರಗಳನ್ನು ಇಲ್ಲಿ ಪಡೆಯಬಹುದು. ಇದರ ಅಧಿಸೂಚನೆ & ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಗುಡಿ ಕೈಗಾರಿಕೆ ನಿಗಮದಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 72000/- Central Cottage Corporation jobs 2023

ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರಿನಿಂದ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದಲ್ಲಿ (ಕಿಯೋನಿಕ್ಸ್) ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ : ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು

ಹುದ್ದೆಯ ಹೆಸರು: ಗ್ರೂಪ್ ‘ಡಿ’ ಕೇಬಲ್ ಆಪರೇಟರ್

ಕೆಲಸದ ಸ್ಥಳ: ಬೆಂಗಳೂರು

 

ವೇತನ/ Salary Scale:

ವೇತನ ಶ್ರೇಣಿ: 19900-63000 (ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಕೇಬಲ್ ಆಪರೇಟರ್/ Cable Operator:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಟ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರಬೇಕು & ಐಟಿಐ (ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಿಕಲ್/ ಐಟಿ) ಯನ್ನು ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅಭ್ಯರ್ಥಿಗಳು ನೆಟ್ವರ್ಕ್ ನಿರ್ವಹಣೆ, VLAN, Switch, Router, Modem Configuration & LAN ಕೆಲಸದಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಇಲ್ಲದಂತೆ ಅನುಭವ ಹೊಂದಿರಬೇಕು.

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

 

ಅರ್ಜಿ ಶುಲ್ಕ/ Application Fees:

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 & ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 100/-

ಇತರೆ ಅಭ್ಯರ್ಥಿಗಳಿಗೆ : ರೂ. 200/-

ಅರ್ಜಿ ಶುಲ್ಕವನ್ನು ಆಫ್ಲೈನ್/ ಆನ್ಲೈನ್ ಮೂಲಕ ಪಾವತಿಸಬಹುದು

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಕೌಶಲ್ಯ ಪರೀಕ್ಷೆ  ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 16.06.2023 ರಿಂದ 17.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಕರ್ನಾಟಕ ಉಚ್ಛ ನ್ಯಾಯಾಲಯದ ವೆಬ್ಸೈಟ್ https://karnatakajudiciary.kar.nic.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.

The Candidates who interested to apply online Click the NEXT button to Application submission.

ಕರ್ನಾಟಕದ ಸೌಹಾರ್ದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕ್ಲರ್ಕ್, ಅಕೌಂಟೆಂಟ್ & ಸೇವಕ ಹುದ್ದೆಗಳ ರ್ತಿಗೆ ಅಧಿಸೂಚನೆ ಪ್ರಕಟ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-06-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 17-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP


Click here to Share:
Bookmark the permalink.

About sdkpscjob

www.kpscjobs.com Educator & Blogger

31 Responses to ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:: Karnataka High Court Group D Jobs 2023

  1. Pingback: ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಕರ್ನಾಟಕ ಹೈಕೋರ್ಟ್ ಗ್ರೂಪ್ ಡ

  2. Pingback: ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು: Karnataka Powergrid

  3. Pingback: ಮಿಶ್ರ ಧಾತು ನಿಗಮ (MIDHANI) ಯಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: MIDHANI Recruitment 2023 - KPSC Jobs

  4. Albertfal says:

    pin up https://azerbaijancuisine.com/# pin up yukle
    pin-up cazino

  5. RichardVer says:

    pharmacies in mexico that ship to usa Mexico pharmacy that ship to usa mexican rx online

  6. RichardVer says:

    mexico pharmacies prescription drugs mexican pharmacy online mexican border pharmacies shipping to usa

  7. RichardVer says:

    mexico drug stores pharmacies mexican northern doctors mexican rx online

  8. RichardVer says:

    mexico pharmacies prescription drugs Mexico pharmacy that ship to usa reputable mexican pharmacies online

  9. RichardVer says:

    best online pharmacies in mexico mexican northern doctors medicine in mexico pharmacies

  10. RichardVer says:

    mexican rx online reputable mexican pharmacies online buying prescription drugs in mexico

  11. Williamgarne says:

    mexican online pharmacies prescription drugs: mexican northern doctors – buying prescription drugs in mexico

  12. Williamgarne says:

    pharmacies in mexico that ship to usa: Mexico pharmacy that ship to usa – medicine in mexico pharmacies

  13. RichardVer says:

    purple pharmacy mexico price list mexican northern doctors pharmacies in mexico that ship to usa

  14. RichardVer says:

    mexican rx online northern doctors mexican drugstore online

  15. StephenJef says:

    п»їbest mexican online pharmacies: cmqpharma.com – mexico drug stores pharmacies

  16. Jeffreyzer says:

    https://cmqpharma.online/# purple pharmacy mexico price list
    mexican online pharmacies prescription drugs

  17. Donaldpriop says:

    п»їbest mexican online pharmacies
    https://cmqpharma.com/# buying prescription drugs in mexico
    buying prescription drugs in mexico

  18. Jeffreyzer says:

    https://cmqpharma.com/# pharmacies in mexico that ship to usa
    purple pharmacy mexico price list

  19. EdwardImpab says:

    https://canadapharmast.com/# canadian pharmacy in canada

  20. Charlessnoft says:

    purple pharmacy mexico price list reputable mexican pharmacies online mexican pharmaceuticals online

  21. MichaelsheaH says:

    canadian pharmacy ltd: canadian pharmacy cheap – canada drugs online

  22. Davidfum says:

    cheapest online pharmacy india: cheapest online pharmacy india – pharmacy website india

  23. Charlessnoft says:

    mexican online pharmacies prescription drugs mexican pharmacy mexican border pharmacies shipping to usa

  24. EdwardImpab says:

    https://foruspharma.com/# mexico drug stores pharmacies

  25. MichaelsheaH says:

    medicine in mexico pharmacies: medicine in mexico pharmacies – purple pharmacy mexico price list

  26. Charlessnoft says:

    buy prescription drugs from india pharmacy website india top 10 online pharmacy in india

  27. MichaelsheaH says:

    Online medicine home delivery: best india pharmacy – online shopping pharmacy india

  28. EdwardImpab says:

    https://canadapharmast.online/# reliable canadian pharmacy

  29. Charlessnoft says:

    best online pharmacies in mexico mexican border pharmacies shipping to usa mexican border pharmacies shipping to usa

  30. MichaelsheaH says:

    mexican border pharmacies shipping to usa: mexican border pharmacies shipping to usa – mexican border pharmacies shipping to usa

Leave a Reply

Your email address will not be published. Required fields are marked *