ಭಾರತೀಯ ಆದಾಯ ತೆರಿಗೆ ಇಲಾಖೆಯ ಕರ್ನಾಟಕ & ಗೋವಾ ರಾಜ್ಯದ ವ್ಯಾಪ್ತಿಯಲ್ಲಿ ಖಾಲಿ ಇರುವ ಇನ್ಸ್ಪೆಕ್ಟರ್, ತೆರಿಗೆ ಸಹಾಯಕ & ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ವಿವಿಧ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿರುವವರಿಗೆ ಮೀಸಲಾಗಿರುವ ಹುದ್ದೆಗಳಾಗಿವೆ, ಹತ್ತನೇ, ಪಿಯುಸಿ & ಪದವಿ ಮುಗಿದವರಿಗೆ ವಿವಿಧ ಹುದ್ದೆಗಳು ಖಾಲಿ ಇವೆ. ಈ ನೇಮಕಾತಿ ಕುರಿತು ವಿವರಗಳನ್ನು ಇಲ್ಲಿ ಪಡೆಯಿರಿ.
Income tax Department Karnataka & Goa region released notification for filling up various posts like Inspector, Tax Assistant and Multi Tasking Staff from eligible Meritorious Sports Person. The interested candidates who meet required qualification can apply for the posts. the aspirants need to apply for this job through the offline mode by downloading application format in website.
ಆದಾಯ ತೆರಿಗೆ ಇಲಾಖೆಯಲ್ಲಿನ ಇನ್ಸ್ಪೆಕ್ಟರ್, ತೆರಿಗೆ ಸಹಾಯಕ & ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ತುಂಬಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ವೇತನ ಶ್ರೇಣಿ ಮುಂತಾದ ಮಾಹಿತಿಗಳನ್ನು ಇಲ್ಲಿ ಪಡೆಯಿರಿ.
ಹುದ್ದೆಗಳ ಹೆಸರು & ಹುದ್ದೆಗಳ ಸಂಖ್ಯೆ/ Post Details:
ಆದಾಯ ತೆರಿಗೆ ನಿರೀಕ್ಷಕರು/ Income Tax Inspector-10
ತೆರಿಗೆ ಸಹಾಯಕ/ Tax Asjsistant-32
ಮಲ್ಟಿ ಟಾಸ್ಕಿಂಗ್ ಸ್ಟಾಫ್/ Multi Tasking Staff- 29
ಒಟ್ಟು ಹುದ್ದೆಗಳು: 71
ಉದ್ಯೋಗ ಮಾಹಿತಿ: ಕರ್ನಾಟಕ ಕಂದಾಯ ಇಲಾಖೆಯಲ್ಲಿ 2000 ಹುದ್ದೆಗಳ ಬೃಹತ್ ಭರ್ತಿಗೆ ಅರ್ಜಿ ಆಹ್ವಾನ
ಆದಾಯ ತೆರಿಗೆ ನಿರೀಕ್ಷಕರು- 44900-142400
ತೆರಿಗೆ ಸಹಾಯಕ/ Tax Assistant- 25500-81100
ಮಲ್ಟಿ ಟಾಸ್ಕಿಂಗ್ ಸ್ಟಾಫ್/ Multi Tasking Staff – 18000-56900
ಉದ್ಯೋಗ ಮಾಹಿತಿ: ಕೆಎಂಎಫ್ ನಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ 2023- ಒಟ್ಟು 194 ಹುದ್ದೆಗಳಿಗೆ ಅರ್ಜಿ ಆಹ್ವಾನ
Educational Qualification/ ಶೈಕ್ಷಣಿಕ ವಿದ್ಯಾರ್ಹತೆ :
ಆದಾಯ ತೆರಿಗೆ ನಿರೀಕ್ಷಕರು: ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಮುಗಿದಿರಬೇಕು.
ತೆರಿಗೆ ಸಹಾಯಕ: ಅಂಗಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಮುಗಿದಿರಬೇಕು. & ಡಾಟಾ ಎಂಟ್ರಿ 8000 ಕೀ ಪ್ರತಿ ಗಂಟೆಗೆ
ಮಲ್ಟಿ ಟಾಸ್ಕಿಂಗ್ ಸ್ಟಾಫ್: ಅಂಗೀಕೃತ ಬೋರ್ಡ್ ನಿಂದ ಹತ್ತನೇ ತರಗತಿ ಮುಗಿದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ
ಆದಾಯ ತೆರಿಗೆ ನಿರೀಕ್ಷಕರು: 18- 30 ವರ್ಷ
ತೆರಿಗೆ ಸಹಾಯಕ: 18-27
ಮಲ್ಟಿ ಟಾಸ್ಕಿಂಗ್ ಸ್ಟಾಫ್: 18-27
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ: ಪಜಾ, ಪಪಂ: 10 ವರ್ಷ & ಸಾಮಾನ್ಯ ಹಾಗೂ ಹಿಂದುಳಿದ ವರ್ಗದವರಿಗೆ : 05 ವರ್ಷ ಸಡಿಲಿಕೆ ಇರುತ್ತದೆ,
Application Submission Method/ ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿಯನ್ನು ವೆಬ್ಸೈಟ್ ಮೂಲಕ ಸಲ್ಲಿಸಬೇಕಾಗುತ್ತದೆ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಲಿಂಕ್ ಕೆಳಗಡೆ ಇರುತ್ತದೆ.
ಲಿಖಿತ ಪರೀಕ್ಷೆ / ಸಂದರ್ಶನ
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-02-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-03-2023
Official Website