ಕರ್ನಾಟಕ ಆದಾಯ ತೆರಿಗೆ ಇಲಾಖೆಯಲ್ಲಿ 477 ತೆರಿಗೆ ಸಹಾಯಕ, ಪ್ರಥಮ ದರ್ಜೆ ಸಹಾಯಕ ಸೇರಿ ವಿವಿಧ ಹುದ್ದೆಗಳ ಹೊಸ ಭರ್ತಿಗೆ ಸರ್ಕಾರದಿಂದ ಅನುಮತಿ: Karnataka Income Tax Dept Jobs 2023
ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದ್ದು, ಆದಾಯ ತೆರಿಗೆ ಇಲಾಖೆಯಲ್ಲಿ ಒಟ್ಟು 477 ಹುದ್ದೆಗಳನ್ನು ಹೊಸದಾಗಿ ಸೃಜಿಸಲು ಸರ್ಕಾರ ಅನುಮತಿಯನ್ನು ನೀಡಿದೆ. ಆದಾಯ ತೆರಿಗೆ ಇಲಾಖೆಯಲ್ಲಿನ ತೆರಿಗೆ ಸಹಾಯಕ, ಪ್ರಥಮ ದರ್ಜೆ ಸಹಾಯಕ, ತೆರಿಗೆ ಪರಿವೀಕ್ಷಕರು ಸೇರಿ ವಿವಿಧ ಹುದ್ದೆಗಳ ಭರ್ತಿಯು ಶೀಘ್ರದಲ್ಲಿಯೇ ಆರಂಭವಾಗಲಿದೆ. ಇದರ ಕುರಿತಂತೆ ಹೆಚ್ಚಿನ ವಿವರಗಳನ್ನು ಇಲ್ಲಿ ತಿಳಿಸಲಾಗಿದೆ. ಇದರ ಆದೇಶ ಪಡೆಯಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ರಾಜ್ಯ ರಾಜಸ್ವ ಸ್ವೀಕೃತಿಯನ್ನು ಬಲಪಡಿಸುವ ಸಲುವಾಗಿ ಹೊಸದಾಗಿ 05 ಆಡಳಿತ ವಿಭಾಗಗಳನ್ನು (ಬೆಂಗಳೂರಿನಲ್ಲಿ 04 ವಿಭಾಗ + ತುಮಕೂರಿನಲ್ಲಿ 01 ವಿಭಾಗ), 01 ಜಾರಿ ವಿಭಾಗವನ್ನು ಮತ್ತು 03 ಮನವಿ ಕಛೇರಿಗಳನ್ನು ಪ್ರಾರಂಭಿಸಲು ಅಗತ್ಯವಿರುವ ಸೃಜಿಸಲು ಹಾಗೂ ವಾಣಿಜ್ಯ ತೆರಿಗೆ ಪರಿವೀಕ್ಷರ 150 ಹುದ್ದೆಗಳು ಮತ್ತು ಪ್ರಥಮ ದರ್ಜೆ ಸಹಾಯಕರ 100 ಹುದ್ದೆಗಳನ್ನು ಈ ಕೆಳಕಂಡಂತೆ ವಿವಿಧ ವೃಂದದ ಒಟ್ಟು 477 ಹುದ್ದೆಗಳನ್ನು ಹೊಸದಾಗಿ ಸೃಜಿಸಲು ಸರ್ಕಾರದ ಮಂಜೂರಾತಿ ನೀಡಲಾಗಿದೆ.
ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಉದ್ಯೋಗ ಮಾಹಿತಿ : ಕೃಷಿ ಇಲಾಖೆಯಲ್ಲಿ ಖಾಲಿ ಇರುವ 260 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ:
ಈ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ: Vacancy Details:
ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು – 09 |
ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು – 86 |
ವಾಣಿಜ್ಯ ತೆರಿಗಗಳ ಉಪ ಆಯುಕ್ತರು – 35 |
ವಾಣಿಜ್ಯ ತೆರಿಗೆ ಅಧಿಕಾರಿ – 97 |
ವಾಣಿಜ್ಯ ತೆರಿಗೆ ಪರಿವೀಕ್ಷಕರು- 150 |
ಪ್ರಥಮ ದರ್ಜೆ ಸಹಾಯಕರು- 100 |
ಒಟ್ಟು ಹುದ್ದೆಗಳು: 477 |
ವೇತನ ಶ್ರೇಣಿ/ Salary Scale:
ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು – 74400-109600 |
ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು – 67550-104600 |
ವಾಣಿಜ್ಯ ತೆರಿಗಗಳ ಉಪ ಆಯುಕ್ತರು – 52650-97100 |
ವಾಣಿಜ್ಯ ತೆರಿಗೆ ಅಧಿಕಾರಿ – 43100-83900 |
ವಾಣಿಜ್ಯ ತೆರಿಗೆ ಪರಿವೀಕ್ಷಕರು- 33450-62600 |
ಪ್ರಥಮ ದರ್ಜೆ ಸಹಾಯಕರು- 27650-52650 |
ಈ ವೇತನ ಶ್ರೇಣಿಯ ಜೊತೆಗೆ ಡಿಎ, ಎಚ್.ಆರ್.ಎ ಸೇರಿ ಮುಂತಾದ ಸೌಲಭ್ಯಗಳು ಲಭ್ಯವಾಗುತ್ತವೆ.
ವಯೋಮಿತಿ/ Age limit: (As on Closing date)
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕೆಳಗೆ ನೀಡಿರುವ ಗರಿಷ್ಟ ವಯೋಮಿತಿಯನ್ನು ಮೀರುವಂತಿಲ್ಲ.
ಅರ್ಜಿ ಸಲ್ಲಿಸಲು ಗರಿಷ್ಟ ವಯೋಮಿತಿ 35 ವರ್ಷವನ್ನು ಮೀರುವಂತಿಲ್ಲ.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪಜಾ/ಪಪಂ ಅಭ್ಯರ್ಥಿಗಳಿಗೆ: 05 ವರ್ಷ
ಇತರೆ ಹಿಂದೂಳಿದ ವರ್ಗ: 03 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷ
ಮುಂದುವರೆದು, ವಾಣಿಜ್ಯ ತೆರಿಗೆ ಪರಿವೀಕ್ಷಕರ ಹಾಗೂ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಕಛೇರಿವಾರು ಇಲಾಖೆಯ ಅಗತ್ಯಕ್ಕೆ ಅನುಗುಣವಾಗಿ ಇಲಾಖಾ ಹಂತದಲ್ಲಿಯೇ ಮರು ಹಂಚಿಕೆ ಮಾಡಿಕೊಳ್ಳಲು ಸಹ ಸರ್ಕಾರದ ಮಂಜೂರಾತಿ ನೀಡಲಾಗಿದೆ.
Important Links/ ಪ್ರಮುಖ ಲಿಂಕುಗಳು:
Pingback: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಅಕೌಂಟ್ಸ್ ಆಫೀಸರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸೇರಿ ವಿ
Pls update the eligibility