ಕರ್ನಾಟಕ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ FDA, SDA ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Karnataka Labour Welfare Recruitment 2023
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನೇಮಕಾತಿ ಅಧಿಸೂಚನೆ ವಿವಿಧ ಕರ್ನಾಟಕ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿ ಖಾಲಿ ಇರುವ 670 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿರುತ್ತದೆ. ಅದರಲ್ಲಿ ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ & ಆಪ್ತ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 186 ಹುದ್ದೆಗಳ ನೇರ ನೇಮಕಾತಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಅರ್ಜಿ ಸಲ್ಲಿಸುವ ದಿನವನ್ನು ಆಗಸ್ಟ್ 07 ನೇ ತಾರೀಖಿನವರೆಗೂ ವಿಸ್ತರಿಸಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ…
ಇಲ್ಲಿ ನೀಡಲಾಗಿರುವ ಉದ್ಯೋಗ ಮಾಹಿತಿಯು ವಿಶ್ವಾಸಾರ್ಹ ಮೂಲಗಳಿಂದ ಪಡೆದುದಾಗಿದೆ. ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.
ಕರ್ನಾಟಕ ಸರ್ಕಾರದ ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.
ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ 3049 ಪ್ರೊಬೇಶನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಕಲ್ಯಾಣ ಅಧಿಕಾರಿ – 12 (NHK 9 + HK 3) |
ಕ್ಷೇತ್ರ ನಿರೀಕ್ಷಕರು – 60 (NHK 45 + HK 15) |
ಪ್ರಥಮ ದರ್ಜೆ ಸಹಾಯಕರು – 12(NHK 8 + HK 4) |
ಆಪ್ತ ಸಹಾಯಕರು- 4 (NHK 2) |
ದ್ವಿತೀಯ ದರ್ಜೆ ಸಹಾಯಕರು- 100 (NHK 64 + HK 36) |
ಒಟ್ಟು ಹುದ್ದೆಗಳು- 186 ಹುದ್ದೆಗಳು |
ವೇತನ/ Salary
ಕಲ್ಯಾಣ ಅಧಿಕಾರಿ – ರೂ. 37900-70850 |
ಕ್ಷೇತ್ರ ನಿರೀಕ್ಷಕರು – ರೂ. 33450-62600 |
ಪ್ರಥಮ ದರ್ಜೆ ಸಹಾಯಕರು – ರೂ. 27650-52650 |
ಆಪ್ತ ಸಹಾಯಕರು- ರೂ. 27650-52650 |
ದ್ವಿತೀಯ ದರ್ಜೆ ಸಹಾಯಕರು- ರೂ. 21400-42000 |
ಕರ್ನಾಟಕ ಸರ್ಕಾರದ ನಿಯಮಾವಳಿಗಳನ್ವಯ ಮೂಲವೇತನದ ಜೊತೆಗೆ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಅಥವಾ ಯಾವುದೇ ವಿಷಯದಲ್ಲಿ ಪದವಿ ಮುಗಿಸಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.
ಅರ್ಜಿ ಶುಲ್ಕ/ Application Fees:
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ. 750/-
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 750/-
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : 375/-
ಅಂಗವಿಕಲ ಅಭ್ಯರ್ಥಿಗಳಿಗೆ ರೂ. 250/- ಪ್ರಕ್ರಿಯೆ ಶುಲ್ಕ ಮಾತ್ರ
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್ ಆನ್ಲೈನ್/ ಆಫ್ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 23.06.2023 ರಿಂದ 07.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
The Candidates who interested to apply online Click the NEXT button to Application submission.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07-08-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 10-08-2023
Important Links/ ಪ್ರಮುಖ ಲಿಂಕುಗಳು:
Pingback: ಸಮಾಜ ಕಲ್ಯಾಣ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಇರುವ SDA, ಸಹಾಯಕ, ಲೆಕ್ಕಿಗ & ವಿವಿಧ ಹುದ್ದೆಗಳ ಭರ್ತಿಗೆ ಅರ
Pingback: ಅಂಚೆ ಇಲಾಖೆಯಲ್ಲಿ ಬರೊಬ್ಬರಿ 30041 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಹತ್ತನೇ ತರಗತಿ ಮುಗಿದವರು ಅರ್ಜಿ ಹಾಕಿ: APPOST
accutane by mail accutane generic over the counter accutane canada