ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು: Karnataka PGCIL  2023

Click here to Share:

ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು: Karnataka PGCIL  2023

ವಿದ್ಯುತ್ ಇಲಾಖೆಯ ಅಡಿಯಲ್ಲಿ ಬರುವ ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ (PGCIL) ಬೃಹತ್ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕ ಸೇರಿದಂತೆ ದೇಶದ ವಿವಿಧ ವಲಯಗಳಲ್ಲಿ ಖಾಲಿ ಇರುವ ಒಟ್ಟು1035 ಅಪ್ರೆಂಟೀಸ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಲಾ ಎಕ್ಸಿಕ್ಯೂಟಿವ್, ಸೆಕ್ರೆಟೇರಿಯಲ್ ಅಸಿಸ್ಟೆಂಟ್. ಸಹಾಯಕ, ಸೇರಿದಂತೆ ವಿವಿಧ ಹುದ್ದೆಗಳನ್ನು ತುಂಬಲು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 31-07-2023 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಖಾಲಿ ಇರುವ 337 ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

PGCIL ನ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ಅರ್ಜಿ ಶುಲ್ಕ & ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. & ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ  ನೀಡಲಾಗಿರುವ ವೆಬ್ಸೈಟ್ ಗೆ ಬೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾರ್ಹತೆ, ಅರ್ಹತೆಗಳು & ಇತರೆ ಮಾಹಿತಿಗಳನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಿ.ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ & ಕುಟುಂಬಸ್ಥರಿಗೆ ಶೇರ್ ಮಾಡಿ. ಇದೇ ರೀತಿಯ ನಿರಂತರ ಉದ್ಯೋಗ ಮಾಹಿತಿಯು ಮೊದಲು ನಿಮಗೆ ತಿಳಿಯಲು ನಮ್ಮ TELEGRAM ಗ್ರೂಪ್ ಗೆ JOIN ಆಗಿ.

ಕರ್ನಾಟಕ ಆಹಾರ ಇಲಾಖೆಯಲ್ಲಿ ಖಾಲಿ ಇರುವ 386 ಕಿರಿಯ ಸಹಾಯಕ, ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ‍KFCSC Recruitment 2023

ಹುದ್ದೆಗಳ ವಿವರ/ Post Details:

ಗ್ರ್ಯಾಜುಯೇಟ್ (ಎಲೆಕ್ಟ್ರಿಕಲ್) – 282 ಹುದ್ದೆಗಳು
ಗ್ರ್ಯಾಜುಯೇಟ್ (ಕಂಪ್ಯೂಟರ್ ಸೈನ್ಸ್) – 08 ಹುದ್ದೆಗಳು
ಗ್ರ್ಯಾಜುಯೇಟ್ (ಎಲೆಕ್ಟ್ರಿಕಲ್ & ಕಮ್ಯೂನಿಕೇಶನ್)- 07 ಹುದ್ದೆಗಳು
HR ಎಕ್ಸಿಕ್ಯೂಟೀವ್ – 94 ಹುದ್ದೆಗಳು
CSR ಎಕ್ಸಿಕ್ಯೂಟೀವ್ – 16 ಹುದ್ದೆಗಳು
PR ಅಸಿಸ್ಟೆಂಟ್ – 10 ಹುದ್ದೆಗಳು
ITI ಎಲೆಕ್ಟ್ರೀಷಿಯನ್-161 ಹುದ್ದೆಗಳು
ಡಿಪ್ಲೋಮಾ (ಎಲೆಕ್ಟ್ರಿಕಲ್) – 215 ಹುದ್ದೆಗಳು
ಡಿಪ್ಲೋಮಾ (ಸಿವಿಲ್) – 120 ಹುದ್ದೆಗಳು
ಗ್ರ್ಯಾಜುಯೇಟ್ (ಸಿವಿಲ್) – 112 ಹುದ್ದೆಗಳು
ಲಾ ಎಕ್ಟಿಕ್ಯೂಟಿವ್ – 07 ಹುದ್ದೆಗಳು
ಸೆಕ್ರೆಟೇರಿಯಲ್ ಅಸಿಸ್ಟೆಂಟ್-  03 ಹುದ್ದೆಗಳು

 

