ಕರ್ನಾಟಕ ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 5186 SDA, FDA & ತೋಟಗಾರಿಕೆ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಚಾಲನೆ: Karnataka Horticulture Dept. Recruitment
ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆಯಲ್ಲಿ ಹೊಸ ವೃಂದ & ನೇಮಕಾತಿ ನಿಯಮಾವಳಿಗಳನ್ನು ರೂಪಿಸಿದ್ದು ಅದರ ಕರಡು ಅಧಿಸೂಚನೆಯನ್ನು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಇದರಲ್ಲಿ ಖಾಲಿ ಇರುವ ತೋಟಗಾರಿಕಾ ಸಹಾಯಕರು, ಜೇನು ಕೃಷಿ ಸಂಘಟಕರು, SDA, FDA ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಶೀಘ್ರದಲ್ಲಿಯೇ ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗುತ್ತದೆ. ಈ ನೇಮಕಾತಿಯ ಅಧಿಸೂಚನೆ ನೋಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಹುದ್ದೆಗಳ ವಿವರ/ Post Details:
ಸಹಾಯಕ ತೋಟಗಾರಿಕೆ ನಿರ್ದೇಶಕರು- 475 |
ಸಹಾಯಕ ತೋಟಗಾರಿಕೆ ಅಧಿಕಾರಿ – 1136 |
ಸಹಾಯಕ ಲ್ಯಾಂಡ್ ಸ್ಕೇಪ್ ಅಧಿಕಾರಿ – 03 |
ಜೇನು ಕೃಷಿ ಸಂಘಟಕರು – 07 |
ತೋಟಗಾರಿಕೆ ಸಹಾಯಕ – 926 |
ಜೇನು ಕೃಷಿ ಪ್ರದರ್ಶಕರು – 27 |
ಲ್ಯಾಬ್ ಅಸಿಸ್ಟೆಂಟ್ – 13 |
ಜೇನು ಕೃಷಿ ಸಹಾಯಕರು – 20 |
ತೋಟಗಾರ – 1774 |
ಪ್ರಥಮ ದರ್ಜೆ ಸಹಾಯಕ- 311 |
ಶೀಘ್ರಲಿಪಿಗಾರ – 11 |
ದ್ವಿತೀಯ ದರ್ಜೆ ಸಹಾಯಕ- 271 |
ದತ್ತಾಂಶ ನಮೂದಕ ಸಹಾಯಕರು- 58 |
ವಾಹನ ಚಾಲಕರು – 87 |
ಅಟೆಂಡರ್ – 38 |
ಕಾವಲುಗಾರ – 29 |
ಒಟ್ಟು ಹುದ್ದೆಗಳು- 5186 |
ವೇತನ ಶ್ರೇಣಿ:
ಸಹಾಯಕ ತೋಟಗಾರಿಕೆ ನಿರ್ದೇಶಕರು- 43100-83900 |
ಸಹಾಯಕ ತೋಟಗಾರಿಕೆ ಅಧಿಕಾರಿ – 40900-78200 |
ಸಹಾಯಕ ಲ್ಯಾಂಡ್ ಸ್ಕೇಪ್ ಅಧಿಕಾರಿ – 33450-62600 |
ಜೇನು ಕೃಷಿ ಸಂಘಟಕರು – 37900-70850 |
ತೋಟಗಾರಿಕೆ ಸಹಾಯಕ – 23500-47650 |
ಜೇನು ಕೃಷಿ ಪ್ರದರ್ಶಕರು – 23500-47650 |
ಲ್ಯಾಬ್ ಅಸಿಸ್ಟೆಂಟ್ – 18600-32600 |
ಜೇನು ಕೃಷಿ ಸಹಾಯಕರು – 18600-32600 |
ತೋಟಗಾರ – 17000-28950 |
ಪ್ರಥಮ ದರ್ಜೆ ಸಹಾಯಕ- 27650-52650 |
ಶೀಘ್ರಲಿಪಿಗಾರ – 27650-52650 |
ದ್ವಿತೀಯ ದರ್ಜೆ ಸಹಾಯಕ- 21400-42000 |
ದತ್ತಾಂಶ ನಮೂದಕ ಸಹಾಯಕರು- 21400-42000 |
ವಾಹನ ಚಾಲಕರು – 21400-42000 |
ಅಟೆಂಡರ್ – 19950-37900 |
ಕಾವಲುಗಾರ – 17000-28950 |
ವಿದ್ಯಾರ್ಹತೆ/ Education Qualification:
ಮೇಲ್ಕಂಡ ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹತ್ತನೇ ತರಗತಿ/ ಪಿಯುಸಿ/ ಸಂಬಂಧಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮಾ/ ಐಟಿಐ/ ಬಿಇ/ ಇತರೆ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 600+35
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 300+35
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 50+35
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ಪ್ರಕ್ರಿಯೇ ಶುಲ್ಕ ರೂ. 35 ಮಾತ್ರ
ಅರ್ಜಿ ಶುಲ್ಕವನ್ನು ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ನಿಗದಿಪಡಿಸಿದ ದಿನಾಂಕಗಳಂದು ವೆಬ್ ಸೈಟ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ದಿನಾಂಕಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: ಬಿಡುಗಡೆಯಾಗಿಲ್ಲ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಬಿಡುಗಡೆಯಾಗಿಲ್ಲ
Important Links/ ಪ್ರಮುಖ ಲಿಂಕುಗಳು:
ಅಧಿಸೂಚನೆ/ Notification: Download
Pingback: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 288 ಸಹಾಯಕ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬ
Pingback: ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ಕ್ಲರ್ಕ್/Clerk ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian North Railway Recruitment Notification 2023 - KPSC Jobs
Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 260 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: ASRB ARS Recruitment 2023: - KPSC Jobs
Pingback: ಸರ್ವೇ ಆಫ್ ಇಂಡಿಯಾದಲ್ಲಿ ಹತ್ತನೇ ತರಗತಿ ಮುಗಿದವರಿಗೆ ಡ್ರೈವರ್ ಕಮ್ ಮೆಕ್ಯಾನಿಕ್ ಹುದ್ದೆಗಳ ಭರ್ತಿಗೆ ಅರ್ಜಿ ಆ
Pingback: ಕರ್ನಾಟಕ ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 5186 SDA, FDA ಮತ್ತು ತೋಟಗಾರಿಕೆ ಸಹಾಯಕ ಸೇರಿ ವಿವಿಧ ಹುದ್ದೆಗಳ ನ