ವೇತನ/ Salary

ಗ್ರ್ಯಾಜುಯೇಟ್ (ಎಲೆಕ್ಟ್ರಿಕಲ್) – 17500
ಗ್ರ್ಯಾಜುಯೇಟ್ (ಕಂಪ್ಯೂಟರ್ ಸೈನ್ಸ್) – 17500
ಗ್ರ್ಯಾಜುಯೇಟ್ (ಎಲೆಕ್ಟ್ರಿಕಲ್ & ಕಮ್ಯೂನಿಕೇಶನ್)- 17500
HR ಎಕ್ಸಿಕ್ಯೂಟೀವ್ – 17500
CSR ಎಕ್ಸಿಕ್ಯೂಟೀವ್ – 17500
PR ಅಸಿಸ್ಟೆಂಟ್ – 17500
ITI ಎಲೆಕ್ಟ್ರೀಷಿಯನ್-13500
ಡಿಪ್ಲೋಮಾ (ಎಲೆಕ್ಟ್ರಿಕಲ್) – 15000
ಡಿಪ್ಲೋಮಾ (ಸಿವಿಲ್) – 15000
ಗ್ರ್ಯಾಜುಯೇಟ್ (ಸಿವಿಲ್) – 17500
ಲಾ ಎಕ್ಟಿಕ್ಯೂಟಿವ್ – 17500
ಸೆಕ್ರೆಟೇರಿಯಲ್ ಅಸಿಸ್ಟೆಂಟ್-  17500

ವಯೋಮಿತಿ/ Age limit: (As on 31-07-2023)

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಕನಿಷ್ಟ 18 ವರ್ಷ ಪೂರೈಸಿರಬೇಕು  & 28 ವರ್ಷವನ್ನು ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

NIA ದಲ್ಲಿ ಖಾಲಿ ಇರುವ FDA, ಅಕೌಂಟೆಂಟ್ & ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NIA Recruitment 2023

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 31-07-2023 ರ ಒಳಗಾಗಿ ಹತ್ತನೇ/ ಪಿಯುಸಿ/ ಐಟಿಐ/ ಡಿಪ್ಲೋಮಾ/ ಪದವಿ/ ಬಿಇ  ಮತ್ತು ಮುಂತಾದ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 01.07.2023 ರಿಂದ 31.07.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು PGCILನ ಅಧಿಕೃತ  ವೆಬ್ ಸೈಟ್ www.powergrid.in  ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

The Candidates who interested to apply online Click the NEXT button to Application submission.

 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-07-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2023

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ಸಲ್ಲಿಸಿ/ Apply Online

ವೆಬ್ಸೈಟ್/ Website :

 

ಇತ್ತೀಚಿನ ಎಲ್ಲ ನೇಮಕಾತಿಗಳು

JOIN TO WHATSAPP

 

 


Click here to Share:

179 thoughts on “ವಿದ್ಯುತ್ ಇಲಾಖೆಯಿಂದ ಕರ್ನಾಟಕದಲ್ಲಿ ಖಾಲಿ ಇರುವ ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಒಟ್ಟು 1035 ಹುದ್ದೆಗಳು: Karnataka PGCIL  2023”

  1. Pingback: ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ 132 ಹುದ್ದೆಗಳಿಗೆ ಅರ್ಜಿ ಆಹ್ವಾನ: ಯಾವುದೇ ಪದವಿ ಮಾತ್ರ- IPPB 132 Posts Recruitment - KPSC Jobs

  2. Pingback: ಪಿಯುಸಿ ಮುಗಿದವರಿಗೆ ಕರ್ನಾಟಕ ಸರ್ಕಾರದಿಂದ ಗ್ರೂಪ್ ‘ಸಿ’ ಕಲ್ಯಾಣ ಸಂಘಟಕರು ಹುದ್ದೆಗಳಿಗೆ ಅರ್ಜಿ ಆಹ್ವಾನ: Sainik We

  3. Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?

  4. Kıbrıs’ta birçok şirket, sosyal sorumluluk projelerine önem vermektedir Çevresel sürdürülebilirlik, toplumsal kalkınma ve eğitim gibi alanlarda çeşitli projeler yürütülmektedir Bu projeler, şirketlerin topluma katkıda bulunmalarını ve aynı zamanda marka değerlerini artırmalarını sağlar Sosyal sorumluluk, Kıbrıs’ta iş dünyasında önemli bir yer tutar ve şirketlerin itibarını olumlu yönde etkiler

  5. I’ve been exploring for a bit for any high-quality articles or blog posts in this sort of area Exploring in Yahoo I eventually stumbled upon this website Studying this info So i¡¦m happy to convey that I’ve an incredibly excellent uncanny feeling I found out just what I needed I so much no doubt will make certain to don¡¦t overlook this web site and provides it a glance a relentless basis

Leave a Comment

Your email address will not be published. Required fields are marked *

Scroll to Top